Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸಲು ಪಕ್ಷದಿಂದಲೇ ಹಣ ; ಯತ್ನಾಳ್ ಗಂಭೀರ ಆರೋಪ

June 25, 2024
in ರಾಜ್ಯ
0
ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸಲು ಪಕ್ಷದಿಂದಲೇ ಹಣ ; ಯತ್ನಾಳ್ ಗಂಭೀರ ಆರೋಪ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ವಿಜಯಪುರ : ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸಲು ಅಪಾರ ಪ್ರಮಾಣದ ಹಣ ಬಿಜೆಪಿ ಮೂಲದಿಂದಲೇ ಹೋಗಿದೆ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

Advertisement
Advertisement

Advertisement

ಈ ಬಗ್ಗೆ ಮಾತನಾಡಿದ ಅವರು, ಈ ವಿಚಾರವಾಗಿ ಸತ್ಯ ಶೋಧನಾ ಸಮಿತಿ ಆಗಬೇಕೆಂದು​ ಒತ್ತಾಯಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಪರಾಜಯ ಹೊಂದಿದ ಅಭ್ಯರ್ಥಿಗಳು ಹಾಗೂ ಗೆದ್ದ ಅಭ್ಯರ್ಥಿಗಳ ದೂರುಗಳು ಸಹ ಇವೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆಲುವು ಕಂಡ ವಿ. ಸೋಮಣ್ಣ ಅವರ ದೂರು ಇದೆ.

Advertisement

ಕಲಬುರಗಿಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಉಮೇಶ ಯಾದವ್ ಅವರದ್ದು ಇದೆ ಆರೋಪವಾಗಿದೆ. ಬೀದರ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಭಗವಂತ ಖೂಬಾ ಅವರದ್ದು ಇದೇ ರೀತಿಯಾಗಿದೆ. ಚಿಕ್ಕೋಡಿ ಕ್ಷೇತ್ರದ ಜೊಲ್ಲೆ ಅವರದ್ದು ಹೀಗೆ ಆಗಿದೆ ಎಂದಿದ್ದಾರೆ.

ದೊಡ್ಡ ದೊಡ್ಡ ಜವಾಬ್ದಾರಿ ಇರುವವರು ಈ ರೀತಿ ಮಾಡುವುದರಿಂದ ಪಕ್ಷಕ್ಕೆ ಒಳಿತಲ್ಲ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 350 ರಿಂದ 400 ಸ್ಥಾನಗಳು ಬರುತ್ತವೆ ಎಂದು ನಿರೀಕ್ಷೆ ಇಟ್ಟಿದ್ದೆವು. ಬಹಳ ಕಡೆ ಗದ್ದಲವಾಗಿದೆ. ಲೋಕಸಭಾ ಸದಸ್ಯರು ಕೂಡ ಜನಪ್ರಿಯ ಕಳೆದುಕೊಂಡಿದ್ದರು ಜೊತೆಗೆ ಜನರೊಂದಿಗೆ ಸಂಪರ್ಕ ಹೊಂದಿರಲಿಲ್ಲ ಮತ್ತು ಕೆಲಸ ಮಾಡಿರಲಿಲ್ಲ. ಕಾರ್ಯಕರ್ತರ ಜೊತೆ ಶಾಸಕರ ಜೊತೆ ಒಳ್ಳೆ ಸಂಬಂಧ ಇಟ್ಟುಕೊಂಡಿರಲಿಲ್ಲ. ಹೀಗಾಗಿ ಸೋಲಿಗೆ ಇವು ಕೂಡ ಕಾರಣವಾಗಿದೆ ಎಂದರು.

ಪಕ್ಷ ವಿರೋಧ ಚಟುವಟಿಕೆ ಕುರಿತು ಹರಿಹರ ವಿಧಾನಸಭಾ ಕ್ಷೇತ್ರದ ಶಾಸಕರೇ ಹೇಳುತ್ತಾರೆಂದರೆ ಅದು ಗಂಭೀರ ಆರೋಪ. ಅದು ಸಾಮಾನ್ಯವಲ್ಲ, ಅವರು ಹಾಲಿ ಶಾಸಕರು. ದೊಡ್ಡ ದೊಡ್ಡ ಜವಾಬ್ದಾರಿ ಇದ್ದವರೆ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಎಂಬುದು ಹೈಕಮಾಂಡ್ ಗಮನಕ್ಕೆ ಬಂದಿದೆ. ಅದಕ್ಕೆ ಏನು ಕ್ರಮ ತೆಗೆದುಕೊಳ್ಳಬೇಕೆಂಬುದನ್ನ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಹೇಳಿದ್ದಾರೆ.

ಅಲ್ಲಿ ಮೋದಿ ಅವರದು ಹಾಗೂ ಪಕ್ಷದ್ದು ಯಾವ ತಪ್ಪಿಲ್ಲ. ಅಭ್ಯರ್ಥಿಗಳ ಕುರಿತು ವಿರೋಧ ಇದ್ದಾಗ ಬಿಟ್ಟು ಕೊಡಬೇಕಿತ್ತು. ವಿಜಯಪುರ ಲೋಕಸಭಾ ಅಭ್ಯರ್ಥಿ ರಮೇಶ್ ಜಿಗಜಿಣಗಿ ಹಾಗೂ ನಮ್ಮ ನಡುವೆ ಜಗಳವಿತ್ತು ಚುನಾವಣೆಯಲ್ಲಿ ಒಂದಾಗಿ ಕೆಲಸ ಮಾಡಿದ್ದೇವೆ. ಪಕ್ಷ ಹಾಗೂ ದೇಶದ ವಿಚಾರ ಬಂದಾಗ ಒಂದಾಗಬೇಕು. ಒಂದು ಲೋಕಸಭಾ ಸ್ಥಾನ ಕಳೆದುಕೊಂಡರೆ ಮೋದಿಯವರನ್ನೇ ಕಳೆದುಕೊಂಡರಂತೆ ಆಗುತ್ತದೆ. ಮುಂದಿನ ದಿನಗಳಲ್ಲಿ ಸರಿ ಮಾಡಲಾಗುತ್ತದೆ. ಇವೆಲ್ಲ ವಿಚಾರಗಳಿಂದ ಪಕ್ಷದಲ್ಲಿ ಬದಲಾವಣೆ ಆಗಲಿದೆ ಎಂದು ಹೇಳಿದರು.

ನಿಶ್ಚಿತವಾಗಿ ಬದಲಾವಣೆಯಾಗಿ ಎಲ್ಲವೂ ಸ್ವಚ್ಛವಾಗಬೇಕು. ಪ್ರಧಾನಿ ಮೋದಿ ಅವರು ಕೇವಲ 6 ಗಂಟೆಗಳ ಕಾಲ ವಿಶ್ರಾಂತಿ ಮಾಡಿ ಇಡೀ ಜೀವನವನ್ನೇ ದೇಶಕ್ಕೆ ಸಮರ್ಪನೆ ಮಾಡಿದ್ದಾರೆ. ನಾವೆಲ್ಲ ಹೀಗೆ ಮಾಡಿಕೊಂಡು ಹೋದರೆ ಹೇಗೆ? ನಮಗೆ ಪೂರ್ಣ ಬಹುಮತ ಇಲ್ಲದಿದ್ದರೆ ಯಾವುದೇ ನಿರ್ಣಯ ತೆಗೆದುಕೊಳ್ಳಲು ಆಗಲ್ಲ. ಕಳೆದು ಬಾರಿ ನಮಗೆ ಬಹುಮತ ಇತ್ತು ಕಾಶ್ಮೀರದ 370ನೇ ಕಲಂ ತೆಗೆದೆವು. ರಾಮಮಂದಿರ ನಿರ್ಮಾಣ ಮಾಡಿ ಹಲವಾರು ಕಾನೂನುಗಳನ್ನು ಬದಲಾವಣೆ ಮಾಡಲಾಗಿದೆ. ನಮಗೆ ಬಹುಮತ ಇದ್ದಿದ್ದರಿಂದಲೇ ಇವೆಲ್ಲ ಕೆಲಸ ಮಾಡಿದ್ದೇವೆ ಎಂದು ತಿಳಿಸಿದರು.

ಈಗ ಪ್ರತಿಯೊಂದಕ್ಕೂ ಮಿತ್ರ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅವರ ಬೇಡಿಕೆಗಳನ್ನು ಈಡೇರಿಸಬೇಕು. ಭವಿಷ್ಯದಲ್ಲಿ ದೊಡ್ಡ ದೊಡ್ಡ ನಿರ್ಣಯಗಳನ್ನ ತೆಗೆದುಕೊಳ್ಳಬೇಕೆಂದರೆ ಎಲ್ಲರನ್ನ ಒಪ್ಪಿಗೆ ತೆಗೆದುಕೊಂಡು ಮಾಡುವಂತ ಪರಿಸ್ಥಿತಿ ಆಗುತ್ತದೆ. ಲೋಕಸಭೆಯಲ್ಲಿ ಬಿಜೆಪಿಗೆ ಬಹುಮತ ಇಲ್ಲದ್ದಕ್ಕೆ ಮಿತ್ರ ಪಕ್ಷಗಳ ಒಪ್ಪಿಗೆ ಅನಿವಾರ್ಯ ಎಂದಿದ್ದಾರೆ.

Previous Post

ಇನ್ಮುಂದೆ ರಾಜ್ಯಾದ್ಯಂತ ಕಬಾಬ್‌, ಫಿಶ್‌, ಚಿಕನ್‌ಗೆ ಕಲರ್ ಬಳಕೆ ಮಾಡುವಂತಿಲ್ಲ ; ಸರ್ಕಾರದಿಂದ ಮಹತ್ವದ ಆದೇಶ

Next Post

ಮಾಜಿ ಸಂಸದ ಅನಂತ್ ಕುಮಾರ್‌ ಹೆಗ್ಡೆ ಮನೆಯಲ್ಲಿ ಅಗ್ನಿ ಅವಘಡ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

September 22, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.