Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಚಾರ್ಮಾಡಿ ಘಾಟ್ : ತಡೆಗೋಡೆ ಅಪಾಯದಲ್ಲಿ ; ಕೊಚ್ಚಿ ಹೋಗುತ್ತಿರುವ ಮಣ್ಣು!

July 8, 2024
in ಮಂಗಳೂರು, ರಾಜ್ಯ
0
ಚಾರ್ಮಾಡಿ ಘಾಟ್ : ತಡೆಗೋಡೆ ಅಪಾಯದಲ್ಲಿ ; ಕೊಚ್ಚಿ ಹೋಗುತ್ತಿರುವ ಮಣ್ಣು!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಳ್ತಂಗಡಿ : ಚಾರ್ಮಾಡಿ ಘಾಟಿಯ ಚಿಕ್ಕಮಗಳೂರು ವಿಭಾಗದ ಹಲವು ಕಡೆ ರಸ್ತೆ ಬದಿ ಕಟ್ಟಿರುವ ತಡೆಗೋಡೆ ಸಹಿತ ಮಣ್ಣು ತುಂಬಿಸಿ ಅಗಲಗೊಳಿಸಿದ ಸ್ಥಳಗಳಲ್ಲಿ ಬಿರುಕು ಬಿಟ್ಟಿದ್ದು, ತಡೆಗೋಡೆ ಕುಸಿಯುವ ಭೀತಿ ಎದುರಾಗಿದೆ.

Advertisement
Advertisement

ಕಳೆದ ಬೇಸಗೆ ಕಾಲದಲ್ಲಿ ಚಾರ್ಮಾಡಿ ಘಾಟಿ ಪರಿಸರದಲ್ಲಿ ಕಟ್ಟುತ್ತಿದ್ದ ತಡೆ ಗೋಡೆಗಳ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.

ತಡೆಗೋಡೆ ಕಟ್ಟಿರುವ 6ರಿಂದ 7 ಸ್ಥಳಗಳಲ್ಲಿ ಗೋಡೆಯ ಬದಿ ಹಾಕಿರುವ ಮಣ್ಣು, ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಗೋಡೆ ವಾಲುವ ಹಂತದಲ್ಲಿದೆ. ಜೊತೆಗೆ ರಸ್ತೆಯಲ್ಲೂ ಬಿರುಕು ಕಾಣಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Advertisement

ಕೋಟ್ಯಂತರ ರೂಪಾಯಿ ಅನುದಾನದ ಕಾಮಗಾರಿ ಘಾಟಿ ಪ್ರದೇಶದಲ್ಲಿ ಹಲವು ವರ್ಷಗಳಿಂದ ನಡೆಯುತ್ತಿದ್ದು, ಮಳೆಗಾಲ ಆರಂಭವಾದಾಗಲೇ ಘಾಟಿಯ ಪರಿಸ್ಥಿತಿ ಆತಂಕ ಮೂಡಿಸುವಂತಿದೆ. ಮುಂದಿನ ದಿನಗಳಲ್ಲಿ ಮಳೆ ಹೆಚ್ಚಿದಾಗ ಪರಿಸ್ಥಿತಿ ಮತ್ತಷ್ಟು ಸಂಕೀರ್ಣಗೊಳ್ಳುವ ಸಾಧ್ಯತೆ ಇದೆ.

ತಡೆಗೋಡೆ ಪ್ರದೇಶದಲ್ಲಿ ಚರಂಡಿ ಇಲ್ಲದ ಕಾರಣ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿದ್ದು, ತಡೆಗೋಡೆಗಳ ಸಮೀಪದಿಂದಲೇ ಕಣಿವೆ ಭಾಗಕ್ಕೆ ಇಳಿಯುತ್ತಿದೆ. ಹಿಂಬದಿಯಲ್ಲಿ ಕಟ್ಟಿರುವ ಗೋಡೆ ಮೂಲಕ ಕಣಿವೆ ಪ್ರದೇಶಕ್ಕೆ ಹರಿದು ಗೋಡೆಯ ಮಣ್ಣು ಕರಗುತ್ತಿದೆ. ಇಲ್ಲಿ ಕೆಲವೆಡೆ ಮರಳಿನ ಚೀಲ ಹಾಗೂ ಟಾರ್ಪಾಲು ಹೊದಿಸಿದ್ದರೂ ಅದು ಹೆಚ್ಚಿನ ರಕ್ಷಣೆ ನೀಡಲು ವಿಫ‌ಲವಾಗಿದೆ.

ಘಾಟಿಯಲ್ಲಿ ಸದ್ಯ ಮಳೆ ಮತ್ತು ಮಂಜು ಮುಸುಕಿದ ವಾತಾವರಣ ವಿದ್ದು, ರಾತ್ರಿ ಸಂಚರಿಸುವಾಗ ಹೆಚ್ಚಿನ ಎಚ್ಚರ ಅಗತ್ಯ. ಬಿರುಕು ಬಿಟ್ಟಿರುವ ತಡೆ ಗೋಡೆ ಹಾಗೂ ರಸ್ತೆ ಒಡೆದಿರುವುದು ರಾತ್ರಿ ಬೇಗನೆ ಗಮನಕ್ಕೆ ಬರಲು ಸಾಧ್ಯ ವಿಲ್ಲ. ಜಲಪಾತ, ತೊರೆ, ಹಳ್ಳಗಳು ತುಂಬಿ ಹರಿಯುತ್ತಿದ್ದು, ಘಾಟಿಯ ಸಂಪೂರ್ಣ ಪ್ರದೇಶದಲ್ಲಿ ಸಾಕಷ್ಟು ನೀರು ಹರಿದು ಹೋಗುತ್ತಿದೆ. ನೀರಿನ ರಭಸಕ್ಕೆ ಮಣ್ಣು ಇನ್ನಷ್ಟು ಕರಗುವ ಸಾಧ್ಯತೆ ಇದೆ. ಆದ್ದರಿಂದ ಘಾಟಿ ಪ್ರದೇಶದಲ್ಲಿ ಸಂಚರಿಸುವಾಗ ಹೆಚ್ಚು ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ.

Previous Post

ಕುಂಜೂರುಪಂಜ ಶ್ರೀ ದುರ್ಗಾ ಭಜನಾ ಮಂದಿರದ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ : ನೂತನ ಪದಾಧಿಕಾರಿಗಳ ಆಯ್ಕೆ

Next Post

ಮೊಬೈಲ್​​ನಲ್ಲಿ ಈ ಆ್ಯಪ್ ಇದ್ದರೆ ಕೂಡಲೇ ಅನ್​ ಇನ್​ಸ್ಟಾಲ್ ಮಾಡಿ : ಸರ್ಕಾರಿ ಏಜೆನ್ಸಿಯಿಂದ ಮೊಬೈಲ್ ಬಳಕೆದಾರರಿಗೆ ಎಚ್ಚರಿಕೆ!

OtherNews

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!
ಕ್ರೈಮ್

May 3, 2026
ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!
Featured

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026
ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

April 12, 2026
ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

May 3, 2026
ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

May 3, 2026
ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

May 3, 2026
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

May 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page