Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುರಭಿ ಗೋಶಾಲೆಯಲ್ಲಿ ಗೋ ಪೂಜೆ ಸಂಭ್ರಮ, ವೈಭವದ ಸುಡುಮದ್ದು ಪ್ರದರ್ಶನ..!

    ಸುರಭಿ ಗೋಶಾಲೆಯಲ್ಲಿ ಗೋ ಪೂಜೆ ಸಂಭ್ರಮ, ವೈಭವದ ಸುಡುಮದ್ದು ಪ್ರದರ್ಶನ..!

    (ನ.13): ಪುತ್ತೂರು ಜಿ.ಎಲ್.ಆಚಾರ್ಯ ಜುವೆಲ್ಲರ್ಸ್ ನಲ್ಲಿ ರಕ್ತದಾನ ಶಿಬಿರ..!

    (ನ.13): ಪುತ್ತೂರು ಜಿ.ಎಲ್.ಆಚಾರ್ಯ ಜುವೆಲ್ಲರ್ಸ್ ನಲ್ಲಿ ರಕ್ತದಾನ ಶಿಬಿರ..!

    ಪಿಗ್ಮಿ ಸಂಗ್ರಾಹಕ ಆತ್ಮಹತ್ಯೆಗೆ ಶರಣು..!!

    ಪಿಗ್ಮಿ ಸಂಗ್ರಾಹಕ ಆತ್ಮಹತ್ಯೆಗೆ ಶರಣು..!!

    ಪುತ್ತೂರು: ಮಹಿಳೆಗೆ ಹಲ್ಲೆ : ದೂರು..!!

    ಪುತ್ತೂರು: ಮಹಿಳೆಗೆ ಹಲ್ಲೆ : ದೂರು..!!

    ಖಾಸಗಿ ಫೋಟೋ ವೈರಲ್‌ ಮಾಡೋದಾಗಿ ಬೆದರಿಕೆ: ಜೂನಿಯರ್ ಆರ್ಟಿಸ್ಟ್‌ ಮೇಲೆ ಮಾಜಿ ಲವ್ವರ್‌ನಿಂದ ಹಲ್ಲೆ..!

    ಖಾಸಗಿ ಫೋಟೋ ವೈರಲ್‌ ಮಾಡೋದಾಗಿ ಬೆದರಿಕೆ: ಜೂನಿಯರ್ ಆರ್ಟಿಸ್ಟ್‌ ಮೇಲೆ ಮಾಜಿ ಲವ್ವರ್‌ನಿಂದ ಹಲ್ಲೆ..!

    ಕರ್ನಾಟಕ ಕೃಷಿ ಮಾರಾಟ ಮಂಡಳಿಯ ನಿರ್ದೇಶಕರಾಗಿ ಶ್ರೀಪ್ರಸಾದ್‌ ಪಾಣಾಜೆ..!!

    ಕರ್ನಾಟಕ ಕೃಷಿ ಮಾರಾಟ ಮಂಡಳಿಯ ನಿರ್ದೇಶಕರಾಗಿ ಶ್ರೀಪ್ರಸಾದ್‌ ಪಾಣಾಜೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ವಿಟ್ಲ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

July 15, 2024
in ಬಂಟ್ವಾಳ
0
ವಿಟ್ಲ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ಪುತ್ತೂರು ಇದರ ವಿಟ್ಲ ಘಟಕದ ಆಶ್ರಯದಲ್ಲಿ ಶ್ರೀ ಸತ್ಯಸಾಯಿ ಸೇವಾ ಸಮಿತಿ ಈಶ್ವರಾಂಭ ಟ್ರಸ್ಟ್ (ರಿ) ಮಂಗಳೂರು ಸಹಯೋಗದೊಂದಿಗೆ ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜು ಹಾಗೂ ಯೆನೆಪೋಯ ಮೆಡಿಕಲ್ ಕಾಲೇಜಿನ ನುರಿತ ತಜ್ಞ ವೈದ್ಯರ ತಂಡದಿಂದ ಉಚಿತ ವೈದ್ಯಕೀಯ ಶಿಬಿರ ನಡೆಯಿತು.

Advertisement
Advertisement

Advertisement

Advertisement

ದಂತ, ನೇತ್ರ, ಕಿವಿ, ಮೂಗು, ಗಂಟಲು, ಚರ್ಮ ಹಾಗೂ ಎಲುಬು, ಇ.ಸಿ.ಜಿ, ಮಕ್ಕಳು ಹಾಗೂ ಸಾಮಾನ್ಯ ವೈದ್ಯಕೀಯ ವಿಭಾಗದಲ್ಲಿ ಶಿಬಿರ ನಡೆಯಿತು. ಸುಮಾರು 300 ಜನರು ಈ ಉಚಿತ ಚಿಕಿತ್ಸೆಯ ಪ್ರಯೋಜನವನ್ನು ಪಡೆದರು.

ಶಿಬಿರದ ಮುಂಚೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಬಿಜೆಪಿಯ ಪ್ರಮುಖರಾದ ಅರುಣ್ ಕುಮಾರ್ ಪುತ್ತಿಲ ವಹಿಸಿಕೊಂಡು ಟ್ರಸ್ಟ್ ನ ಸೇವಾ ಚಟುವಟಿಕೆಗಳ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು‌.

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ಇದರ ಅಧ್ಯಕ್ಷ ಪ್ರಸನ್ನ ಮಾರ್ತಾ, ಬಿಜೆಪಿ ಮುಖಂಡ ವಿಟ್ಲ ಗ್ರಾಮೀಣ ಬ್ಯಾಂಕ್ ಅಧ್ಯಕ್ಷ ಜಗನ್ನಾಥ ಸಾಲ್ಯಾನ್, ವಿಟ್ಲ ಅರಮನೆಯ ಕೃಷ್ಣಯ್ಯ ಕೆ, ವಿಠಲ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಆದರ್ಶ ಎ.ಎಸ್ ಶುಭಾಂಸನೆ ಮಾತನಾಡಿದರು.

ಯೆನೆಪೋಯ ಸಂಸ್ಥೆಯ ಸಾರ್ವಜನಿಕ ಆರೋಗ್ಯ ಘಟಕದ ಉಪನ್ಯಾಸಕಿ ಡಾ.ಸುಪ್ರಿಯಾ, ಆರೋಗ್ಯ ವಿಭಾಗದ ಬಗ್ಗೆ ಮಾತನಾಡಿದರು.

ವೇದಿಕೆಯಲ್ಲಿ ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಕ್ಯಾಂಪ್ ಕೋರ್ಡಿನೇಟರ್ ಮನುರಾಜ್ ಶೆಟ್ಟಿ, ಯೆನೆಪೋಯ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಭರತ್, ಶ್ರೀ ಸತ್ಯಸಾಯಿ ಸೇವಾ ಸಮಿತಿಯ ಜಿಲ್ಲಾ ಶೈಕ್ಷಣಿಕ ಸಮನ್ವಯಕಾರ ಆನಂದ ರೈ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ವಿಟ್ಲ ಘಟಕದ ಅಧ್ಯಕ್ಷ ಮೋಹನ್ ಸೇರಾಜೆ ಉಪಸ್ಥಿತರಿದ್ದರು.

ಸುಕನ್ಯಾ ಸೇರಾಜೆ ಪ್ರಾರ್ಥಿಸಿದರು, ಪಟ್ಟಣ ಪಂಚಾಯತ್ ಮಾಜಿ ಸದಸ್ಯ ಶ್ರೀಕೃಷ್ಣ ವಿಟ್ಲ ಸ್ವಾಗತಿಸಿ ಪ್ರಸ್ತಾವಿಸಿದರು. ಟ್ರಸ್ಟ್ ನ ವಿಟ್ಲ ಘಟಕದ ಕಾರ್ಯದರ್ಶಿ ಲಕ್ಷ್ಮಣ ಮಾಡ ವಂದಿಸಿದರು, ಸೌಮ್ಯ ರಾಜೇಶ್ ಭಟ್ ಕಾರ್ಯಕ್ರಮ ನಿರೂಪಿಸಿದರು.

ಅನಂತಪ್ರಸಾದ್, ರಘುರಾಮ ರೈ, ಹರೀಶ್ ಪೂಜಾರಿ ಮರುವಾಳ, ಶರತ್ ಎನ್.ಎಸ್, ರಾಜೇಶ್ ಭಟ್ ಕುಂಡಡ್ಕ, ನಿತಿನ್ ಬೊಡ್ಡೋಣಿ, ರವಿಶಂಕರ್ ವಿಟ್ಲ, ಸದಾಶಿವ ನಾಯಕ್, ವಿನೋದ್ ಕೂಡೂರು, ವಿಶ್ವೇಶ್ವರ ಆಲಂಗಾರು, ಜಿತೇಶ್ ಮೇಗಿನಪೇಟೆ, ರಾಜೇಶ್ ಗಾಳಿಹಿತ್ಲು, ಅನೀಶ್ ಕುಲಾಲ್, ನಾಗರಾಜ್ ವಿಟ್ಲ, ಭವಿಷ್ ಮಾಡ, ಬಿಜೆಪಿ ಮುಖಂಡರಾದ ಉದಯಕುಮಾರ್ ಆಲಂಗಾರು, ಸಂಧ್ಯಾ ಮೋಹನ್, ರಾಜೇಶ್ ಕರವೀರ, ಪುನೀತ್ ಮಾಡತ್ತಾರ್ ಸಹಕರಿಸಿದರು.

Previous Post

‘ಭಯೋತ್ಪಾದಕರು ಯಾವ ಸಂತತಿಯವರು ಎಂದು ಎಲ್ಲರಿಗೂ ಗೊತ್ತಿದೆ’ : ‘ಎಂ.ಎಸ್ ಮಹಮ್ಮದ್ ಶಾಸಕ ಡಾ.ಭರತ್ ಶೆಟ್ಟಿಯವರಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸ್ಬೇಕು’ – ಸಾಜ ರಾಧಕೃಷ್ಣ ಆಳ್ವ

Next Post

ಸೂತ್ರಬೆಟ್ಟು : ಮರದ ಗೆಲ್ಲು ಬಿದ್ದ ಹಿನ್ನಲೆ ರಸ್ತೆಗೆ ಅಡ್ಡಲಾಗಿ ಬಿದ್ದ ವಿದ್ಯುತ್ ತಂತಿ!

OtherNews

ಮಾಣಿ ಜಂಕ್ಷನ್‌ನಲ್ಲಿ ವ್ಯಕ್ತಿಗೆ ಜೀಪ್ ಡಿಕ್ಕಿ ಹೊಡೆಯಲು ಯತ್ನ: ಆರೋಪಿ ಬಂಧನ
Featured

ಮಾಣಿ ಜಂಕ್ಷನ್‌ನಲ್ಲಿ ವ್ಯಕ್ತಿಗೆ ಜೀಪ್ ಡಿಕ್ಕಿ ಹೊಡೆಯಲು ಯತ್ನ: ಆರೋಪಿ ಬಂಧನ

November 11, 2026
ಕೆಲಿಂಜ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ ನಿಧನ..!!
ಕ್ರೈಮ್

ಕೆಲಿಂಜ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ ನಿಧನ..!!

November 3, 2026
ವಾಸ್ತುತಜ್ಞ ಬಾಬುರಾಯ ಆಚಾರ್ಯ ನಿಧನ..!!
ಬಂಟ್ವಾಳ

ವಾಸ್ತುತಜ್ಞ ಬಾಬುರಾಯ ಆಚಾರ್ಯ ನಿಧನ..!!

October 28, 2026
ಬಂಟ್ವಾಳ: ಕೊಲೆ ಯತ್ನ ಪ್ರಕರಣದ ನಾಲ್ವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ..!!
Featured

ಬಂಟ್ವಾಳ: ಕೊಲೆ ಯತ್ನ ಪ್ರಕರಣದ ನಾಲ್ವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ..!!

October 28, 2026
ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ
ಕ್ರೈಮ್

ಬಂಟ್ವಾಳ: ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ 9 ವರ್ಷದ ಬಾಲಕ ಸಾವು..!!

October 26, 2026
ಬಂಟ್ವಾಳ: ಕೌಟುಂಬಿಕ ಕಲಹ: ಪತ್ನಿಯ ಕೊಲೆ ಆರೋಪ, ಪತಿ ವಶಕ್ಕೆ..!!
Featured

ಬಂಟ್ವಾಳ: ಕೌಟುಂಬಿಕ ಕಲಹ: ಪತ್ನಿಯ ಕೊಲೆ ಆರೋಪ, ಪತಿ ವಶಕ್ಕೆ..!!

October 24, 2026

Leave a Reply Cancel reply

Your email address will not be published. Required fields are marked *

Recent News

ಸುರಭಿ ಗೋಶಾಲೆಯಲ್ಲಿ ಗೋ ಪೂಜೆ ಸಂಭ್ರಮ, ವೈಭವದ ಸುಡುಮದ್ದು ಪ್ರದರ್ಶನ..!

ಸುರಭಿ ಗೋಶಾಲೆಯಲ್ಲಿ ಗೋ ಪೂಜೆ ಸಂಭ್ರಮ, ವೈಭವದ ಸುಡುಮದ್ದು ಪ್ರದರ್ಶನ..!

November 12, 2026
(ನ.13): ಪುತ್ತೂರು ಜಿ.ಎಲ್.ಆಚಾರ್ಯ ಜುವೆಲ್ಲರ್ಸ್ ನಲ್ಲಿ ರಕ್ತದಾನ ಶಿಬಿರ..!

(ನ.13): ಪುತ್ತೂರು ಜಿ.ಎಲ್.ಆಚಾರ್ಯ ಜುವೆಲ್ಲರ್ಸ್ ನಲ್ಲಿ ರಕ್ತದಾನ ಶಿಬಿರ..!

November 12, 2026
ಪಿಗ್ಮಿ ಸಂಗ್ರಾಹಕ ಆತ್ಮಹತ್ಯೆಗೆ ಶರಣು..!!

ಪಿಗ್ಮಿ ಸಂಗ್ರಾಹಕ ಆತ್ಮಹತ್ಯೆಗೆ ಶರಣು..!!

November 12, 2026
ಪುತ್ತೂರು: ಮಹಿಳೆಗೆ ಹಲ್ಲೆ : ದೂರು..!!

ಪುತ್ತೂರು: ಮಹಿಳೆಗೆ ಹಲ್ಲೆ : ದೂರು..!!

November 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.