ಬೆಂಗಳೂರು : ಪುತ್ತೂರು ಜನತೆಯ ಬಹುಕಾಲದ ಬೇಡಿಕೆಯಾಗಿರುವ ಮೆಡಿಕಲ್ ಕಾಲೇಜಿಗೆ ಈ ಬಾರಿ ಬಜೆಟ್ ನಲ್ಲಿ ಅನುಮೋದನೆ ನೀಡಬೇಕೆಂದು ಆಗ್ರಹಿಸಿ ಶಾಸಕ ಅಶೋಕ್ ಕುಮಾರ್ ರೈ ಅವರು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ರವರಿಗೆ ಮನವಿ ಸಲ್ಲಿಸಿದರು.

ಮೆಡಿಕಲ್ ಕಾಲೇಜು ಪುತ್ತೂರಿನ ಜನತೆಯ ಬಹುಕಾಲದ ಬೇಡಿಕೆಯಾಗಿದ್ದು, ಶೀಘ್ರದಲ್ಲಿ ಈ ಬೇಡಿಕೆ ಈಡೇರಲಿದೆ.


























