ಬಂಟ್ವಾಳ : ವಾರಂಟ್ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕು ಬಾಳ್ತಿಲ ಕುರ್ಮಾನು ನಿವಾಸಿ ಇಬ್ರಾಹಿಂ ಖಲೀಲ್ ಬಂಧಿತ.

ಬಂಟ್ವಾಳ ನಗರ ಠಾಣಾ ಅ.ಕ್ರ.36/2016 ಕಲಂ : 143, 144, 147, 148, 154, 341, 353, 504, 323, 324, 160 ಜೊತೆಗೆ 149 ಐ.ಪಿ.ಸಿ ಪ್ರಕರಣದ ಆರೋಪಿ ಇಬ್ರಾಹಿಂ ಖಲೀಲ್ ಎಂಬಾತನ ವಿರುದ್ದ ನ್ಯಾಯಾಲಯವು ವಾರಂಟ್ ಹೊರಡಿಸಿದ್ದು, ಅದರಂತೆ ಆತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.




























