Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಬೆಂಗಳೂರು ಮುಳಿಯದಲ್ಲಿ ಮುಳಿಯ ಪಾಕೋತ್ಸವ

July 17, 2024
in ಬೆಂಗಳೂರು
0
ಬೆಂಗಳೂರು ಮುಳಿಯದಲ್ಲಿ ಮುಳಿಯ ಪಾಕೋತ್ಸವ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಮುಳಿಯ ಜ್ಯುವೆಲ್ಸ್ ಹಾಗೂ ಸಂಧ್ಯಾ ಜಯರಾಮ್ ಸಹಯೋಗದಲ್ಲಿ ಡಿಕೆನ್ಸನ್ ರಸ್ತೆಯಲ್ಲಿನ ಮಣಿಪಾಲ್ ಸೆಂಟರ್ ಆವರಣದಲ್ಲಿ ಮುಳಿಯ ಪಾಕೋತ್ಸವ ನಡೆಯಿತು.

Advertisement
Advertisement
Advertisement

ಕಾರ್ಯಕ್ರಮದ ಉದ್ಘಾಟನೆಯನ್ನು ವಿಜಯಲಕ್ಷ್ಮೀ ಎಂ. ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಳಿಯ ಜ್ಯುವೆಲ್ಸ್ ಸಿ.ಎಂ.ಡಿ. ಕೇಶವ ಪ್ರಸಾದ್ ಮುಳಿಯ ವಹಿಸಿದ್ದರು. ಖ್ಯಾತ ಹಿನ್ನಲೆ ಗಾಯಕಿ ಶ್ವೇತ ಪ್ರಭು ಉಪಸ್ಥಿತರಿದ್ದರು.

Advertisement
Advertisement

ಪಾಕೋತ್ಸವದಲ್ಲಿ ಶ್ರೀಮಾನ್ – ಶ್ರೀಮತಿ ವಿಭಾಗದಲ್ಲಿ ಪುಷ್ಪಲತಾ – ಕೃಷ್ಣಾನಂದ ಪ್ರಥಮ, ಸವಿತಾ – ಸುರೇಶ್ ದ್ವಿತೀಯ, ಲಾವಣ್ಯ – ನವೀನ್ ತೃತೀಯ ಸ್ಥಾನ ಪಡೆದರು.

ಬಂಧು-ಮಿತ್ರರು ವಿಭಾಗದಲ್ಲಿ ದಿವ್ಯಾ – ಹರ್ಷಿಕಾ ಪ್ರಥಮ, ಹೇಮಾವತಿ – ಜ್ಞಾನೇಶ್ವರಿ – ಮೈತ್ರಿ ಭಟ್ ದ್ವಿತೀಯ, ಮಹಾಲಕ್ಷ್ಮೀ ತೃತೀಯ ಸ್ಥಾನ ಪಡೆದರು.

ಲಕ್ಕಿಡ್ರಾದಲ್ಲಿ ಕೃತಿಕಾ ಅಕ್ಷಯ್ ಜೋಶಿ ಪ್ರಥಮ, ಸರೋಜಾ ದ್ವಿತೀಯ ಸ್ಥಾನ ಗಳಿಸಿದರು.

ಪಾಕಶಾಲಾ ನಿರ್ದೇಶಕಿ ವಿನೋದ ವಿ.ಅಡಿಗ ಮಾತನಾಡಿ, ಚಿನ್ನ ಮತ್ತು ಅನ್ನವು ಮಹಿಳೆಯರಿಗೆ ತುಂಬಾ ಹತ್ತಿರವಾಗಿದೆ. ಆದರೆ ಇಂದು ಬೆಂಕಿ ಉಪಯೋಗಿಸದೇ ನಡೆದ ಸ್ಪರ್ಧೆಯೂ ತುಂಬಾ ಕುತೂಹಲವಾಗಿದ್ದು, ಹಸಿ ತರಕಾರಿ, ಹಣ್ಣು ಗಳಿಂದ ತಯಾರಿಸಿದ ಆಹಾರವು ಆರೋಗ್ಯಕ್ಕೆ ತುಂಬಾ ಮುಖ್ಯ, ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಸಂಧ್ಯಾ ಜಯರಾಮ್, ಮುಳಿಯ ಜ್ಯುವೆಲ್ಸ್ ನ ವೇಣು ಶರ್ಮಾ, ಸುಬ್ರಹ್ಮಣ್ಯ ಭಟ್, ನಿರೂಪಕಿ ನಮಿತಾ ಜೈನ್ ಮತ್ತಿತರರು ಭಾಗವಹಿಸಿದ್ದರು.

Advertisement
Previous Post

ಬೇರೆ ಕಲರ್ ನ ಲಿಪ್ ಸ್ಟಿಕ್ ತಂದ ಪತಿ : ಕೋರ್ಟ್ ಮೆಟ್ಟಿಲೇರಿದ ಪತ್ನಿ

Next Post

ಮಂಗಳೂರು-ಅಬುಧಾಬಿ ಮಧ್ಯೆ ಪ್ರತಿ ದಿನ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸೇವೆ : ವೇಳಾಪಟ್ಟಿ ಇಲ್ಲಿದೆ

OtherNews

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!
Featured

February 10, 2026
ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ…!!!
Featured

ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ…!!!

January 21, 2026
ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್..!!
ಕ್ರೈಮ್

ಬಿಗ್ ಬಾಸ್ ಮುಗೀತಿದ್ದಂತೆ ಸುದೀಪ್​​ಗೆ ಶಾಕ್; ವಂಚನೆ ಆರೋಪದಡಿ ದೂರು ದಾಖಲು…!!

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!
ಬೆಂಗಳೂರು

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

January 17, 2026
ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ..!!

January 16, 2026

Leave a Reply Cancel reply

Your email address will not be published. Required fields are marked *

Recent News

ಟ್ರಯಾಂಗಲ್ ಲವ್ ಕೇಸ್.. ನಡುರಸ್ತೆಯಲ್ಲೇ 19 ವರ್ಷದ ಯುವತಿ ಗುಂಡೇಟಿಗೆ ಬಲಿ..!

February 13, 2026
ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

February 13, 2026
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

February 13, 2026
ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

February 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page