Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

    ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

    ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನಿಧನ

ಮಾರ್ಕಾಜೆ ನಿವಾಸಿ ಸಾಮಾಜಿಕ ಮುಂದಾಳು ವಿಶ್ವನಾಥ ಪೂಜಾರಿ ಕೊರೊನಾಗೆ ಬಲಿ

June 5, 2021
in ನಿಧನ
0
ಮಾರ್ಕಾಜೆ ನಿವಾಸಿ ಸಾಮಾಜಿಕ ಮುಂದಾಳು ವಿಶ್ವನಾಥ ಪೂಜಾರಿ ಕೊರೊನಾಗೆ ಬಲಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಾಣಿಯೂರು: ಕ್ಯಾಮಣ ಗ್ರಾಮದ ಮಾರ್ಕಾಜೆ ನಿವಾಸಿ ವಿಶ್ವನಾಥ ಪೂಜಾರಿ(62) ಕೊರೊನಾ ಸೋಂಕಿನಿಂದ ಜೂ.4 ರಂದು ನಿಧನರಾದರು.

Advertisement
Advertisement

ಅನಾರೋಗ್ಯ ಕಾಣಿಸಿಕೊಂಡ ಸಲುವಾಗಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಬಳಿಕ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಾಗ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಬಳಿಕ ಕೊರೊನಾ ದಿಂದಾಗಿ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ ಅವರು ಸುಮಾರು ಒಂದು ತಿಂಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

Advertisement
Advertisement

ಕಳೆದ ಮೂರು ದಿನಗಳ ಹಿಂದೆ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಇಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

Advertisement

ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕೋವಿಡ್ ನಿಯಮಾವಳಿ ಪ್ರಕಾರ ಮಾರ್ಕಾಜೆಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು.

ಮೃತರು ಸಾಮಾಜಿಕ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ, ಅಭಿವೃದ್ಧಿ ಸಮಿತಿಯ ಸದಸ್ಯರಾಗಿ, ಬೆಳಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಕಾಂಗ್ರೆಸ್‍ನ ಹಿಂದುಳಿದ ವರ್ಗಗಳ ಕಡಬ ತಾಲೂಕು ಅಧ್ಯಕ್ಷರಾಗಿ, ಬಿಲ್ಲವ ಸಂಘದ ಸವಣೂರು ವಲಯಾಧ್ಯಕ್ಷರಾಗಿ, ಗೆಜ್ಜೆಗಿರಿ ಅಭಿವೃದ್ಧಿಸಮಿತಿಯ ನಿರ್ದೆಶಕರಾಗಿ, ಕೆಲೆಂಬಿರಿ ಬ್ರಹ್ಮಬೈದರ್ಕಳ ಗರಡಿಯ ಕೋಶಾಧಿಕಾರಿಯಾಗಿ, ನರಿಮೊಗಿರು ಮೂರ್ತೆದಾರರ ಸೇವಾ ಸಂಘದ ನಿರ್ದೆಶಕರಾಗಿ, ಪುತ್ತೂರು ಬ್ರಹ್ಮಶ್ರೀ ವಿವಿದೋದ್ಧೇಶ ಸಹಕಾರಿ ಸಂಘದ ನಿರ್ದೆಶಕರಾಗಿ , ಬೆಳಂದೂರು ಗ್ರಾ.ಪಂ ಸದಸ್ಯರಾಗಿ, ಹೀಗೆ ಹತ್ತುಹಲವು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದರು. ಹತ್ತು ವರ್ಷಗಳ ಕಾಲ ಕಾಣಿಯೂರಿನಲ್ಲಿ ಜೋಡುಕರೆ ಕಂಬಳ ನಡೆಸಿದ್ದರು. ತುಳು ನಾಟಕ ಕಲಾವಿಧರಾಗಿ ಕೂಡಾ ಕಲಾ ಸೇವೆ ಮಾಡಿದ್ದರು.

Previous Post

ಪುತ್ತೂರು : ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಆಹಾರದ ಕಿಟ್, ಮಾಸ್ಕ್‌‌ ವಿತರಣೆ

Next Post

ಬೆಳಂದೂರು : ಅಬೀರ ನಿವಾಸಿ ಲಲಿತಾ ಕೋವಿಡ್ ಗೆ ಬಲಿ

OtherNews

ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ ನಿಧನ..!!
ನಿಧನ

ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ ನಿಧನ..!!

September 23, 2026
ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ.!
ನಿಧನ

ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ.!

September 22, 2026
ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!
Featured

ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

September 16, 2026
ಅನಾರೋಗ್ಯದಿಂದ ಬಾಲಕ ನಿಧನ..!
ನಿಧನ

ಅನಾರೋಗ್ಯದಿಂದ ಬಾಲಕ ನಿಧನ..!

September 8, 2026
ಪುತ್ತೂರು:ಹೂವಿನ ವ್ಯಾಪಾರಿ ಕಲ್ಲಾರೆ ನಿವಾಸಿ ಲವ ಕುಮಾರ್ ನಿಧನ..!
Featured

ಪುತ್ತೂರು:ಹೂವಿನ ವ್ಯಾಪಾರಿ ಕಲ್ಲಾರೆ ನಿವಾಸಿ ಲವ ಕುಮಾರ್ ನಿಧನ..!

September 8, 2026
ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ.!
ನಿಧನ

ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ.!

September 8, 2026

Leave a Reply Cancel reply

Your email address will not be published. Required fields are marked *

Recent News

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.