ಮರ್ಕಂಜ ಗ್ರಾಮದ ದೇಶಕೋಡಿ ದಿ| ರಘುನಾಥ ಪುರುಷ ಎಂಬವರ ಪುತ್ರ ನಿತೇಶ್ ಎಂ.ಆರ್ ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಆತ್ಮಹತ್ಯೆ ಗೆ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಸುಳ್ಯ ಕೆ.ವಿ.ಜಿ. ಆಸ್ಪತ್ರೆ ಗೆ ಕೊಂಡೊಯ್ಯಲಾಗಿದೆ.ಇವರು ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಎಲ್ ಎಲ್ ಬಿ ಎರಡನೇ ವರ್ಷ ವ್ಯಾಸಂಗ ನಡೆಸುತ್ತಿದ್ದರು.
ಮೃತರು ಸಹೋದರರು ಹಾಗೂ ಸಹೋದರಿಯರನ್ನು ಅಗಲಿದ್ದಾರೆ.