ಪುತ್ತೂರು : ದೇವಸ್ಥಾನದ ಗದ್ದೆ ಸಮೀಪ ಆಟೋ ರಿಕ್ಷಾದಲ್ಲಿ ಯುವಕ-ಯುವತಿ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದ ಮತ್ತು ಸಾರ್ವಜನಿಕರು ಎಚ್ಚರಿಕೆ ನೀಡಿ ಕಳುಹಿಸಿದ ಘಟನೆ ನಡೆದಿದೆ.
ದೇವಸ್ಥಾನದ ಗದ್ದೆಯಲ್ಲಿ ಆಟೋ ರಿಕ್ಷಾ ನಿಲ್ಲಿಸಿ, ಅದರೊಳಗೆ ಜೋಡಿಗಳು ಅಸಭ್ಯವಾಗಿ ವರ್ತಿಸುತ್ತಿದ್ದರೆನ್ನಲಾಗಿದೆ.
ಇದನ್ನು ಗಮನಿಸಿದ ಸಿಬ್ಬಂದಿಗಳು, ಸಾರ್ವಜನಿಕರು ಯುವಕ, ಯುವತಿಗೆ ಎಚ್ಚರಿಕೆ ನೀಡಿ ಬುದ್ಧಿ ಹೇಳಿ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.


























