ಪುತ್ತೂರು : ಶಿವಲಿಂಗವೊಂದು ಪತ್ತೆಯಾದ ಘಟನೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ನಡೆದಿದೆ.

ಶಿವಲಿಂಗವು ಕಪ್ಪು ಮತ್ತು ಚಿನ್ನದ ಬಣ್ಣ ಹೋಲುವ ಲೇಪನದಿಂದ ಆವರಿಸಿದೆ.
ವಿಷಯ ತಿಳಿಯುತ್ತಿದ್ದಂತೆ ವಿಶ್ವಹಿಂದೂ ಪರಿಷದ್ ಪುತ್ತೂರು ಪ್ರಖಂಡದ ಅಧ್ಯಕ್ಷ ದಾಮೋದರ್ ಪಾಟಾಳಿ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸಹಿತ ಪ್ರಮುಖರು, ಕಾರ್ಯಕರ್ತರು ಆಗಮಿಸಿದ್ದಾರೆ.
ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಶಿವಲಿಂಗವನ್ನು ಠಾಣೆಗೆ ಕೊಂಡೊಯ್ಯಿದಿದ್ದಾರೆ.