ವಿಟ್ಲ : ಅನಾರೋಗ್ಯದಿಂದಾಗಿ ಮೂಡಂಬೈಲು ಬೊಳಂತಿಮೊಗೇರು ನಿವಾಸಿ, ರಾದೀಪ್ ಪೂಜಾರಿ (38) ನಿಧನರಾದರು.

ಕೃಷಿ ಹಾಗೂ ಕೋಳಿ ಫಾರ್ಮ್ ನಡೆಸುತ್ತಿದ್ದ ರಾದೀಪ್ ಪೂಜಾರಿ ಅವರು ಕ್ರೀಡೆಯಲ್ಲಿಯೂ ಗುರುತಿಸಿಕೊಂಡಿದ್ದರು.
ಕೆಲ ದಿನಗಳಿಂದ ಅನಾರೋಗ್ಯದಿಂದಿದ್ದ ಅವರು, ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು.
ಮೃತರು ಪತ್ನಿ, ಮಗು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.



























