Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

    ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

    ಪುತ್ತೂರು :  ಆಟೋ ರಿಕ್ಷಾ-ಬೈಕ್ ಡಿಕ್ಕಿ : ನಾಲ್ವರಿಗೆ ಗಾಯ..!!

    ಪುತ್ತೂರು: ಲಾರಿ ಮತ್ತು ಜೀಪ್ ನಡುವೆ ಡಿಕ್ಕಿ: ಚಾಲಕ ಆಸ್ಪತ್ರೆಗೆ ದಾಖಲು..!!

    ಮೈಸೂರು ದಸರಾದಲ್ಲಿ ಕಂಬಳ : ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ ಪ್ರಸ್ತಾಪ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಹಳೇ ಪ್ರೀತಿ : ಆಷಾಢಕ್ಕೆಂದು ತವರಿಗೆ ಬಂದ ಯುವತಿ ಪ್ರಿಯಕರನ ಜೊತೆ ಆತ್ಮಹತ್ಯೆ

July 17, 2024
in ಸುಳ್ಯ
0
ಹಳೇ ಪ್ರೀತಿ : ಆಷಾಢಕ್ಕೆಂದು ತವರಿಗೆ ಬಂದ ಯುವತಿ ಪ್ರಿಯಕರನ ಜೊತೆ ಆತ್ಮಹತ್ಯೆ
Share on WhatsAppShare on FacebookShare on Twitter
Advertisement
Advertisement
Advertisement

ಚಿಕ್ಕಬಳ್ಳಾಪುರ : ವೇಲನ್ನು ಟೊಂಕಕ್ಕೆ ಕಟ್ಟಿಕೊಂಡು ಕೃಷಿ ಹೊಂಡದ ನೀರಿಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಂತಾಮಣಿ ತಾಲೂಕಿನ ಎಂ.ಮುದ್ದಲಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement
Advertisement
Advertisement
Advertisement
Advertisement
Advertisement
Advertisement

ಎಂ.ಮುದ್ದಲಹಳ್ಳಿ ಗ್ರಾಮದ ಯುವಕ ವೇಣು (21) ಹಾಗೂ ಕಾಚಹಳ್ಳಿ ಗ್ರಾಮದ ಯುವತಿ ಅನುಷಾ (19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.

ಅನುಷಾ ಮತ್ತು ವೇಣು 2 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಅನುಷಾ ಮನೆಯವರು ಈ ಪ್ರೀತಿಗೆ ಒಪ್ಪಿಗೆ ನೀಡದೆ ಆಕೆಗೆ ಒಂದು ತಿಂಗಳ ಹಿಂದೆ ಅಷ್ಟೇ ಬೇರೆ ಯುವಕನ ಜೊತೆ ಮದುವೆ ಮಾಡಿದ್ದರು. ಆದ್ರೆ, ಇದೀಗ ಆಷಾಡ ಮಾಸವೆಂದು ತವರು ಮನೆ ಬಂದು ಪ್ರಿಯಕರನ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Advertisement
Advertisement

ಇವರು ಕಳೆದ ಎರಡು ವರ್ಷದಿಂದ ಪ್ರೀತಿ ಮಾಡುತ್ತಿದ್ದರು. ಈ ಬಗ್ಗೆ ಯುವತಿ ಮನೆಯಲ್ಲಿ ಜಾತಿ ನೆಪವೊಡ್ಡಿ ವಿರೋಧ ವ್ಯಕ್ತಪಡಿಸಿದ್ದರು. ಹೇಗಾದರೂ ಮಾಡಿ ಇಬ್ಬರನ್ನು ಬೇರೆ ಬೇರೆ ಮಾಡಬೇಕೆಂದು ಒಂದು ತಿಂಗಳ ಹಿಂದೆ ಬೇರೊಬ್ಬನ ಜೊತೆ ಯುವತಿಯ ಮದುವೆ ಮಾಡಲಾಗಿತ್ತು. ಅದರಂತೆ ಅನುಷಾ ದಾಬಸ್ ಪೇಟೆಯಲ್ಲಿ ಗಂಡನೊಂದಿಗೆ ಸಂಸಾರ ಮಾಡಿಕೊಂಡಿದ್ದಳು.

ಆಷಾಡ ಮಾಸ ಇರುವುದರಿಂದ ಅತ್ತೆ ಸೊಸೆ ಒಂದೇ ಕಡೆ ಇರಬಾರದು ಎನ್ನುವ ನಂಬಿಕೆ ಇದೆ. ಹೀಗಾಗಿ ಅನುಷಾ ಗಂಡನ ಮನೆಯಿಂದ ತವರು ಮನೆಗೆ ಬಂದಿದ್ದಳು. ಬಳಿಕ ಅಜ್ಜಿ ಮನೆ ಎಂ ಮುದ್ದಲಹಳ್ಳಿಗೆ ಬಂದು ತನ್ನ ಪ್ರಿಯಕರನ್ನು ಭೇಟಿ ಮಾಡಿದ್ದಾಳೆ. ಆ ವೇಳೆ ಇಬ್ಬರೂ ಒಟ್ಟಿಗೆ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ನಿರ್ಧರಿಸಿ, ಮುದ್ದಲಹಳ್ಳಿ ಗ್ರಾಮ ಹೊರವಲಯದ ಕಾಡಿನಂಚಿನ ಕೃಷಿ ಹೊಂಡಕ್ಕೆ ಹೋಗಿ ಇಬ್ಬರೂ ಸೊಂಟಕ್ಕೆ ವೇಲ್ ಕಟ್ಟಿಕೊಂಡು ನೀರಿಗೆ ಹಾರಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಕೆಂಚಾರ್ಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಈ ಬಗ್ಗೆ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Previous Post

ಮಂಗಳೂರು-ಅಬುಧಾಬಿ ಮಧ್ಯೆ ಪ್ರತಿ ದಿನ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸೇವೆ : ವೇಳಾಪಟ್ಟಿ ಇಲ್ಲಿದೆ

Next Post

ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ!

OtherNews

ಜೀರ್ಣೋದ್ಧಾರಗೊಳ್ಳುತ್ತಿರುವ ಇತಿಹಾಸ ಪ್ರಸಿದ್ಧ ಶರವೂರು ದೇವಸ್ಥಾನಕ್ಕೆ ಸ್ಪೀಕರ್ ಯು.ಟಿ ಖಾದರ್ ಭೇಟಿ..!!
Featured

June 27, 2025
ಧರ್ಮಸ್ಥಳ : ಹೆಣ ಹೂತಿದ್ದ ಸ್ಥಳಗಳನ್ನು ಗುರುತು ಮಾಡ್ತೇನೆ ಹೇಳಿದ್ದ ಅಪರಿಚಿತ ವ್ಯಕ್ತಿ : ಎಸ್ ಪಿ ಭೇಟಿಗಾಗಿ ಮಂಗಳೂರಿಗೆ ಬಂದ ವಕೀಲರ ತಂಡ..!!
ಸುಳ್ಯ

ಸುಳ್ಯ : ಬಸ್ಸುಗಳ ನಡುವೆ ಡಿಕ್ಕಿ: ಮಹಿಳೆ ಮೃತ್ಯು : ಇಬ್ಬರು ಗಂಭೀರ..!!
Featured

ಸುಳ್ಯ : ಬಸ್ಸುಗಳ ನಡುವೆ ಡಿಕ್ಕಿ: ಮಹಿಳೆ ಮೃತ್ಯು : ಇಬ್ಬರು ಗಂಭೀರ..!!

June 25, 2025
ಸುಳ್ಯ : ಬಸ್ಸುಗಳ ಡಿಕ್ಕಿ – ಹೆಚ್ಚು ಪ್ರಯಾಣಿಕರಿಗೆ ಗಾಯ..!!
Featured

ಸುಳ್ಯ : ಬಸ್ಸುಗಳ ಡಿಕ್ಕಿ – ಹೆಚ್ಚು ಪ್ರಯಾಣಿಕರಿಗೆ ಗಾಯ..!!

June 25, 2025
ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ವಿಶ್ವ ಯೋಗ ದಿನಾಚರಣೆ..!!

June 21, 2025
ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ..!!
ಕ್ರೈಮ್

ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ..!!

June 19, 2025

Leave a Reply Cancel reply

Your email address will not be published. Required fields are marked *

Recent News

ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

June 30, 2025
ಭೀಕರ ರಸ್ತೆ ಅಪಘಾತ : ನಾಲ್ವರ ಸಾವು..!!

ಭೀಕರ ರಸ್ತೆ ಅಪಘಾತ : ನಾಲ್ವರ ಸಾವು..!!

June 30, 2025
ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

June 29, 2025
ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

June 30, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page