ಪುತ್ತೂರು : ನಗರ ಸಭೆ ಸದಸ್ಯರಾಗಿ ಕೆಲವರನ್ನು ನಿನ್ನೆ ಸರ್ಕಾರ ನಾಮ ನಿರ್ದೇಶನ ಮಾಡಿದ್ದು, ಈ ಬಗ್ಗೆ ಇಂದು ಬಿಜೆಪಿ ಸದಸ್ಯರು ಪೌರಾಯುಕ್ತರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಆಕ್ಷೇಪ ಅರ್ಜಿ ಸಲ್ಲಿಸಿದ್ದಾರೆ.
ಕೃಷ್ಣ ಫಾರ್ಮ್ ಹೌಸ್ ನ ಚಿದಾನಂದ ರೈ ರವರನ್ನು ನಾಮ ನಿರ್ದೇಶನ ಮಾಡಿರುವ ಕುರಿತು ಬಿಜೆಪಿ ಸದಸ್ಯರು ಪೌರಾಯುಕ್ತರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಆಕ್ಷೇಪ ಅರ್ಜಿ ಸಲ್ಲಿಸಿದ್ದಾರೆ.
ಗ್ರಾಮಾಂತರ ಬೂತ್ ಸಂಖ್ಯೆ135ರಲ್ಲಿ ಕ್ರಮ ಸಂಖ್ಯೆ254ರಲ್ಲಿ ಮತದಾನದ ಹಕ್ಕು ಇರುವ ಚಿದಾನಂದ ರೈವರನ್ನು ನಗರಸಭೆಗೆ ನಾಮನಿರ್ದೇಶನ ಮಾಡಿದ ಬಗ್ಗೆ ಬಿಜೆಪಿ ಸದಸ್ಯರು ಪೌರಾಯುಕ್ತರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಆಕ್ಷೇಪ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
