ಪುತ್ತೂರು : ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಗೆ ಚಿತ್ತಾರ ಸ್ಟಾರ್ ಅವಾರ್ಡ್ ಲಭಿಸಿದೆ.

ಅಯೋಧ್ಯೆಯ ಶ್ರೀರಾಮ ವಿಗ್ರಹ ನಿರ್ಮಾಣದ ಶಿಲ್ಪಿ ಅರುಣಾ ಯೋಗಿರಾಜ್ ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಅಭಿನಂದಿಸಿದರು.
ಸಂಸ್ಥೆಯ ಅಧ್ಯಕ್ಷ ಕುಸುಮಾಧರ ಎಸ್.ಕೆ, ಉಪಾಧ್ಯಕ್ಷ ಗಿರಿಧರ ಸ್ಕಂದ, ಮುಖ್ಯ ಸಲಹೆಗಾರ ಯತೀಶ್ ಪ್ರಶಸ್ತಿ ಪಡೆದುಕೊಂಡರು.



























