Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿದ್ಯಾಮಾತಾದಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯ ತರಬೇತಿ ಉದ್ಘಾಟಿಸಿದ ಡಿವೈಎಸ್ಪಿ ಪ್ರಮೋದ್ ಕುಮಾರ್ ಬಿ. : ಡ್ರಗ್ಸ್ ಮುಕ್ತ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ..!!

    ಗುಂಡ್ಯ ಸಮೀಪ ಕಾರು–ಟ್ಯಾಂಕರ್ ಮುಖಾಮುಖಿ ಡಿಕ್ಕಿ: ಐವರಿಗೆ ಗಾಯ..!!

    (ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!

    ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಬೂತ್ ಏಜೆಂಟರೇ ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು – ಇನಾಯತ್ ಅಲಿ

    ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!

    (ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಮಕ್ಕಳ ಮದುವೆ ಮಾಡುವಾಗ ಲವ್​​ : ವಧುವಿನ ತಾಯಿ ಜೊತೆ ವರನ ತಂದೆ ಪರಾರಿ..​!

July 17, 2024
in ರಾಷ್ಟ್ರೀಯ
0
ಮಕ್ಕಳ ಮದುವೆ ಮಾಡುವಾಗ ಲವ್​​ : ವಧುವಿನ ತಾಯಿ ಜೊತೆ ವರನ ತಂದೆ ಪರಾರಿ..​!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಲಕ್ನೋ : ಎಲ್ಲರು ಆಶ್ಚರ್ಯ ಪಡುವಂತಹ ಸಂಗತಿಯೊಂದು ನಡೆದಿದ್ದು, ಮದುವೆ ಆಗಬೇಕಿದ್ದ ಗಂಡಿನ ತಂದೆ ಹಾಗೂ ಹೆಣ್ಣಿನ ತಾಯಿ ನಡುವೆ ಪ್ರೇಮಾಂಕುರವಾಗಿ ಮನೆ ಬಿಟ್ಟು ಓಡಿ ಹೋಗಿದ್ದಾರೆ. ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ಈ ಘಟನೆ ನಡೆದಿದೆ.

Advertisement
Advertisement
Advertisement

ಮದುವೆ ಗಂಡಿನ ತಂದೆ ಶಕೀಲ್​ಗೆ 10 ಮಕ್ಕಳಿದ್ದು, ಅತ್ತ ವಧುವಿನ ತಾಯಿ (35 ವರ್ಷಗಳು)ಗೆ 6 ಮಕ್ಕಳಿವೆ. ಎರಡು ತಿಂಗಳ ಹಿಂದೆ ಈ ಎರಡು ಕುಟುಂಬದ ನಡುವೆ ಮಕ್ಕಳ ಮದುವೆ ಬಗ್ಗೆ ಚರ್ಚೆ ನಡೆದು ನಿಶ್ಚಿತಾರ್ಥ ಮಾಡಿ ಮುಗಿಸಿದ್ದರು. ಅದರಂತೆ ಮದುವೆ ದಿನಾಂಕವನ್ನು ನಿಗದಿ ಮಾಡಿದ್ದರು. ಜುಲೈ 17 ಅಂದರೆ ಇಂದು ಮದುವೆಯಾಗಬೇಕಿತ್ತು. ಆದರೆ ಎರಡು ತಿಂಗಳಿಂದಲೂ ಮದುವೆ ನೆಪದಲ್ಲಿ ಇಬ್ಬರು ಪರಸ್ಪರ ಮೊಬೈಲ್​ನಲ್ಲಿ ಮಾತನಾಡುತ್ತಾ ಭೇಟಿ ಕೂಡ ಆಗಿದ್ದರು. ಈ ವೇಳೆ ಇಬ್ಬರ ನಡುವೆ ಪ್ರೇಮಾಂಕುರವಾಗಿ ಮಕ್ಕಳ ಮದುವೆ ಬಗ್ಗೆ ಚಿಂತಿಸದೇ ಓಡಿ ಹೋಗಿದ್ದಾರೆ ಎಂದು ಹೇಳಿದ್ದಾರೆ.

ದಿನಾಂಕ ನಿಗದಿಯಂತೆ ಇಂದು ಮಕ್ಕಳ ಮದುವೆಯಾಗಬೇಕಿತ್ತು. ಇದಕ್ಕೂ ಮೊದಲೇ ವರನ ತಂದೆ ಹಾಗೂ ವಧುವಿನ ತಾಯಿ ಇಬ್ಬರು ಮನೆ ಬಿಟ್ಟು ಓಡಿ ಹೋಗಿದ್ದು ಎಲ್ಲಿದ್ದಾರೆ ಎಂಬುದು ಗೊತ್ತಿಲ್ಲ. ಸದ್ಯ ಈ ವಿಷ್ಯ ಗೊತ್ತಾಗುತ್ತಿದ್ದಂತೆ ಆ ಮಹಿಳೆ ಗಂಡ ಶಾಕ್ ಆಗಿದ್ದಾರೆ.

Advertisement

ಈ ಸಂಬಂಧ ಪೊಲೀಸ್​ ಠಾಣೆ ಮೆಟ್ಟಿಲೇರಿರುವ ಹೆಣ್ಣಿನ ತಂದೆ, ನನ್ನ ಹೆಂಡತಿಯನ್ನು ಕಿಡ್ನಾಪ್ ಮಾಡಲಾಗಿದೆ ಎಂದು ಕೊತ್ವಾಲಿ ಗಂಜ್ದುಂದ್ವಾರ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಪೊಲೀಸರು ಇಬ್ಬರಿಗಾಗಿ ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ.

Previous Post

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರನ್ನು ಭೇಟಿಯಾಗಿ ಶುಭಹಾರೈಸಿದ ಪ್ರವೀಣ್ ನೆಟ್ಟಾರ್ ಪತ್ನಿ ನೂತನ

Next Post

ಪುತ್ತೂರು ರೈಲ್ವೇ ನಿಲ್ದಾಣದ ಅಗತ್ಯ ಕೆಲಸಗಳ ಬಗ್ಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು..!!!

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

March 25, 2025

Leave a Reply Cancel reply

Your email address will not be published. Required fields are marked *

Recent News

ವಿದ್ಯಾಮಾತಾದಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯ ತರಬೇತಿ ಉದ್ಘಾಟಿಸಿದ ಡಿವೈಎಸ್ಪಿ ಪ್ರಮೋದ್ ಕುಮಾರ್ ಬಿ. : ಡ್ರಗ್ಸ್ ಮುಕ್ತ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ..!!

ವಿದ್ಯಾಮಾತಾದಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯ ತರಬೇತಿ ಉದ್ಘಾಟಿಸಿದ ಡಿವೈಎಸ್ಪಿ ಪ್ರಮೋದ್ ಕುಮಾರ್ ಬಿ. : ಡ್ರಗ್ಸ್ ಮುಕ್ತ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ..!!

June 29, 2026
ಗುಂಡ್ಯ ಸಮೀಪ ಕಾರು–ಟ್ಯಾಂಕರ್ ಮುಖಾಮುಖಿ ಡಿಕ್ಕಿ: ಐವರಿಗೆ ಗಾಯ..!!

ಗುಂಡ್ಯ ಸಮೀಪ ಕಾರು–ಟ್ಯಾಂಕರ್ ಮುಖಾಮುಖಿ ಡಿಕ್ಕಿ: ಐವರಿಗೆ ಗಾಯ..!!

June 29, 2026
(ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!

(ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!

June 29, 2026
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಬೂತ್ ಏಜೆಂಟರೇ ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು – ಇನಾಯತ್ ಅಲಿ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಬೂತ್ ಏಜೆಂಟರೇ ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು – ಇನಾಯತ್ ಅಲಿ

June 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page