Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕರಾವಳಿ

ಉಡುಪಿ : ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಮ್ ಇಂಡಿಯಾ ಆಟಗಾರ ಸೂರ್ಯಕುಮಾರ್ ಯಾದವ್ ದಂಪತಿ

July 9, 2024
in ಕರಾವಳಿ, ಕ್ರೀಡೆ, ಮಂಗಳೂರು, ರಾಜ್ಯ, ರಾಷ್ಟ್ರೀಯ
0
ಉಡುಪಿ : ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಮ್ ಇಂಡಿಯಾ ಆಟಗಾರ ಸೂರ್ಯಕುಮಾರ್ ಯಾದವ್ ದಂಪತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಉಡುಪಿ : ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಮಂಗಳವಾರ ಉಡುಪಿಗೆ ಭೇಟಿ ನೀಡಿದ್ದಾರೆ. ಪತ್ನಿ ದೇವಿಶಾ ಶೆಟ್ಟಿ ಜೊತೆ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Advertisement
Advertisement

Advertisement

ಟಿ20 ವಿಶ್ವಕಪ್​ಗೂ ಮುನ್ನ ಸೂರ್ಯಕುಮಾರ್ ಯಾದವ್ ಭಾರತ ತಂಡ ಟ್ರೋಫಿ ಗೆಲ್ಲಲು ವಿಶೇಷ ಹರಕೆ ಹೊತ್ತಿದ್ದರು. ಈ ಹರಕೆ ತೀರಿಸಲು ಇದೀಗ ಕಾಪುವಿನ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೆ ಈ ವೇಳೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.

ಕಾಪು ದೇವಸ್ಥಾನಕ್ಕೆ ಭೇಟಿ ನೀಡಿದ ಸೂರ್ಯಕುಮಾರ್ ದಂಪತಿಯನ್ನು ದೇವಳದ ಆಡಳಿತ ಮಂಡಳಿ ಸನ್ಮಾನಿಸಿದ್ದಾರೆ. ಟೀಮ್ ಇಂಡಿಯಾ ಆಟಗಾರನಿಗೆ ಸೂಕ್ತ ಭದ್ರತೆ ಒದಗಿಸಲು ಮಾರಿಗುಡಿ ಸುತ್ತ ಬಿಗಿ ಪೊಲೀಸ್ ವ್ಯವಸ್ಥೆ ಮಾಡಲಾಗಿತ್ತು.

ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ 8 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಸೂರ್ಯಕುಮಾರ್ ಯಾದವ್ 10 ಭರ್ಜರಿ ಸಿಕ್ಸ್ ಹಾಗೂ 15 ಫೋರ್​ಗಳೊಂದಿಗೆ ಒಟ್ಟು 199 ರನ್ ಬಾರಿಸಿದ್ದರು. ಅದರಲ್ಲೂ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಸೂರ್ಯಕುಮಾರ್ ಹಿಡಿದ ಅದ್ಭುತ ಕ್ಯಾಚ್​ನಿಂದಾಗಿ ಭಾರತ ತಂಡವು ಸೌತ್ ಆಫ್ರಿಕಾ ವಿರುದ್ಧ ಗೆಲುವು ದಾಖಲಿಸಿತ್ತು.

Previous Post

(ಜು.11) ಕುಂಬ್ರ : ‘ಫ್ರೆಂಡ್ಸ್ ಬೇಕ್ ಬೇಕರಿ’ ಶುಭಾರಂಭ

Next Post

ಹುಟ್ಟುಹಬ್ಬದ ದಿನವೇ ಅಪಘಾತ : ಕಾಲೇಜು ವಿದ್ಯಾರ್ಥಿನಿ ಮೃತ್ಯು!

OtherNews

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!
Featured

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026
ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??
ಕ್ರೈಮ್

April 12, 2026
ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

Leave a Reply Cancel reply

Your email address will not be published. Required fields are marked *

Recent News

ಕಡಬ: ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು..!!

May 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

May 2, 2026
ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page