ಪುತ್ತೂರು : ಬನ್ನೂರು ಜೈನರಗುರಿಯಲ್ಲಿ ಧರೆ ಕುಸಿದು ಮನೆ ಹಾನಿಗೊಂಡು ಮನೆ ಮಂದಿ ಅಪಾಯದಿಂದ ಪಾರಾದ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಮಾಜಿ ಶಾಸಕಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಭೇಟಿ ನೀಡಿದರು.

ಕುಟುಂಬಸ್ಥರ ಜೊತೆ ಮಾತುಕತೆ ನಡೆಸಿ, ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು.


ಕಾಂಗ್ರೆಸ್ ಮುಖಂಡರಾದ ರೋಶನ್ ರೈ ಬನ್ನೂರು, ಶಾರದಾ ಅರಸ್ ಈ ವೇಳೆ ಉಪಸ್ಥಿತರಿದ್ದರು.



























