Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!

    ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮಂಗಳೂರು : ದರೋಡೆ ಪ್ರಕರಣ : ಚಡ್ಡಿ ಗ್ಯಾಂಗ್ ಅಂದರ್ ; ಕೃತ್ಯ ನಡೆದ ಐದೇ ಗಂಟೆಯಲ್ಲಿ ನಾಲ್ವರು ವಶಕ್ಕೆ! ​

July 9, 2024
in ಕ್ರೈಮ್, ಮಂಗಳೂರು
0
ಮಂಗಳೂರು : ದರೋಡೆ ಪ್ರಕರಣ : ಚಡ್ಡಿ ಗ್ಯಾಂಗ್ ಅಂದರ್ ; ಕೃತ್ಯ ನಡೆದ ಐದೇ ಗಂಟೆಯಲ್ಲಿ ನಾಲ್ವರು ವಶಕ್ಕೆ! ​
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ಕಡಲನಗರಿ ಮಂಗಳೂರನ್ನು ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್​ ನ್ನು ಕೃತ್ಯ ನಡೆದ ಐದೇ ಗಂಟೆಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

Advertisement
Advertisement
Advertisement

ಇಂದು(ಮಂಗಳವಾರ) ನಗರದ ಕಾಪಿಕಾಡು ಬಳಿಯ ಕೋಟೆಕಣಿ ಎಂಬಲ್ಲಿ ಮಧ್ಯರಾತ್ರಿ ವೃದ್ಧ ದಂಪತಿಗಳಿದ್ದ ಮನೆಯ ಕಿಟಕಿ ಸರಳು‌ ಮುರಿದು ನುಗ್ಗಿ, ದಂಪತಿಯಾದ ವಿಕ್ಟರ್ ಮೆಂಡೋನ್ಸಾ(71) ಹಾಗೂ ಪ್ಯಾಟ್ರಿಷಾ ಮೆಂಡೋನ್ಸಾ(60) ಅವರ ಮೇಲೆ ಹಲ್ಲೆ ಮಾಡಿ ಲೂಟಿ ಮಾಡಿದ್ದರು.

Advertisement

Advertisement

ಆರೋಪಿಗಳಾದ ರಾಜು ಸಿಂಗ್ವಾನಿಯ (24), ಮಯೂರ್ (30), ಬಾಲಿ (22), ವಿಕ್ಕಿ (21) ಎಂಬ ನಾಲ್ವರನ್ನು ಅರೆಸ್ಟ್​ ಮಾಡಿದ್ದು, ಇವರು ಮಧ್ಯಪ್ರದೇಶದವರು ಎಂಬುದು ತಿಳಿದು ಬಂದಿದೆ.

ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ್ದ 4 ಜನ ಯುವಕರ (ಚಡ್ಡಿ) ಗ್ಯಾಂಗ್, ಬೆಡ್ ರೂಂ ನ ಕಿಟಕಿಯ ಸರಳನ್ನು ಕಟ್ ಮಾಡಿ ಮನೆ ಒಳಗೆ ನುಗ್ಗಿತ್ತು. ಈ ವೇಳೆ 1 ಲಕ್ಷ ರೂ. ಮೌಲ್ಯದ 10 ಬ್ರಾಂಡೆಡ್ ವಾಚ್​ಗಳು ಹಾಗೂ 3 ಸಾವಿರ ನಗದು ಹಣವನ್ನು ಸುಲಿಗೆ ಮಾಡಿದ್ದರು.

ಪ್ರಕರಣ ನಡೆದ ಮಾಹಿತಿ ಬಂದ ಕೂಡಲೇ ಉರ್ವ ಠಾಣೆಯ ಪೊಲೀಸ್ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸಿದ್ದರು. ಅದರಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ವ್ಯಕ್ತಿಗಳು ಮಂಗಳೂರು ಕಡೆಗೆ ಪ್ರಯಾಣಿಸಿದ್ದು, ಕಂಡು ಬಂದಿತ್ತು. ಈ ಕುರಿತು ಕೆಎಸ್​​ಆರ್​ಟಿಸಿ ಬಸ್ ಸಿಬ್ಬಂದಿ ವಿಚಾರಿಸಿದಾಗ ಬಸ್ ಹಾಸನ ಕಡೆ ತೆರಳುತ್ತಿರುವುದು ಪತ್ತೆಯಾಗಿದೆ.

ಈ ವಿಷಯವನ್ನು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ತಿಳಿಸಿ, ಸಕಲೇಶಪುರ ಡಿವೈಎಸ್ಪಿ ನೇತೃತ್ವದಲ್ಲಿ ನಾಲ್ಕು ಜನರನ್ನು ವಶಕ್ಕೆ ಪಡೆದು, ಬಂಧಿತರಿಂದ 12 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣ, ಸ್ಯಾಮ್ ಸಂಗ್ ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.

ನಿನ್ನೆ ರಾತ್ರಿ ಎಂದಿನಂತೆ ವಿಕ್ಟರ್ ಮೆಂಡೋನ್ಸಾ ಹಾಗೂ ಪ್ಯಾಟ್ರಿಷಾ ಮೆಂಡೋನ್ಸಾ ದಂಪತಿ ಊಟ ಮುಗಿಸಿ ತಮ್ಮ ಮನೆಯಲ್ಲಿ ಮಲಗಿದ್ದರು. ಆದ್ರೆ, ಮಧ್ಯರಾತ್ರಿ ನಾಲ್ವರು ದರೋಡೆಕೋರರ ಗ್ಯಾಂಗ್ ಇವರ ಮನೆಗೆ ಎಂಟ್ರಿಯಾಗಿದೆ.

ಮನೆಯ ಇನ್ನೊಂದು ರೂಂನ ಕಿಟಕಿಯ ಸರಳು ಮುರಿದು ಒಳನುಗ್ಗಿದ್ದ ಈ ಗ್ಯಾಂಗ್, ನೇರವಾಗಿ ದಂಪತಿ ಮಲಗಿದ್ದ ರೂಂಗೆ ಬಂದಿದೆ. ದಂಪತಿ ಎಚ್ಚರವಾಗುತ್ತಿದ್ದಂತೆ ರಾಡ್‌ನಲ್ಲಿ ವಿಕ್ಟರ್ ಮೆಂಡೋನ್ಸಾ ಕಾಲಿಗೆ ಹಲ್ಲೆ ನಡೆಸಿದ್ದಾರೆ. ಬಳಿಕ ರಾಡ್ ಹಿಡಿದುಕೊಂಡು ನಗದು ಹಣ ನೀಡುವಂತೆ ಬೆದರಿಸಿದ್ದಾರೆ. ನಗದು ಹಣ ನಮ್ಮ ಬಳಿ ಇಲ್ಲ ಎಂದಾಗ ಕಪಾಟು, ಬೀರು ತಡಕಾಡಿದ್ದಾರೆ. ಈ ಸಂದರ್ಭ ಚಿನ್ನಾಭರಣ ಸಿಕ್ಕಿದ್ದು, ಜೊತೆಗೆ ಹೊಸ ಮೊಬೈಲ್ ಫೋನ್, ವಾಚ್‌ನ್ನು ದೋಚಿದ್ದಾರೆ. ಸುಮಾರು ಮೂರು ಗಂಟೆ ಮನೆಯೊಳಗಿದ್ದ ದರೋಡೆಕೋರರು, ಹೋಗುವಾಗ ದಂಪತಿ ಬಳಿ ಕಾರಿನ ಕೀ ಕೇಳಿ, ಮನೆಯಲ್ಲಿದ್ದ ಕಾರಿನಲ್ಲೇ ಎಸ್ಕೇಪ್ ಆಗಿದ್ದಾರೆ. ಬಳಿಕ ಪರಾರಿಯಾಗಲು ಬಳಸಿದ ಕಾರನ್ನು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಗಡಿಭಾಗ ಹೆಜಮಾಡಿಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿ ಪರಾರಿಯಾಗಿದ್ದರು.

ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರು ವಿದೇಶದಲ್ಲಿದ್ದಾರೆ. ಹೀಗಾಗಿ ಈ ಘಟನೆ ಬಳಿಕ ಸುಧಾರಿಸಿಕೊಂಡ ವಿಕ್ಟರ್ ಮೆಂಡೋನ್ಸಾ ಹಾಗೂ ಪತ್ನಿ ಪ್ಯಾಟ್ರಿಷಾ ಮೆಂಡೋನ್ಸಾ ನೆರೆಯ ಮನೆಗೆ ಹೋಗಿ ದರೋಡೆ ವಿಚಾರ ತಿಳಿಸಿದ್ದಾರೆ.

ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ್ದು, ಹಲ್ಲೆಯಿಂದ ಗಾಯಗೊಂಡ ವಿಕ್ಟರ್ ಮೆಂಡೋನ್ಸಾ ಅವರವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಬೆರಳಚ್ಚು ತಜ್ಞರು, ವಿಧಿವಿಜ್ಞಾನ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಈ ವೇಳೆ ದರೋಡೆ ಕೃತ್ಯವನ್ನು ಚಡ್ಡಿ ಗ್ಯಾಂಗ್‌ನವರು ನಡೆಸಿರುವ ಅನುಮಾನ ವ್ಯಕ್ತವಾಗಿತ್ತು. ಎರಡು‌ ದಿನಗಳ ಹಿಂದೆ ನಗರದ ಕೋಡಿಕಲ್ ಭಾಗದಲ್ಲಿ ಈ ಚಡ್ಡಿ ಗ್ಯಾಂಗ್ ಕಳ್ಳತನ ಕೃತ್ಯ ನಡೆಸಿತ್ತು. ಸಿ.ಸಿ ಕ್ಯಾಮರಾದಲ್ಲಿ ಚಡ್ಡಿ ಗ್ಯಾಂಗ್‌ನ ಚಲನವಲನದ ದೃಶ್ಯಗಳು ಸೆರೆಯಾಗಿತ್ತು.

ಮೈಮೇಲೆ ಚಡ್ಡಿ, ಬನಿಯಾನ್, ತಲೆ ಮೇಲೊಂದು‌ ಬಟ್ಟೆ ಸುತ್ತಿಕೊಳ್ಳುವ ಈ ಗ್ಯಾಂಗ್‌ನ ಸದಸ್ಯರು, ಸೊಂಟದಲ್ಲಿ ಆಯುಧ ಇಟ್ಟುಕೊಂಡು ಓಡಾಡುತ್ತಾರೆ. ಈ ಖತರ್ನಾಕ್ ಚಡ್ಡಿ ಗ್ಯಾಂಗ್ ಈ ಹಿಂದೆಯೂ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಭಾಗದಲ್ಲಿ ಮನೆ ಕಳ್ಳತನ ಕೃತ್ಯ ನಡೆಸಿತ್ತು.

ಇಂದು ದರೋಡೆ ನಡೆಸಿದ ನಾಲ್ವರು ಸಹ ಚಡ್ಡಿ ಧರಿಸಿಯೇ ಬಂದಿದ್ದರು ಎಂದು ಮನೆಯೊಡತಿ ಪ್ಯಾಟ್ರಿಷಾ ಮೆಂಡೋನ್ಸಾ ಮಾಹಿತಿ ನೀಡಿದ್ದರು. ಅದರಂತೆ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

Previous Post

ರೋಟರಿ ಕ್ಲಬ್ ಯುವ ಪದಗ್ರಹಣ : ದಶಮಾನ ವರ್ಷದ ಅಧ್ಯಕ್ಷರಾಗಿ ಅಶ್ವಿನಿಕೃಷ್ಣ ಮುಳಿಯ, ಕಾರ್ಯದರ್ಶಿಯಾಗಿ ವಚನಾ ಜಯರಾಂ, ಕೋಶಾಧಿಕಾರಿಯಾಗಿ ಅಭಿಷ್ ಕೆ.

Next Post

ಟೀಮ್​ ಇಂಡಿಯಾ ಮುಖ್ಯ ಕೋಚ್​​​ ಆಗಿ ಗಂಭೀರ್​ ನೇಮಕ : ಬಿಸಿಸಿಐ ಅಧಿಕೃತ ಘೋಷಣೆ!

OtherNews

ರಸ್ತೆ ಅಪಘಾತ: ಕಾರು ಜಖಂ..!!
Featured

ರಸ್ತೆ ಅಪಘಾತ: ಕಾರು ಜಖಂ..!!

August 8, 2026
ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!
ಕ್ರೈಮ್

ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

August 8, 2026
ಉಡುಪಿಯಲ್ಲಿ ಮತ್ತೊಂದು ಶೂಟೌಟ್‌; ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ..!
ಕ್ರೈಮ್

ಉಡುಪಿಯಲ್ಲಿ ಮತ್ತೊಂದು ಶೂಟೌಟ್‌; ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ..!

August 7, 2026
ವರ್ಕ್ ಫ್ರಂ ಹೋಮ್ ಹೆಸರಲ್ಲಿ ಜನರಿಗೆ ಕೋಟಿ ಕೋಟಿ ವಂಚನೆ – ದಂಪತಿ ಅರೆಸ್ಟ್..!
Featured

ವರ್ಕ್ ಫ್ರಂ ಹೋಮ್ ಹೆಸರಲ್ಲಿ ಜನರಿಗೆ ಕೋಟಿ ಕೋಟಿ ವಂಚನೆ – ದಂಪತಿ ಅರೆಸ್ಟ್..!

August 7, 2026
ಸೂರಿಕುಮೇರು: ಹೆದ್ದಾರಿಯಲ್ಲಿ ಕಾರು ಪಲ್ಟಿ..!!
ಕ್ರೈಮ್

ಸೂರಿಕುಮೇರು: ಹೆದ್ದಾರಿಯಲ್ಲಿ ಕಾರು ಪಲ್ಟಿ..!!

August 7, 2026
ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!
Featured

ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

August 7, 2026

Leave a Reply Cancel reply

Your email address will not be published. Required fields are marked *

Recent News

ರಸ್ತೆ ಅಪಘಾತ: ಕಾರು ಜಖಂ..!!

ರಸ್ತೆ ಅಪಘಾತ: ಕಾರು ಜಖಂ..!!

August 8, 2026
ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

August 8, 2026
ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

August 7, 2026
ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

August 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.