Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

9/11 ಸಮಸ್ಯೆ ಶೀಘ್ರವೇ ಇತ್ಯರ್ಥ : ಶಾಸಕ ಅಶೋಕ್ ರೈಗೆ ಭರವಸೆ ನೀಡಿದ ಸಚಿವ ಖರ್ಗೆ

July 11, 2024
in ಪುತ್ತೂರು, ರಾಜಕೀಯ, ರಾಜ್ಯ
0
9/11 ಸಮಸ್ಯೆ ಶೀಘ್ರವೇ ಇತ್ಯರ್ಥ : ಶಾಸಕ ಅಶೋಕ್ ರೈಗೆ ಭರವಸೆ ನೀಡಿದ ಸಚಿವ ಖರ್ಗೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : 9/11 ಸಮಸ್ಯೆಯಿಂದ ಜನರಿಗೆ ತುಂಬಾ ಕಷ್ಟವಾಗಿದ್ದು, ಅದರಲ್ಲೂ ಗ್ರಾಮೀಣ ಭಾಗದ ಬಡವರಿಗೆ ತೀವ್ರ ಸಂಕಷ್ಟ ಎದುರಾಗಿದ್ದು, ಈ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಅವರಿಗೆ ಮನವಿ ಮಾಡಿದ್ದು, ಸಮಸ್ಯೆಯನ್ನು ಶೀಘ್ರವೇ ಇತ್ಯರ್ಥಪಡಿಸುವ ಭರವಸೆ ನೀಡಿದ್ದಾರೆ.

Advertisement
Advertisement

Advertisement
Advertisement

Advertisement

ಬೆಂಗಳೂರಿನಲ್ಲಿ ಸಚಿವರ ಕಚೇರಿಗೆ ಭೇಟಿ ನೀಡಿದ ಶಾಸಕ ಅಶೋಕ್ ರೈಯವರು 9/11 ಸಮಸ್ಯೆ ಗಂಭೀರವಾಗಿದೆ. ಮನೆ ಕಟ್ಟುವಲ್ಲಿ ಅಗತ್ಯವಾಗಿ ಬೇಕಾದ ಈ ಪತ್ರಕ್ಕಾಗಿ ಜನ ಪರದಾಟ ನಡೆಸುವಂತಾಗಿದೆ. ಈ ಹಿಂದೆ ಗ್ರಾಪಂ ಕಚೇರಿಯಲ್ಲೇ 9/11 ಪತ್ರವನ್ನು ನೀಡಲಾಗುತ್ತಿತ್ತು. ಅಧಿಕಾರ ಅವಧಿಯ ಕೊನೇ ಗಳಿಗೆಯಲ್ಲಿ ಕಳೆದ ಅವಧಿಯ ಬಿಜೆಪಿ ಸರಕಾರ ಈ ವ್ಯವಸ್ಥೆಯನ್ನು ಗ್ರಾಪಂ ನಿಂದ ಮೂಡಾಕ್ಕೆ ವರ್ಗಾವಣೆ ಮಾಡಿತ್ತು. ಆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದರೂ ಅದೇ ಸಮಸ್ಯೆ ಮುಂದುವರೆದಿದೆ. ಜನರಿಗೆ ತೊಂದರೆ ನೀಡುವ ಯಾವುದೇ ಕಾನೂನು ಇಲ್ಲಿ ಬೇಡ. 9/11 ಗ್ರಾಮದ ಕಟ್ಟಕಡೇಯ ವ್ಯಕ್ತಿಗೂ ಅಗತ್ಯವಾಗಿ ಬೇಕಾಗಿದೆ. ಮನೆ ಕಟ್ಟುವ ವೇಳೆ ಈ ದಾಖಲೆ ಪತ್ರಕ್ಕಾಗಿ ಮಂಗಳೂರಿನ ಮುಡಾ ಕಚೇರಿಗೆ ತೆರಳಬೇಕಾಗಿದೆ.

ಕಚೇರಿ ಅಲೆದಾಟ ಬಗ್ಗೆ ಪರಿಜ್ಞಾನವಿಲ್ಲದ ಬಡವರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಸರಕಾರ ಕೂಡಲೇ ಎಚ್ಚೆತ್ತು 9/11 ಸಮಸ್ಯೆಯನ್ನು ಇತ್ಯರ್ಥ ಮಾಡಬೇಕು ಎಂದು ಶಾಸಕರು ಸಚಿವರಲ್ಲಿ ಮನವಿ ಮಾಡಿದ್ದಾರೆ.

ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸಚಿವ ಪ್ರಿಯಾಂಕ ಖರ್ಗೆ 9/11 ಸಮಸ್ಯೆಯ ಬಗ್ಗೆ ಚರ್ಚಿಸಲು ಶೀಘ್ರವೇ ಅಧಿಕಾರಿಗಳ ಸಭೆ ಕರೆಯುತ್ತೇನೆ. ಸಭೆಯಲ್ಲಿ ಈ ಸಮಸ್ಯೆಯ ಬಗ್ಗೆ ಕೂಲಂಕುಶವಾಗಿ ಚರ್ಚಿಸಿ ಜನ ಸಾಮಾನ್ಯರಿಗೆ ತೊಂದರೆಯಾಗುವ ಈಗಿನ ವ್ಯವಸ್ಥೆಯನ್ನು ಬದಲಾವಣೆ ಮಾಡಿ ಹಿಂದಿನ ಮಾದರಿಯಲ್ಲೇ ಗ್ರಾಪಂ ಮೂಲಕವೇ 9/11 ದಾಖಲೆ ಪತ್ರವನ್ನು ನೀಡುವಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

9/11 ದಾಖಲೆ ಪತ್ರಕ್ಕಾಗಿ ಜನರನ್ನು ಕುಣಿಸಬಾರದು. ಏನೂ ಗೊತ್ತಿಲ್ಲದ ಬಡವರು ಮನೆ ಕಟ್ಟುವಾಗ ಈ ದಾಖಲೆಗಾಗಿ ಕಚೇರಿ ಅಲೆದಾಟ ನಡೆಸುವಂತಾಗಿದೆ. ಬಡವರು ಮನೆ ಕಟ್ಟುವುದೇ ಭಾರೀ ಕಷ್ಟದಲ್ಲಿ ಅದರಲ್ಲೂ ಈ ದಾಖಲೆ ಪತ್ರ ಅವರಿಗೆ ತಲೆನೋವಾಗಿ ಪರಿಣಮಿಸಿದೆ. ಬಡವರಿಗೆ ತೊಂದರೆ ನೀಡುವ ಯಾವ ಕಾನೂನು ಇಲ್ಲಿ ಅಗತ್ಯವಿಲ್ಲ. ಹಿಂದಿನ ಮಾದರಿಯಲ್ಲೇ ಗ್ರಾಪಂ ಮೂಲಕವೇ ಈ ದಾಖಲೆ ಪತ್ರವನ್ನು ಕೊಡುವಂತಾಗಬೇಕು ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

Previous Post

ಕಬಕ : ಕುಳ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ : ಆತಂಕದಲ್ಲಿ ಸ್ಥಳೀಯರು!

Next Post

ಪತಿ ಕಪ್ಪಾಗಿದ್ದಾನೆ ಅಂತ ಕೋಪದಲ್ಲಿ ಮಗುವನ್ನೇ ಬಿಟ್ಟು ಹೋದ ಪತ್ನಿ!

OtherNews

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!
ಪುತ್ತೂರು

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!
ಮಂಗಳೂರು

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!
ಧಾರ್ಮಿಕ

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page