ಬೆಳ್ತಂಗಡಿ : ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾಯನಕೆರೆ ಸಮೀಪದ ಪಣೆಜಾಲು ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಪಣೆಜಾಲು ನಿವಾಸಿ ಸತೀಶ್ ಕುಲಾಲ್ ಮೃತ ವ್ಯಕ್ತಿ.

ಸತೀಶ್ ಪಿಕಪ್ ವಾಹನದಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಜು.2 ರಂದು ಹೊಸ ವಾಹನವನ್ನು ಖರೀದಿಸಿದ್ದರು. ನನ್ನ ಸಾವಿಗೆ ನಾನೇ ಕಾರಣ ಎಂದು ಪತ್ರದಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.
ಮೃತರು ಪತ್ನಿ, ಮಗು, ತಂದೆ, ತಾಯಿ, ಸಹೋದರರನ್ನು ಅಗಲಿದ್ದಾರೆ.


























