Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಹಾಸನ ಎಸ್.ಪಿ. ಕಚೇರಿ ಸಮೀಪ ಪತ್ನಿಗೆ ಡ್ರ್ಯಾಗರ್ ಇರಿತ : ಅವಳಿಗಾಗಿ ಪ್ರೀತಿಸಿ ಮದುವೆಯಾದವಳನ್ನೇ ಹತ್ಯೆ ಮಾಡಿದ್ನಾ ಪತಿರಾಯ!

July 2, 2024
in ರಾಜ್ಯ
0
ಹಾಸನ ಎಸ್.ಪಿ. ಕಚೇರಿ ಸಮೀಪ ಪತ್ನಿಗೆ ಡ್ರ್ಯಾಗರ್ ಇರಿತ : ಅವಳಿಗಾಗಿ ಪ್ರೀತಿಸಿ ಮದುವೆಯಾದವಳನ್ನೇ ಹತ್ಯೆ ಮಾಡಿದ್ನಾ ಪತಿರಾಯ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಹಾಸನ : ಎಸ್ಪಿ ಕಚೇರಿ ಸಮೀಪವೇ ನಿನ್ನೆ(ಸೋಮವಾರ) ಹೆಡ್ ಕಾನ್ಸ್ಟೇಬಲ್ ಲೋಕನಾಥ್ ಎಂಬಾತ, ಪತ್ನಿ ಮಮತಾಳನ್ನ ಅಟ್ಟಾಡಿಸಿಕೊಂಡು ಡ್ರ್ಯಾಗರ್​ನಿಂದ ಹಲ್ಲೆ ನಡೆಸಿದ್ದ. ಕೂಡಲೇ ಆಕೆಯನ್ನ ಸಿಬ್ಬಂದಿಗಳು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ಸೇರಿಸಿದರೂ, ಚಿಕಿತ್ಸೆ ಫಲಿಸಿದೇ ಕೊನೆಯುಸಿರೆಳೆದಿದ್ದಾರೆ. ಇನ್ನು ಎಸ್ಕೇಪ್ ಆಗಲು ಯತ್ನಿಸಿದವನನ್ನು ಕೂಡಲೆ ವಶಕ್ಕೆ ಪಡೆದ ಪೊಲೀಸರು ನಗರ ಠಾಣೆಗೆ ಕರೆದೊಯ್ದಿದ್ದರು.

Advertisement
Advertisement

ತನ್ನ ಪತಿಯಿಂದ ಭೀಕರವಾಗಿ ಕೊಲೆಯಾದ ಮಹಿಳೆಯ ಹೆಸರು ಮಮತಾ, ಹಾಸನ ಹೊರವಲಯದ ಚನ್ನಪಟ್ಟಣ ಬಡಾವಣೆಯ ಶ್ಯಾಮಣ್ಣನ ಮಗಳಾದ ಮಮತಾ, 17 ವರ್ಷಗಳ ಹಿಂದೆ ಪೊಲೀಸ್ ಇಲಾಖೆಯಲ್ಲಿ ಕಾನ್ಸ್ಟೇಬಲ್ ಆಗಿದ್ದ ಹಾಸನದ ಕೆ.ಆರ್.ಪುರಂ ಬಡಾವಣೆಯ ನಿವಾಸಿ ಲೋಕನಾಥ್ ಎಂಬುವವನನ್ನು ಇಷ್ಟಪಟ್ಟು ಪ್ರೀತಿಸಿ ಮದುವೆಯಾಗಿದ್ದರು.

ಹೇಳಿ ಕೇಳಿ ಇಬ್ಬರದೂ ಬೇರೆ ಬೇರೆ ಜಾತಿಯಾಗಿದ್ದರಿಂದ ಮನೆಯವರ ವಿರೋದವೂ ಇತ್ತು. ಆದ್ರೆ, ಪ್ರೀತಿಸಿದಾಕೆಯೇ ನನ್ನ ಪ್ರಪಂಚ, ಎಂದು ಹಂಬಲಿಸಿದ್ದ ಲೋಕನಾಥ್, ಎಲ್ಲಾ ವಿರೋಧವನ್ನು ಹಿಮ್ಮೆಟ್ಟಿಸಿ ಮದುವೆಯಾಗಿದ್ದ. ಇವರಿಬ್ಬರ ಪ್ರೀತಿಯ ಸಂಕೇತವಾಗಿ ಎರಡು ಮುದ್ದಾದ ಮಕ್ಕಳು ಆಗಿದ್ದರು. ಆದರೆ, ಇತ್ತೀಚೆಗೆ ಲೋಕನಾಥ್​ಗೆ ಶುರುವಾಗಿದ್ದ ಆಸ್ತಿ, ಹಣ, ಒಡವೆ ವ್ಯಾಮೋಹ, ಪತ್ನಿಯನ್ನ ಬಲಿಪಡೆದಿದೆ ಎಂದು ಮಮತಾ ಕಡೆಯವರ ಆರೋಪ.

Advertisement

ಹಾಸನದ ನಗರ ಠಾಣೆಯಲ್ಲಿ ಕೊಲೆ ಕೇಸ್ ದಾಖಲಿಸಿಕೊಂಡು ಕೊಲೆ ಹಿಂದಿನ ಸತ್ಯ ಬಯಲು ಮಾಡಲು ಪೊಲೀಸರು ಮುಂದಾಗಿದ್ದಾರೆ.

ಅವಳಿಗಾಗಿ ಪ್ರೀತಿಸಿ ಮದುವೆಯಾದವಳ ಹತ್ಯೆ ಮಾಡಿದ್ನಾ ಲೋಕನಾಥ್?

ಲೋಕನಾಥ್ 20 ವರ್ಷಗಳ ಹಿಂದೆ ಪೊಲೀಸ್ ಇಲಾಖೆ ಸೇರಿದ್ದ. ತಾನು ಕಾಲೇಜು ಕಲಿಯುತ್ತಿದ್ದ ಸಂದರ್ಭದಲ್ಲೇ ಸುಂದರಿ ಮಮತಾಳನ್ನ ನೋಡಿ ಅವಳಿಗೆ ಮನಸ್ಸು ಕೊಟ್ಟಿದ್ದ. ಜೊತೆಗೆ ಅವಳನ್ನೇ ಮದುವೆಯಾಗಿ ಎರಡು ಮನೆಯವರು ಒಪ್ಪಿ ಎಲ್ಲರೂ ಚೆನ್ನಾಗಿಯೇ ಇದ್ದರು. ಇನ್ನು ಮಮತಾ ಮನೆಯಲ್ಲಿ ಕೋಟಿ ಕೋಟಿ ಬೆಲೆ ಬಾಳುವ ಆಸ್ತಿಯಿದ್ದರಿಂದ ಮಗಳಿಗೆ ಅರ್ಧ ಕೆಜಿ ಬಂಗಾರ, ಹಣ, ಸೈಟು ಎಲ್ಲವನ್ನು ಕೊಟ್ಟು ಹಾಸನದಲ್ಲಿ ಸ್ವಂತ ಮನೆ ಕಟ್ಟಿಕೊಡಲು ಹತ್ತಾರು ಲಕ್ಷ ಹಣವನ್ನು ಕೊಟ್ಟಿದ್ದರಂತೆ. ಆದ್ರೆ, ದಶಕಗಳ ಕಾಲ ಚೆನ್ನಾಗಿಯೇ ಇದ್ದ ಸಂಸಾರದಲ್ಲಿ ಇದ್ದಕ್ಕಿದ್ದಂತೆ ವಿರಸ ಶುರುವಾಗಿದೆ.

ಮತ್ಯಾರೋ ಮಹಿಳೆ ಜೊತೆಗೆ ಅಕ್ರಮ ಸಂಬಂಧ ಆರೋಪ

ಮಮತಾ ಕುಟುಂಬ ಸದಸ್ಯರು ಆರೋಪ ಮಾಡುವಂತೆ ಮತ್ಯಾರೋ ಮಹಿಳೆ ಜೊತೆಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಲೋಕನಾಥ್, ಅವಳಿಗಾಗಿ ಎಲ್ಲವನ್ನು ಖರ್ಚು ಮಾಡೋಕೆ ಶುರುಮಾಡಿದ್ದ. ಹೆಂಡತಿಯ ಒಡವೆಗಳನ್ನೆಲ್ಲ ಅಡವಿಟ್ಟು ಅವಳ ಯೋಗಕ್ಷೇಮ ವಿಚಾರಿಸೋಕೆ ನಿಂತಿದ್ದ. ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ಶುರುವಾಗಿದೆ. ಹಲವು ಬಾರಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ರು, ಲೋಕನಾಥ್ ಪೊಲೀಸ್ ಎನ್ನುವ ಕಾರಣಕ್ಕೆ ಪೊಲೀಸರು ಪ್ರತೀ ಸಲ ರಾಜಿ ಮಾಡಿ ಕಳಿಸಿದ್ದರಂತೆ. ಮಮತಾ ಕೂಡ ಮಕ್ಕಳು ಬೆಳೆದು ದೊಡ್ಡವರಾಗಿದ್ದಾರೆ. ಈಗ ರಂಪ ಮಾಡಿಕೊಳ್ಳೋದು ಬೇಡಾ ಎಂದು ಹಲ್ಲೆಯಾದರೂ ಕೂಡ ಎಲ್ಲವನ್ನು ಸಹಿಸಿಕೊಂಡು ಮಾನಾ ಮರ್ಯಾದೆ ಎಂದು ಹೇಳಿ ಸುಮ್ಮನಾಗಿದ್ದಳಂತೆ.

ಒಡವೆ ಅಡವಿಟ್ಟ ಪ್ರಕರಣದಲ್ಲಿ ಇಬ್ಬರ ನಡುವೆ ಜಗಳ

ಪೋಷಕರು ಗಂಡನ ವಿರುದ್ದ ದೂರು ಕೊಡು ಎಂದರೂ ಕೇಳದೆ ಸುಮ್ಮನಾಗಿದ್ದಳು. ಆದ್ರೆ, ಕಳೆದ ಎರಡು ದಿನಗಳಿಂದ ಹೆಂಡತಿ ಒಡವೆ ಅಡವಿಟ್ಟ ಪ್ರಕರಣದಲ್ಲಿ ಇಬ್ಬರ ನಡುವೆ ಜಗಳ ಜೋರಾಗಿದೆ. ಸೋಮವಾರ ಬೆಳಿಗ್ಗೆ ಮನೆಗೆ ಬಂದ ಲೋಕನಾಥ್, ಪತ್ನಿ ಮೇಲೆ ಹಲ್ಲೆ ಮಾಡಿ, ಮಕ್ಕಳ ಮೇಲೂ ದೌರ್ಜನ್ಯ ನಡೆಸಿದ್ದನಂತೆ. ಏನೇ ಹೇಳಿದ್ದರೂ ನೀನು ಬುದ್ದಿ ಕಲಿಯೋದಿಲ್ಲ ಎಂದು ಸಿಟ್ಟಾದ ಮಮತಾ, ನಿನ್ನ ವಿರುದ್ದ ಪೊಲೀಸರಿಗೆ ದೂರು ಕೊಡ್ತೇನೆ ಎಂದು ಹೇಳಿ ಮನೆಯಿಂದ ಹೊರಟಿದ್ದಾರೆ. ಕೂಡಲೇ ಮಮತಾರನ್ನ ಹಿಂಬಾಲಿಸಿ ಲೋಕನಾಥ್ ಕೂಡ ಬಂದಿದ್ದಾನೆ.

ಡ್ರ್ಯಾಗರ್​ನಿಂದ ಎದೆಗೆ ಇರಿದ ಪತಿ

ಸೀದಾ ಮಹಿಳಾ ಠಾಣೆಗೆ ಬಂದಿದ್ದ ಮಮತಾ ನೋವು ಹೇಳಿಕೊಂಡಿದ್ದರಂತೆ. ಆದ್ರೆ, ಆರೋಪಿ ಪತಿ ಹೇಳಿ ಕೇಳಿ ಪೊಲೀಸ್​, ಹಾಗಾಗಿ ನೀವು ಎಸ್ಪಿ ಅವರನ್ನು ಒಮ್ಮೆ ಭೇಟಿ ಮಾಡಿ ಎಂದು ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿ ಸಲಹೆ ಮೇರೆಗೆ ಮಮತಾ ಎಸ್ಪಿ ಕಛೇರಿಯತ್ತ ಬಂದಿದ್ದಾರೆ. ಈ ನಡುವೆ ಜಿಲ್ಲಾಸ್ಪತ್ರೆ ಬಳಿ ಅಡ್ಡಗಟ್ಟಿದ ಲೋಕನಾಥ್, ಅವಳನ್ನ ತಡೆಯಲು ಯತ್ನಿಸಿ, ಎಸ್ಪಿಯವರಿಗೆ ದೂರು ಕೊಡದಂತೆ ಒತ್ತಡ ಹಾಕಿದ್ದಾನೆ. ಆದ್ರೆ, ದೂರು ಕೊಡೋಕೆ ಸಿದ್ದಳಾಗಿ ಬಂದಿದ್ದ ಮಮತಾ, ಪತಿ ಮಾತು ಕೇಳದಿದ್ದಾಗ ಮೊದಲೇ ತಯಾರಾಗಿ ಬಂದಿದ್ದ ಲೋಕನಾಥ್ ಸೀದಾ ಡ್ರ್ಯಾಗರ್ ತೆಗೆದು ಮಮತಾಗೆ ಇರಿದು ಬಿಟ್ಟಿದ್ದ.

ಹೇಗೋ ಅಲ್ಲಿಂದ ಚೀರಾಡುತ್ತಾ ಮಮತಾ ಎಸ್ಪಿ ಕಛೇರಿ ಒಳಗೆ ಓಡಿದ್ದಾರೆ. ಅಷ್ಟರಲ್ಲಿ ತನ್ನ ಕೆಲಸ ಮುಗಿಸಿದ್ದ ಲೋಕನಾಥ್, ಅಲ್ಲಿಂದ ಎಸ್ಕೇಪ್ ಆಗೋ ಯತ್ನ ಮಾಡಿದ್ದಾನೆ. ಆದ್ರೆ, ಅಲ್ಲಿದ್ದ ಪೊಲೀಸರು ಕೂಡಲೇ ಲೋಕನಾಥ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಮತಾರನ್ನು ಕೂಡ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದ್ರೆ, ಸುಮಾರು ಅರ್ಧ ಗಂಟೆ ಸಾವು ಬದುಕಿನ ನಡುವೆ ಹೋರಾಡಿದ ಮಮತಾ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಮಾವನ ಮನೆಯ ಆಸ್ತಿಗಾಗಿ ಪತ್ನಿಗೆ ಕಿರುಕುಳ

ತಂದೆ ಮನೆಯ ಆಸ್ತಿಯಲ್ಲಿ ಸಮಪಾಲು ತೆಗೆದುಕೊಂಡು ಬಾ ಎಂದು ಪತ್ನಿಗೆ ಕಿರುಕುಳ ಕೊಡೋಕೆ ಶುರು ಮಾಡಿದ್ದ. ಜೊತೆಗೆ ಬಲವಂತವಾಗಿ ಆಕೆಯಿಂದ ತನ್ನ ತಂದೆ ವಿರುದ್ದವೇ ಕೇಸ್ ಹಾಕಿಸಿ ಆಸ್ತಿಯಲ್ಲಿ ಅರ್ಧ ಭಾಗ ಕೇಳಿಸಿದ್ದನಂತೆ. ಆದ್ರೆ, ಒಬ್ಬ ತಮ್ಮನ ಮದುವೆ ಆಗಿದೆ. ಇನ್ನೊಬ್ಬ ತಮ್ಮನದ್ದು ಮದುವೆ ಆಗಲಿ, ನಂತರ ಏನು ಕೊಡಬೇಕೋ ಕೊಡ್ತೀವಿ ಎಂದರೂ ಕೇಳದೆ ಪದೇ ಪದೆ ಹಲ್ಲೆ, ಕಿರುಕುಳ ನೀಡುತ್ತಿದ್ದ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇವನ ಕಿರುಕುಳಕ್ಕೆ ಲೋಕನಾಥ್ ತಂದೆ-ತಾಯಿ ಹಾಗೂ ಸಹೋದರಿಯದ್ದು ಕುಮ್ಮಕ್ಕು ಇತ್ತು. ಅವರ ವಿರುದ್ದವೂ ದೂರು ದಾಖಲಾಗಬೇಕು ಎಂದು ಪಟ್ಟು ಹಿಡಿದು,bಲೋಕನಾಥ್​ ಮನೆ ಮುಂದೆ ಶವ ಇಟ್ಟು ತಮ್ಮ ಅಸಮಧಾನ ಹೊರ ಹಾಕಿದ್ರು, ಲೋಕನಾಥ್ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಮೇಲೂ ಕೇಸ್ ದಾಖಲಾಗಬೇಕು ಎಂದು ಪಟ್ಟು ಹಿಡಿದಿದ್ದರು. ಪೊಲೀಸರು ನಿಷ್ಪಕ್ಷಪಾತ ತನಿಖೆಯ ಭರವಸೆ ಮೇರೆಗೆ ಮೃತದೇಹವನ್ನ ಕೊಂಡೊಯ್ದು ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

ಕೊಲೆ ಕೇಸ್ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು

ಕೇವಲ ಎರಡು ವಾರಗಳ ಹಿಂದಷ್ಟೇ ಹಾಸನ ನಗರದಲ್ಲಿ ಶೂಟ್ ಔಟ್​ನಲ್ಲಿ ಇಬ್ಬರು ಬಲಿಯಾಗಿ ಇಡೀ ಜಿಲ್ಲೆಯೇ ಬೆಚ್ಚಿ ಬಿದ್ದಿತ್ತು. ಈ ಘಟನೆ ಮಾಸೋ ಮುನ್ನವೇ ಅದೂ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಕಛೇರಿ ಸಮೀಪವೇ ಹಾಡು ಹಗಲಿನಲ್ಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಯಾವುದೇ ಭಯ, ಭೀತಿ ಇಲ್ಲದೆ ನಡು ರಸ್ತೆಯಲ್ಲಿ ತನ್ನ ಮಡದಿಗೆ ಇರಿದು ಕೊಂದಿದ್ದಾನೆ. ತಡ ಮಾಡದ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

ಕೊಲೆಯಾದ ಮಮತಾ ಪೋಷಕರು ಕೊಟ್ಟ ದೂರಿನಂತೆ ಕೊಲೆ ಕೇಸ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಕೊಲೆಗೆ ಅಳಿಯನ ಕಿರುಕುಳ ಕಾರಣ, ಅದೊಬ್ಬ ಮಹಿಳೆ ಜೊತೆಗಿನ ಅಕ್ರಮ ಸಂಬಂಧದಿಂದಲೇ ಪತ್ನಿಗೆ ಕೊಡ್ತಿದ್ದ ಕಿರುಕುಳ ಹೆಚ್ಚಾಗಿತ್ತು ಎಂದು ಆರೋಪಿಸಿರುವ ಪೋಷಕರು, ಆಕೆ ವಿರುದ್ದವೂ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಸದ್ಯ ಕೊಲೆ ಕೇಸ್ ದಾಖಲಿಸಿ ಆರೋಪಿಯನ್ನ ಬಂಧಿಸಿ ತನಿಖೆ ಕೈಗೊಂಡಿರುವ ಪೊಲೀಸರು, ವಿಚಾರಣೆ ಮುಂದುವರೆಸಿದ್ದು ತನಿಖೆ ಬಳಿಕವೇ ಸತ್ಯ ಬಯಲಾಗಬೇಕಿದೆ.

Previous Post

ಹುಡುಗಿಯರ ಮುಂದೆ ಬಟ್ಟೆ ಬಿಚ್ಚಿ ಶೋ : ರೀಲ್ಸ್​ ರಾಜ ದುರ್ಗಿಗೆ ಬೆಂಡೆತ್ತಿದ ಪೊಲೀಸರು!

Next Post

ಕ್ಯೊಲ ಪಶುಸಂಗೋಪನೆ ಇಲಾಖೆಯ ಅಧೀಕ್ಷಕಿ ರೂಪಾ ಕೆ.ಇ ಸಹಾಯಕ ಆಡಳಿತ ಅಧಿಕಾರಿಯಾಗಿ ಮುಂಬಡ್ತಿಗೊಂಡು ಕಾರವಾರ ಜಿಲ್ಲೆಗೆ ವರ್ಗಾವಣೆ

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.