Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!

    ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವೈದ್ಯರ ದಿನಾಚರಣೆ : ಹೋಮಿಯೋಪತಿ ವೈದ್ಯರಿಗೆ ಸನ್ಮಾನ ಮಾಡಿದ ಶಾಸಕ ಅಶೋಕ್ ರೈ

July 1, 2024
in ಪುತ್ತೂರು
0
ವೈದ್ಯರ ದಿನಾಚರಣೆ : ಹೋಮಿಯೋಪತಿ ವೈದ್ಯರಿಗೆ ಸನ್ಮಾನ ಮಾಡಿದ ಶಾಸಕ ಅಶೋಕ್ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ವೈದ್ಯರೆಂದರೆ ಅವರನ್ನು ದೇವರಿಗೆ ಸಮಾನರಾಗಿ ಕಾಣುತ್ತಾರೆ. ಒಂದು ದೇಹಕ್ಕೆ ಜೀವ ಕೊಡುವ ಮತ್ತು ಜೀವ ಉಳಿಸುವ ಕೆಲಸವನ್ನು ಮಾಡುತ್ತಾರೆ. ಇಂತಹ ವೈದ್ಯರನ್ನು ನಾವು ಪ್ರತಿಯೊಬ್ಬರೂ ಗೌರವಿಸುವ ಕಾರ್ಯ ಮಾಡಬೇಕಾಗಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

Advertisement
Advertisement
Advertisement

Advertisement

Advertisement

ಅವರು ವೈದ್ಯರ ದಿನಾಚರಣೆಯ ಪ್ರಯುಕ್ತ ಪುತ್ತೂರಿನ ಹೋಮಿಯೋಪತಿ ವೈದ್ಯರಾದ ಡಾ. ರಮೇಶ್ ಅವರನ್ನು ಅವರ ಕ್ಲಿನಿಕ್ ಗೆ ತೆರಳಿ ಸನ್ಮಾನಿಸಿ ಗೌರವಿಸಿದರು.

ಒಬ್ಬ ವೈದ್ಯ ಮಾಡಿದ ತಪ್ಪಿಗೆ ಇಡೀ ವೈದ್ಯ ಸಮೂಹವನ್ನೇ ದೂಷಿಸುವ ಕೆಲಸವನ್ನು ಯಾರೂ ಮಾಡಬಾರದು. ವೈದ್ಯರು ಕೂಡಾ ರೋಗಿಗೆ ಅತ್ಯಂತ ಹತ್ತಿರವಾಗಬೇಕು. ಒಬ್ಬ ಉತ್ತಮ ವೈದ್ಯನ ಬಳಿ ಬಂದರೆ ,ಅವರ ಬಳಿ ಮಾತನಾಡಿದಾಗಲೇ ಅರ್ಧ ರೋಗ ವಾಸಿಯಾಗುತ್ತದೆ ಎಂಬ ಮಾತಿನಂತೆ ರೋಗಿಗಳು ನೋವಿನಿಂದ ಏನೇ ಮಾತನಾಡಿದರೂ ಅದನ್ನು ತಾಳ್ಮೆಯಿಂದ ಕೇಳುವ ಮನಸ್ಸು‌ ವೈದ್ಯರಲ್ಲಿರಬೇಕಾಗುತ್ತದೆ. ಇಂದು ಭಾರತದಾಧ್ಯಂತ ಡಾಕ್ಟರ್ಸ್ ಡೇ ಆಚರಣೆ ಮಾಡಲಾಗುತ್ತದೆ ಇದು ವೈದ್ಯ ಸಮೂಹಕ್ಕೆ ಭಾರತೀಯರು ಕಲ್ಪಿಸಿದ ಗೌರವದ ಸಂಕೇತವಾಗಿದೆ ಎಂದು ಹೇಳಿದರು.

ಸುರೇಶ್ ಪುತ್ತೂರಾಯ ವೈದ್ಯರೆಂದರೆ ಮನುಷ್ಯ ಎಂಬ ಜೀವಂತ ಯಂತ್ರವನ್ನು ದುರಸ್ಥಿ ಮಾಡುವವರು ಕೆಲವೊಂದು ಬಾರಿ ಸಣ್ಣಪುಟ್ಟ ಅನಾಹುತಗಳು ಸಂಭವಿಸಿದರೂ ರೋಗಿ ಕಡೆಯವರು ಗಲಾಟೆ ಮಾಡುತ್ತಾರೆ ಇದು ವೈದ್ಯರ ಮನೋಬಲವನ್ನು ಕುಗ್ಗಿಸುತ್ತದೆ ಯಾವುದೇ ಕಾರಣಕ್ಕೂ ಯಾರೂ ಸಂಘರ್ಷಕ್ಕೆ ಎಡೆ ಮಾಡಿಕೊಡಬಾರದು ಎಂದು ಡಾ.‌ಸುರೇಶ್ ಪುತ್ತೂರಾಯ‌ ಮನವಿ ‌ಮಾಡಿದರು.

ಕೆಲವೊಂದು ರೋಗಗಳ ಬಗ್ಗೆ ರೋಗಿಗಳು ತಾತ್ಸಾರ‌ ಮಾಡಬಹುದು ಆದರೆ ಅವರನ್ನು ಪರೀಕ್ಷೆ ಮಾಡಿದಾಗ ರೋಗ ಗಂಭೀರ ಅವಸ್ಥೆಯದ್ದಾಗಿರುತ್ತದೆ ಆಗ ರೋಗಿ ಕಡೆಯವರು‌ ವೈದ್ಯರ ಮೇಲೆ‌ ಸಂಶಯ ಪಡುವ ರೀತಿಯಲ್ಲಿ ವರ್ತಿಸುತ್ತಾರೆ ಇದು ಸರಿಯಲ್ಲ. ವ್ಯಕ್ತಿಯ ರೋಗ ಯಾವುದೆಂದು ತಿಳಿಸುವುದು ವೈದ್ಯರೇ ವಿನಾ ಅನ್ಯ ವ್ಯಕ್ತಿಗಳಲ್ಲ ಏನೇ ಬಂದರೂ ತಾಳ್ಮೆಯಿಂದ ವರ್ತಿಸಿದರೆ ಎಲ್ಲವೂ ಸಮಾಧಾನಕರವಾಗಿ ನಡೆಯುತ್ತದೆ ಎಂದು ಹೇಳಿದರು.

ಅಶೋಕ್ ರೈ ಯವರು ಅದೃಷ್ಟದಿಂದ ಶಾಸಕರಾಗಿದ್ದಾರೆ ಎಂದು‌ ಕೆಲವರು ಹೇಳುತ್ತಾರೆ ಅವರು ಅದೃಷ್ಟದಿಂದ ಶಾಸಕರಾಗಿದ್ದಲ್ಲ ಅವರು ಶಾಸಕರಾಗಿದ್ದೇ ಪುತ್ತೂರಿನ‌ ಜನತೆಯ ಅದೃಷ್ಡವಾಗಿದೆ ಎಂದು ಡಾ‌.ಸುರೇಶ್ ಪುತ್ತೂರಾಯ ಹೇಳಿದರು.

‌ಪುತ್ತೂರಿನಲ್ಲಿ ಅತ್ಯುತ್ತಮ‌ ರೀತಿಯಲ್ಲಿ‌ ಅಭಿವೃದ್ದಿ ಕೆಲಸಗಳು ನಡೆಯುತ್ತಿದೆ.‌ ಎಲ್ಲಾ ಕ್ಷೇತ್ರಗಳಲ್ಲಿಯೂ ಶಾಸಕರು ಉತ್ತಮ ಕೆಲಸವನ್ನು ಮಾಡುತ್ತಿದ್ದಾರೆ ಅವರು ಜನ‌ಮೆಚ್ಚಿದ ಶಾಸಕರಾಗಿ ಮೆರೆಯುತ್ತಿದ್ದಾರೆ ಅವರ‌ ಮುಂದಿನ ರಾಜಕೀಯ ಉಜ್ವಲವಾಗಲಿ ಎಂದು ಹೇಳಿದರು.

ವೈದ್ಯರ ದಿನಾಚರಣೆಯಂದು ನನ್ನ ಕ್ಲಿನಿಕ್ ಗೆ ಬಂದು ‌ನನ್ನನ್ನು‌ ಸನ್ಮಾನ ಮಾಡಿದ್ದು, ನನಗೆ ಅಚ್ಚರಿ‌ಮೂಡಿಸಿದೆ.‌ ಶಾಸಕರಿಂದ‌ ನನಗೆ ಗೌರವ ಸ್ವೀಕರಿಸಲು ಸಂತೋಷವಾಗುತ್ತಿದೆ. ‌ಅಭಿವೃದ್ದಿ ವಿಚಾರದಲ್ಲಿ ಅತಿ ವೇಗದಿಂದ ಸಾಗುತ್ತಿರುವ ಶಾಸಕರು ಎಲ್ಲಾ ವಿಭಾಗದಲ್ಲಿಯೂ ಅಚ್ಚರಿಯ ಕೆಲಸವನ್ನು ‌ಮಾಡುತ್ತಿದ್ದಾರೆ. ಇದೇ ವೇಗ ಮುಂದುವರೆದರೆ ಪುತ್ತೂರಿನಲ್ಲಿ ಹೆಚ್ಚಿನ‌ ಅಭಿವೃದ್ದಿ ಕಾರ್ಯ ನಡೆಯಲಿದೆ. ವೈದ್ಯರ ದಿನಾಚರಣೆಯಂದು ವೈದ್ಯರಿಗೆ ಗೌರವ ಕೊಡುವ ಕೆಲಸ‌ದೇಶದೆಲ್ಲೆಡೆ ನಡೆಯುತ್ತಿದೆ ಇದು ಪ್ರಶಂಸನೀಯವಾಗಿದೆ ಎಂದು ಸನ್ಮಾನಿತ ಡಾ.ರಮೇಶ್ ಭಟ್ ಹೇಳಿದರು.

ರೋಗಿಗಳು ಎಂದಿಗೂ ವೈದ್ಯರ ಮೇಲೆ ರೇಗಬಾರದು.‌ ನಾವು ದೇವರಲ್ಲ ,ಜೀವ ಉಳಿಸುವ ಕೆಲಸ ಮಾಡಬಹುದೇ ವಿನ ಜೀವ ಕೊಡುವ ಕೆಲಸ ಮಾಡಲು‌ ಸಾಧ್ಯವಿಲ್ಲ. ರೋಗಿಗಳ‌ ಸಂಬಂಧಿಕರು‌ ಸಂಯಮದಿಂದ ವರ್ತಿಸುವ ಪೃವೃತ್ತಿ ಬೆಳೆಯಬೇಕು‌ ಎಂದು‌ ಹೇಳಿದರು.

ವೇದಿಕೆಯಲ್ಲಿ ಬನ್ನೂರು ‌ರೈತ ಸೇವಾ ಸಹಕಾರಿ‌ ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರಭಟ್, ಉದ್ಯಮಿ‌ ಜಗನ್ನಾಥ್, ಸುಜಾತಾ ರಮೇಶ್ ಭಟ್, ಹರಿಣಾಕ್ಷಿ ಉಪಸ್ಥಿತರಿದ್ದರು.

ಜಯಂತ್ ನಡುಬೈಲು ಸ್ವಾಗತಿಸಿದರು. ರವೀಂದ್ರ ಪೂಜಾರಿ‌ ಸಂಪ್ಯ ವಂದಿಸಿದರು. ಸಿಬ್ಬಂದಿಗಳಾದ ಸರಸ್ವತಿ, ಚೇತನ, ಸುರೇಖಾ ಕಾರ್ಯಕ್ರಮ‌ ನಿರೂಪಿಸಿದರು.

Previous Post

ಜಲಪಾತದಲ್ಲಿ ಕೊಚ್ಚಿ ಹೋದ ಒಂದೇ ಕುಟುಂಬದ ಐವರು!

Next Post

ರಾತ್ರಿ ಅಂತ್ಯಸಂಸ್ಕಾರ ಮಾಡಿದ್ದ ಮಗುವಿನ ಮೃತದೇಹ ಬೆಳಗ್ಗೆ ಉಯ್ಯಾಲೆಯಲ್ಲಿ ಪ್ರತ್ಯಕ್ಷ..!

OtherNews

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!
ಪುತ್ತೂರು

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

August 7, 2026
ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!
Featured

ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

August 7, 2026
ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!
Featured

ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

August 7, 2026
ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!
Featured

ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

August 7, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
ಪುತ್ತೂರು

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು : ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

August 6, 2026
(ಆ.09) : ಮಾಣಿಲ ಶ್ರೀ ಕ್ಷೇತ್ರಕ್ಕೆ ಪುತ್ತೂರಿನ ಭಕ್ತರಿಂದ ‘ಹಸಿರುವಾಣಿ ಹೊರೆಕಾಣಿಕೆ’..!
ಪುತ್ತೂರು

(ಆ.09) : ಮಾಣಿಲ ಶ್ರೀ ಕ್ಷೇತ್ರಕ್ಕೆ ಪುತ್ತೂರಿನ ಭಕ್ತರಿಂದ ‘ಹಸಿರುವಾಣಿ ಹೊರೆಕಾಣಿಕೆ’..!

August 6, 2026

Leave a Reply Cancel reply

Your email address will not be published. Required fields are marked *

Recent News

ರಸ್ತೆ ಅಪಘಾತ: ಕಾರು ಜಖಂ..!!

ರಸ್ತೆ ಅಪಘಾತ: ಕಾರು ಜಖಂ..!!

August 8, 2026
ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

August 8, 2026
ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

August 7, 2026
ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

August 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.