Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

    ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

    ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

    ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಧವೆಗೆ ಜೀವಬೆದರಿಕೆ ಆರೋಪ : ನಾಲ್ವರ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು..!!

    ಅರ್ಭಿ – ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಚಾಲನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

‘ಡೆಂಗ್ಯೂ ಸೊಳ್ಳೆಗಿಂತ ವೇಗವಾಗಿ ಬಿಜೆಪಿಯವರು ಸುಳ್ಳು ಹರಡಿಸ್ತಿದ್ದಾರೆ’ : ಸಚಿವ ದಿನೇಶ್ ಗುಂಡೂರಾವ್

July 9, 2024
in ಬೆಂಗಳೂರು, ರಾಜಕೀಯ, ರಾಜ್ಯ
0
‘ಡೆಂಗ್ಯೂ ಸೊಳ್ಳೆಗಿಂತ ವೇಗವಾಗಿ ಬಿಜೆಪಿಯವರು ಸುಳ್ಳು ಹರಡಿಸ್ತಿದ್ದಾರೆ’ : ಸಚಿವ ದಿನೇಶ್ ಗುಂಡೂರಾವ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಸ್ವಿಮ್ಮಿಂಗ್ ಮಾಡಿರುವ ವೀಡಿಯೋ ಹಾಗೂ ಫೋಟೋವನ್ನು ವ್ಯಂಗ್ಯವಾಗಿ ವೈರಲ್ ಮಾಡಿರುವ ಬಿಜೆಪಿ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

Advertisement
Advertisement
Advertisement

ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಬಿಜೆಪಿಯವರಿಗೆ ಕೆಲಸ ಇಲ್ಲ, ಸ್ವಿಮ್ಮಿಂಗ್ ಒಂದು ಉತ್ತಮ ಹವ್ಯಾಸ. ವಾಕಿಂಗ್, ಜಾಗಿಂಗ್, ರೀತಿ ಸ್ವಿಮ್ಮಿಂಗ್ ಕೂಡ ಆರೋಗ್ಯಕರ ಹವ್ಯಾಸ. ಬಿಜೆಪಿಯವರ ರೀತಿ ರೆಸಾರ್ಟ್​ಗೆ ಹೋಗಿ ಸ್ವಿಮ್ ಮಾಡಿದ್ದಲ್ಲ ಅದು. ಸ್ವಿಮ್ಮಿಂಗ್ ಮಾಡಿದ ನಂತರ ಆಸ್ಪತ್ರೆಗಳಿಗೆ ಭೇಟಿ ನೀಡಿ ನನ್ನ ಕೆಲಸ ಮಾಡಿದ್ದೇನೆ. ಬಿಜೆಪಿ ನಾಯಕರು ಸುಮ್ಮನೆ ಸುಳ್ಳುಗಳನ್ನು ಹಬ್ಬಿಸುತ್ತಾರೆ ಅಷ್ಟೇ. ಡೆಂಗ್ಯೂ ಸೊಳ್ಳೆಗಿಂತ ವೇಗವಾಗಿ ಬಿಜೆಪಿಯವರು ಸುಳ್ಳು ಹರಡಿಸುತ್ತಿದ್ದಾರೆ ಎಂದು ಟಾಂಗ್ ಕೊಟ್ಟರು.

ಬಿಜೆಪಿಯವರಿಗೆ ಬರೀ ಮೋಜು ಮಸ್ತಿ ಎಂದು ಮಾತನಾಡಿ ಅಭ್ಯಾಸ ಇದೆ. ನೆಲಮಂಗಲ ಬಳಿ ಜನರಿಗೆ ಮದ್ಯ, ಬಾಡೂಟ ಹಂಚಿದ್ದರಲ್ಲ ಆ ರೀತಿ ನಾನೇನಾದ್ರೂ ಮಾತನಾಡಿದ್ದೀನಾ ಎಂದು ಪ್ರಶ್ನಿಸಿದ ಸಚಿವ ದಿನೇಶ್ ಗುಂಡೂರಾವ್, ಕಾರ್ಪೊರೇಷನ್ ಸ್ವಿಮ್ಮಿಂಗ್ ಪೂಲ್​ನಲ್ಲಿ ಸ್ವಿಮ್ ಮಾಡ್ದೆ ತಪ್ಪೇನಿದೆ? ನಂತರ ಆಸ್ಪತ್ರೆಗಳಿಗೆ ಭೇಟಿ ನೀಡಿ ನನ್ನ ಕೆಲಸ ಮಾಡಿದ್ದೇನೆ. ಬಿಜೆಪಿ ನಾಯಕರು ಸುಮ್ಮನೆ ಸುಳ್ಳುಗಳನ್ನು ಹಬ್ಬಿಸುತ್ತಾರೆ ಎಂದು ತಿರುಗೇಟು ನೀಡಿದರು.

Advertisement

ಕರ್ನಾಟಕದಲ್ಲಿ ಡೆಂಘೀ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಬಗ್ಗೆ ಮಾತನಾಡಿ, ರಾಜ್ಯದಲ್ಲಿ ಆತಂಕ ಪಡುವ ಪರಿಸ್ಥಿತಿ ಏನೂ ಇಲ್ಲ. ಡೆಂಗ್ಯೂ ನಿಯಂತ್ರಣ ಸಂಬಂಧ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಸೋಂಕಿತರು & ಮೃತಪಟ್ಟವರ ಡೇಟಾ ರಿಲೀಸ್ ಮಾಡುತ್ತಿದ್ದೇವೆ. ಝೀಕಾ ವೈರಸ್ ಕೂಡ ಒಂದೆರಡು ಕಡೆ ಕಂಡು ಬಂದಿದೆ. ತಾಂತ್ರಿಕ ಸಲಹಾ ಸಮಿತಿ ಜೊತೆಯೂ ಕೂಡ ಸಭೆ ಮಾಡಲಾಗಿದೆ ಎಂದು ತಿಳಿಸಿದರು.

ಒಂದಿಷ್ಟು ಜನ ಮೆಡಿಕಲ್ ಎಮರ್ಜೆನ್ಸಿ ಅಂತ ಘೋಷಿಸಿ ಎಂದಿದ್ದಾರೆ. ಆತಂಕ ಸೃಷ್ಟಿ ಮಾಡುವ ಪರಿಸ್ಥಿತಿಯೂ ಇಲ್ಲ. ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಬಿಜೆಪಿ ಸಂಸದ ಡಾ ಮಂಜುನಾಥ್​ ಅವರ ಹೇಳಿಕೆಗೆ ಟಾಂಗ್ ಕೊಟ್ಟರು.

ಕೊಳಗೇರಿ ಪ್ರದೇಶಗಳಿಗೆ ರಾಜ್ಯ ಬಿಜೆಪಿ ನಾಯಕರು ಭೇಟಿ ನೀಡಿ ಡೆಂಗ್ಯೂ ಬಗ್ಗೆ ಜಾಗೃತಿ ಕಾರ್ಯಕ್ರಮ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ದಿನೇಶ್ ಗುಂಡೂರಾವ್, ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ವಿಪಕ್ಷ ನಾಯಕರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಎಲ್ಲೆಲ್ಲೋ ಹೋಗಿ ಏನೇನೋ ಹೇಳಿಕೆ ಕೊಡೋದು ಸರಿಯಲ್ಲ. ನಾನು ಡಾ.ಸಿ.ಎನ್​.ಮಂಜುನಾಥ್ ಬಳಿಯೂ ಮಾತನಾಡಿದ್ದೇನೆ. ಡಾ.ಮಂಜುನಾಥ್​ ಕೂಡ ಒಂದಿಷ್ಟು ಸಲಹೆ ನೀಡಿದ್ದಾರೆ. ಆದರೆ ಅಶೋಕ್ ಸೇರಿ ಹಲವರು ಏನೇನೋ ಮಾತನಾಡ್ತಿದ್ದಾರೆ. ಪ್ರಚಾರಕ್ಕೋಸ್ಕರ ಏನೇನೋ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.

Previous Post

‘ಶಾಸಕ ಭರತ್ ಶೆಟ್ಟಿ ಹೇಳಿಕೆ ಅವರ ಯೋಗ್ಯತೆಗೆ ಹಿಡಿದ ಕನ್ನಡಿಯಂತಿದೆ’ – ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ

Next Post

ವ್ಯಕ್ತಿಯೋರ್ವರಿಗೆ ಮಿಶೋ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ : ಪ್ರಕರಣ ದಾಖಲು

OtherNews

ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!
ಕ್ರೈಮ್

June 23, 2026
ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!
ಪುತ್ತೂರು

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!
Featured

June 21, 2026
ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!
Featured

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026
ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ಪ್ರಕರಣ: ಸಿಕ್ಕಿಬಿದ್ದ ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ಪೊಲೀಸರೇ ಶಾಕ್..!!!

ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

June 19, 2026

Leave a Reply Cancel reply

Your email address will not be published. Required fields are marked *

Recent News

ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

June 23, 2026
ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

June 23, 2026
ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

June 23, 2026
ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

June 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page