Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರು: ಬಸ್ಸೇರಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಶಾಸಕ ಅಶೋಕ್ ರೈ : ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ..!!

June 25, 2024
in Featured, ಪುತ್ತೂರು
0
ಪುತ್ತೂರು: ಬಸ್ಸೇರಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಶಾಸಕ ಅಶೋಕ್ ರೈ : ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಶಾಸಕ ಅಶೋಕ್ ಕುಮಾರ್ ರೈಯವರು ಜೂ.24 ರಂದು ದಿಢೀರ್ ಭೇಟಿ ನೀಡಿದರು.

Advertisement
Advertisement
Advertisement

ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳ ಜೊತೆ ರೂಟ್ ಬಸ್ ಸಂಚಾರದ ವ್ಯವಸ್ಥೆ ಮತ್ತು ಅವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಸರಕಾರಿ ಬಸ್ ಸರಿಯಾದ ಸಮಯಕ್ಕೆ ಬರುತ್ತಿಲ್ಲ, ಕೆಲವೊಂದು ಬಾರಿ ಬಸ್ ಇರುವುದಿಲ್ಲ, ಬಸ್ ಖಾಲಿ ಇದ್ದರೂ ನಿಲ್ಲಿಸುವುದಿಲ್ಲ, ಬಸ್ ಸಮಯ ಪಾಲನೆಯಿಲ್ಲ, ನಾವು ಬಸ್ ನಿಲ್ದಾಣದಲ್ಲೇ ಬಸ್‌ಗಾಗಿ ಕಾಯುತ್ತಿದ್ದರೂ ಬಸ್ ಇಲ್ಲ ಎಂಬ ಬಗ್ಗೆ ಸಂಬಂಧಿಸಿದವರು ಯಾವುದೇ ಮಾಹಿತಿ ನೀಡುವುದಿಲ್ಲ, ಬೆಳಿಗ್ಗೆ ತಡವಾಗಿ ಬಸ್ ಬರುತ್ತದೆ. ಸಂಜೆ ಮನೆಗೆ ಹೋಗುವ ವೇಳೆ ಬಸ್ ಇರುವುದಿಲ್ಲ, ಇದ್ದರೂ ರಶ್ ಇರುತ್ತದೆ ಎಂಬ ದೂರುಗಳನ್ನು ಶಾಸಕರ ಬಳಿ ವಿದ್ಯಾರ್ಥಿಗಳು ಹೇಳಿದರು.

Advertisement
Advertisement

ವಿದ್ಯಾರ್ಥಿಗಳು ಈ ಆರೋಪ ಮಾಡುವ ವೇಳೆ ಸ್ಥಳೀಯ ಕೆಎಸ್‌ಆರ್‌ಟಿಸಿ ಅಧಿಕಾರಿಗಳೂ ಶಾಸಕರ ಜೊತೆಗಿದ್ದರು. ವಿದ್ಯಾರ್ಥಿಗಳು ಬಸ್ ಸಮಸ್ಯೆ ಬಗ್ಗೆ ಶಾಸಕರಲ್ಲಿ ಹೇಳುತ್ತಿರುವಾಗಲೇ ಅಧಿಕಾರಿಗಳು ಆ ಬಗ್ಗೆ ಮಾಹಿತಿ ನೀಡುತ್ತಿದ್ದರು.

ಸದ್ಯಕ್ಕೆ ಬಸ್ ಕೊರತೆ ಇದೆ ಮುಂದಿನ 15 ದಿನದೊಳಗೆ ವ್ಯವಸ್ಥೆ ಸರಿಪಡಿಸುವುದಾಗಿ ಶಾಸಕರು ಭರವಸೆ ನೀಡಿದರು.

ನಾವು ಸ್ಕೂಲ್‌ಗೆ ಬರಲು ಬೆಳಿಗ್ಗೆಯೇ ಮನೆಯಿಂದ ಹೊರಡುತ್ತೇವೆ ಆದರೆ ಶಾಲೆಗೆ ತಲುಪುವಾಗ ತಡವಾಗುತ್ತದೆ ಇದಕ್ಕೆ ಕಾರಣ ಕೆಎಸ್‌ಆರ್‌ಟಿಸಿ ಬಸ್ ಚಾಲಕರು, ಕೆಲವೊಮ್ಮೆ ಬಸ್ ಖಾಲಿ ಇದ್ದರೂ ನಮ್ಮನ್ನು ಕಂಡರೆ ಸಾಕು ನಿಲ್ಲಿಸದೆ ಹೋಗುತ್ತಾರೆ. ಅವರಿಗೆ ಬಸ್ ನಿಲ್ಲಿಸುವಂತೆ ಹೇಳಿ ಸರ್ ಎಂದು ವಿದ್ಯಾರ್ಥಿಗಳು ಶಾಸಕರಲ್ಲಿ ಮನವಿ ಮಾಡಿದರು.

ಯಾಕೆ ಬಸ್ ನಿಲ್ಲಿಸುವುದಿಲ್ಲ ? ನಿಲ್ಲಿಸದ ಬಸ್ ಯಾವುದು ಎಂದು ಬಸ್ಸಿನ ನಂಬರ್ ಬರೆದು ಕೊಡಿ ಆ ಬಗ್ಗೆ ನಾನು ವಿಚಾರಿಸುತ್ತೇನೆ. ಎಲ್ಲಾ ಚಾಲಕರಿಗೂ ವಿದ್ಯಾರ್ಥಿಗಳನ್ನು ಕಂಡರೆ ಬಸ್ ನಿಲ್ಲಿಸುವಂತೆ ಸೂಚನೆ ನೀಡುವಂತೆ ಅಧಿಕಾರಿಗೆ ಶಾಸಕರು ಸೂಚನೆ ನೀಡಿದರು.

Advertisement
Previous Post

(ಜೂ.25) ನಾಳೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್!

Next Post

ಇನ್ಮುಂದೆ ರಾಜ್ಯಾದ್ಯಂತ ಕಬಾಬ್‌, ಫಿಶ್‌, ಚಿಕನ್‌ಗೆ ಕಲರ್ ಬಳಕೆ ಮಾಡುವಂತಿಲ್ಲ ; ಸರ್ಕಾರದಿಂದ ಮಹತ್ವದ ಆದೇಶ

OtherNews

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!
Featured

March 10, 2026
ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!
Featured

ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

March 10, 2026
ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026

Leave a Reply Cancel reply

Your email address will not be published. Required fields are marked *

Recent News

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

March 10, 2026
ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page