Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಸುಲಿಗೆ ಪ್ರಕರಣ : ರಾಜ್ಯವೇ ಖುಷಿಪಡುವ ಸುದ್ದಿಕೊಟ್ಟಿದ್ದ ದಿವ್ಯಾ ವಸಂತಗೆ ಸಂಕಷ್ಟ!

July 6, 2024
in ಬೆಂಗಳೂರು, ರಾಜ್ಯ, ಸಿನಿಮಾ
0
ಸುಲಿಗೆ ಪ್ರಕರಣ : ರಾಜ್ಯವೇ ಖುಷಿಪಡುವ ಸುದ್ದಿಕೊಟ್ಟಿದ್ದ ದಿವ್ಯಾ ವಸಂತಗೆ ಸಂಕಷ್ಟ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಇಂದಿರಾನಗರ ‘ಸ್ಪಾ’ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರೂ. ಹಣ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ ಖಾಸಗಿ ಸುದ್ದಿವಾಹಿನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸೇರಿ ಇಬ್ಬರನ್ನು ಜಿ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಸುದ್ದಿವಾಹಿನಿಯ ಸಿಇಒ ರಾಜಾನುಕುಂಟೆ ವೆಂಕಟೇಶ್‌ ಹಾಗೂ ನಿರೂಪಕಿ ದಿವ್ಯಾ ವಸಂತಾ ಸೋದರ ಸಂದೇಶ್‌ ಬಂಧಿತರಾಗಿದ್ದು, ಆರೋಪಿಗಳಿಂದ 3 ಮೊಬೈಲ್ ಜಪ್ತಿ ಮಾಡಲಾಗಿದೆ.

Advertisement
Advertisement
Advertisement

ಕೃತ್ಯ ಬೆಳಕಿಗೆ ಬಂದ ನಂತರ ನಾಪತ್ತೆಯಾಗಿರುವ ನಿರೂಪಕಿ ದಿವ್ಯಾ, ಸಚಿನ್ ಹಾಗೂ ಆಕಾಶ್ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Advertisement
Advertisement

ಇತ್ತೀಚೆಗೆ ಇಂದಿರಾನಗರದ ‘ಸ್ಪಾ ಅಂಡ್ ಬ್ಯೂಟಿ’ ಪಾರ್ಲರ್ ನ ವ್ಯವಸ್ಥಾಪಕ ಶಿವಶಂಕ‌ ಅವರಿಗೆ ವೇಶ್ಯಾವಾಟಿಕೆ ನಡೆದಿದೆ ಎಂದು ಬೆದರಿಸಿ ಹಣ ಸುಲಿಗೆ ಮಾಡಲು ವೆಂಕಟೇಶ್ ತಂಡ ಯತ್ನಿಸಿತ್ತು. ಈ ಬಗ್ಗೆ ತನಿಖೆಗಿಳಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಸಿಇಒ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.

ಸುಲಿಗೆ ಕೃತ್ಯಗಳಿಗೆ ವಾಟ್ಸಪ್‌ನಲ್ಲಿ ‘ಸೈ ರಿಸರ್ಚ್ ಟೀಂ’ ಹೆಸರಿನ ಗ್ರೂಪ್ ಅನ್ನು ವೆಂಕಟೇಶ್‌ ಹಾಗೂ ದಿವ್ಯಾ ಮಾಡಿಕೊಂಡಿದ್ದರು. ಈ ಗ್ರೂಪ್‌ನಲ್ಲಿ ತಮ್ಮ ಕಾರ್ಯಸೂಚಿಗಳ ಬಗ್ಗೆ ಆರೋಪಿಗಳು ಚರ್ಚಿಸುತ್ತಿದ್ದರು ಎಂದು ಮೂಲಗಳು ಹೇಳಿವೆ.

ಖಾಸಗಿ ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿದ್ದ ದಿವ್ಯಾ, ಆರು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದಳು. ಅಲ್ಲದೆ ಇನ್ಸ್ಟ್ರಾಗ್ರಾಂ ಹಾಗೂ ಫೇಸ್‌ಬುಕ್ ಸೇರಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ, ರೀಲ್ಸ್‌ಗಳ ಮೂಲಕ ಆಕೆ ಖ್ಯಾತಿ ಪಡೆದಿದ್ದಳು. ಖಾಸಗಿ ಸುದ್ದಿವಾಹಿನಿಯಲ್ಲಿ ಆಕೆಗೆ 15 ಸಾವಿರ ರೂ. ಸಂಬಳ ಇದ್ದರೆ., ಮನರಂಜನಾ ವಾಹಿನಿಯಲ್ಲಿ ಹಾಸ್ಯ ಕಾರ್ಯಕ್ರಮದಲ್ಲಿ ನಟಿಸುತ್ತಿದ್ದ ಆಕೆಗೆ ವಾರಕ್ಕೆ 6 ರಿಂದ 7 ಸಾವಿರ ರೂ. ಸಂಭಾವನೆ ಸಿಗುತ್ತಿತ್ತು. ಐಷಾರಾಮಿ ಜೀವನಕ್ಕೆ ಬಿದ್ದಿದ್ದ ದಿವ್ಯಾ, ಸುಲಭವಾಗಿ ಹಣ ಸಂಪಾದಿಸಲು ಅಡ್ಡ ಮಾರ್ಗ ತುಳಿದು ಸಂಕಷ್ಟಕ್ಕೆ ತುತ್ತಾಗಿದ್ದಾಳೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಖಾಸಗಿ ವಾಹಿನಿ ಸೇರುವ ಮುನ್ನ ಯೂಟ್ಯೂಬ್‌ನಲ್ಲಿ ತನ್ನದೇ ಚಾನಲ್ ಅನ್ನು ವೆಂಕಟೇಶ್ ಮಾಡಿಕೊಂಡಿದ್ದ. ಆ ಚಾನೆಲ್‌ಗೆ ಸಂದರ್ಶನಕ್ಕಾಗಿ ದಿವ್ಯಾಳನ್ನು ಆತ ಪರಿಚಯ ಮಾಡಿಕೊಂಡಿದ್ದ. ನಂತರ ಇಬ್ಬರ ನಡುವೆ ಆತ್ಮೀಯ ಒಡನಾಟವಿತ್ತು. ಈ ಗೆಳೆತನದಲ್ಲೇ ಇಬ್ಬರು ಸುಲಿಗೆ ಕೃತ್ಯಕ್ಕಿಳಿದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮಸಾಜ್ ಪಾರ್ಲರ್ ಗಳು ಹಾಗೂ ವೈದ್ಯರು ಸೇರಿ ಹಣವಂತರಿಗೆ ಹನಿಟ್ರ್ಯಾಪ್ ರೀತಿ ಸ್ನೇಹದ ಬಲೆಗೆ ಬೀಳಿಸಿಕೊಂಡು ಸುಲಿಗೆ ಮಾಡುತ್ತಿದ್ದರು. ಇದುವರೆಗೆ ಸುಮಾರು 100ಕ್ಕೂ ಹೆಚ್ಚಿನ ಜನರಿಂದ ಈ ತಂಡ ಸುಲಿಗೆ ಮಾಡಿದೆ.

ಸಂತ್ರಸ್ತರಿಂದ 80 ಸಾವಿರ, 50 ಸಾವಿರ ಹಾಗೂ 1 ಲಕ್ಷ ರೂ.ವರೆಗೆ ಆನ್‌ಲೈನ್‌ ಮೂಲಕ ತಮ್ಮ ಖಾತೆಗಳಿಗೆ ವೆಂಕಟೇಶ್‌ ಹಾಗೂ ದಿವ್ಯಾ ಹಣ ವರ್ಗಾಯಿಸಿಕೊಂಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಮೂಲಗಳು ಹೇಳಿವೆ.

ಪ್ರಕರಣ ಸಂಬಂಧ ಲಗ್ಗೆರೆಯಲ್ಲಿರುವ ದಿವ್ಯಾ ಮನೆ ಮೇಲೆ ಪೊಲೀಸರು ದಾಳಿ ನಡೆಸಿ, ಕೆಲ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ. ಬಂಧನ ಭೀತಿಗೊಳಗಾದ ದಿವ್ಯಾ, ಮನೆಯಲ್ಲಿದ್ದ ಕ್ಯಾಮರಾ, ಲ್ಯಾಪ್‌ಟಾಪ್ ಸೇರಿ ಕೆಲ ವಸ್ತುಗಳನ್ನು ತೆಗೆದುಕೊಂಡು ಕಾರಿನಲ್ಲಿ ಪರಾರಿಯಾಗಿದ್ದಾಳೆ ಎಂದು ಮೂಲಗಳು ತಿಳಿಸಿವೆ.

ವೆಂಕಟೇಶ್‌ ಹಾಗೂ ದಿವ್ಯಾ ತಂಡ ಕೆಲ ದಿನಗಳ ಹಿಂದೆ ಇಂದಿರಾನಗರದ ಸ್ಪಾ ಆ್ಯಂಡ್ ಬ್ಯೂಟಿ ಪಾರ್ಲರ್ ಗೆ ಈಶಾನ್ಯ ರಾಜ್ಯದ ಯುವತಿಯನ್ನು ಕೆಲಸಕ್ಕೆ ಸೇರಿಸಿತ್ತು. ಬಳಿಕ ಗ್ರಾಹಕನ ಸೋಗಿನಲ್ಲಿ ಸ್ಪಾಗೆ ದಿವ್ಯಾ ಸೋದರ ಸಂದೇಶ್ ತೆರಳಿದ್ದ. ಈ ಮೊದಲೇ ಸ್ಪಾನಲ್ಲಿ ಕೆಲಸದಲ್ಲಿದ್ದ ತನ್ನ ಗ್ಯಾಂಗ್‌ನ ಯುವತಿ ಬಳಿಯೇ ಮಸಾಜ್‌ಗೆ ಗೊತ್ತುಪಡಿಸಿದ್ದ. ಆಗ ಕೊಠಡಿಯಲ್ಲಿ ರಹಸ್ಯ ಕ್ಯಾಮರಾವಿಟ್ಟು ಸಲುಗೆಯಿಂದಿರುವ ದೃಶ್ಯಾವಳಿಗಳನ್ನು ಸಂದೇಶ್ ಚಿತ್ರೀಕರಿಸಿಕೊಂಡಿದ್ದ. ಇದಾದ ಬಳಿಕ ತನ್ನ ನ್ಯೂಸ್ ಚಾನೆಲ್‌ನ ವರದಿಗಾರ್ತಿಯನ್ನು ಆ ಸ್ಪಾಗೆ ಕಳುಹಿಸಿ ವೆಂಕಟೇಶ್ ಹಣ ಸುಲಿಗೆಗೆ ಯತ್ನಿಸಿದ್ದನು.

ನಿಮ್ಮ ಸ್ಪಾನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಸಂದೇಶ್ ಚಿತ್ರೀಕರಿಸಿದ್ದ ವೀಡಿಯೋವನ್ನು ಸ್ಪಾ ವ್ಯವಸ್ಥಾಪಕನಿಗೆ ತೋರಿಸಿ ವೆಂಕಟೇಶ್ ಬೆದರಿಸಿದ್ದ. ಮೊದಲು 15 ಲಕ್ಷ ರೂ. ಗೆ ಬೇಡಿಕೆ ಇಟ್ಟಿದ್ದ ಆರೋಪಿಗಳು, ಕೊನೆಗೆ 8 ಲಕ್ಷ ರೂ. ನೀಡುವಂತೆ ಒತ್ತಾಯಿಸಿದ್ದರು. ಈ ಬೆದರಿಕೆ ಸಹಿಸಲಾರದೆ ಸ್ಪಾ ವ್ಯವಸ್ಥಾಪಕ ಜೆ.ಬಿ.ನಗರ ಠಾಣೆಗೆ ದೂರು ಕೊಟ್ಟಿದ್ದರು. ಅಂತೆಯೇ ತನಿಖೆಗಿಳಿದ ಪೊಲೀಸರು, ಮೊಬೈಲ್ ಕರೆಗಳನ್ನು ಪರಿಶೀಲಿಸಿದಾಗ ವೆಂಕಟೇಶ್ ತಂಡದ ಬಗ್ಗೆ ಮಾಹಿತಿ ಸಿಕ್ಕಿತು. ಈ ಸುಳಿವು ಆಧರಿಸಿ ವೆಂಕಟೇಶ್‌ ಹಾಗೂ ಸಂದೇಶ್‌ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Previous Post

ಕೆಲಸದ ಒತ್ತಡಕ್ಕೆ ಬೇಸತ್ತು ಸೂಸೈಡ್​ ಮಾಡಿಕೊಂಡ ರೋಬೋಟ್​​!

Next Post

ಪ್ರಯಾಣಿಕರೇ ಎಚ್ಚರ ; ಚಾರ್ಮಾಡಿ ಘಾಟ್​​ನಲ್ಲಿ ಮತ್ತೆ ಬಿರುಕು!

OtherNews

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!
ಕ್ರೈಮ್

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

March 12, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!
ಕ್ರೈಮ್

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!
ಕ್ರೈಮ್

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

March 10, 2026
ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!
ಕ್ರೈಮ್

ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!

February 28, 2026
ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!
ಕ್ರೈಮ್

ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

February 23, 2026
ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!
ಕ್ರೈಮ್

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

February 17, 2026

Leave a Reply Cancel reply

Your email address will not be published. Required fields are marked *

Recent News

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

March 12, 2026
ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

March 12, 2026
ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

March 12, 2026
ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page