ವಿಟ್ಲ : ‘ಧರಿತ್ರಿ ಫ್ಯೂಯೆಲ್ಸ್’ ನ ಉದ್ಘಾಟನಾ ಸಮಾರಂಭ ಜು.14 ರಂದು ಸಾರಡ್ಕದಲ್ಲಿ ನಡೆಯಲಿದೆ.
ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ರವರು ಉದ್ಘಾಟನೆ ನೇರವೇರಿಸಲಿದ್ದಾರೆ.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಂಗಳೂರು ಹೆಚ್.ಪಿ.ಸಿ.ಎಲ್ ನ ಡೆಪ್ಯುಟಿ ಜನರಲ್ ಮ್ಯಾನೇಜರ್ ನವೀನ್ ಕುಮಾರ್ ಎಂ.ಜಿ., ಶಾಸಕರಾದ ಅಶೋಕ್ ಕುಮಾರ್ ರೈ, ಹರೀಶ್ ಪೂಂಜ, ಮಾಜಿ ಶಾಸಕರಾದ ಸಂಜೀವ ಮಠಂದೂರು, ಶ್ರೀರಾಮ್ ಫೈನಾನ್ಸ್ ನ ಝೋನಲ್ ಬ್ಯುಸಿನೆಸ್ ಹೆಡ್ ಶರತ್ಚಂದ್ರ ಭಟ್ ಕಾಕುಂಜೆ, ಮಂಗಳೂರು ಹೆಚ್.ಪಿ.ಸಿ.ಎಲ್ ನ ಸೀನಿಯರ್ ಏರಿಯಾ ಸೇಲ್ಸ್ ಮ್ಯಾನೇಜರ್ ಪ್ರದೀಪ್ ಕುಮಾರ್, ಕೇಪು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ರಾಘವ ಮಣಿಯಾನಿ ಸಾರಡ್ಕ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
