Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಬೆಳ್ಳಾರೆ ಸ.ಪ್ರ.ಕಾಲೇಜು ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆ : ನೂತನ‌ ಅಧ್ಯಕ್ಷರಾಗಿ ರಕ್ಷಿತ್ ಪೆರುವಾಜೆ, ಕಾರ್ಯದರ್ಶಿಯಾಗಿ ಅನುರಾಜ್

July 17, 2024
in ಪುತ್ತೂರು
0
ಬೆಳ್ಳಾರೆ ಸ.ಪ್ರ.ಕಾಲೇಜು ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆ : ನೂತನ‌ ಅಧ್ಯಕ್ಷರಾಗಿ ರಕ್ಷಿತ್ ಪೆರುವಾಜೆ, ಕಾರ್ಯದರ್ಶಿಯಾಗಿ ಅನುರಾಜ್
Share on WhatsAppShare on FacebookShare on Twitter
Advertisement
Advertisement
Advertisement

ಪೆರುವಾಜೆ : ವಿದ್ಯಾಸಂಸ್ಥೆಯ ಬೆಳವಣಿಗೆಗೆ ಹಿರಿಯ ವಿದ್ಯಾರ್ಥಿ ಸಂಘದ ಪಾತ್ರವೂ ಬಹುಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಹೊಸ ಯೋಚನೆ -ಯೋಜನೆಗಳೊಂದಿಗೆ ಹೊಸ ತಂಡ ಮುನ್ನಡೆಯಬೇಕು ಎಂದು ಬೆಳ್ಳಾರೆ ಡಾ.ಕೆ. ಶಿವರಾಮ ಕಾರಂತ ಸ.ಪ್ರಥಮ‌ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ದಾಮೋದರ ಕಣಜಾಲು ಹೇಳಿದರು.

Advertisement
Advertisement
Advertisement
Advertisement
Advertisement
Advertisement

Advertisement
Advertisement

ಬೆಳ್ಳಾರೆ ಡಾ.ಕೆ. ಶಿವರಾಮ ಕಾರಂತ ಸ.ಪ್ರಥಮ‌ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾಲೇಜುಗಳು ಎದುರಿಸುತ್ತಿರುವ ಸವಾಲುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಕೊರತೆಯು ಒಂದು. ಆ ನಿಟ್ಟಿನಲ್ಲಿ ಗಂಭೀರ ಚಿಂತನೆಯ ಅಗತ್ಯ ಇದೆ. ಒಂದಷ್ಟು ಧನಾತ್ಮಕ ಚಟುವಟಿಕೆಯ ಮೂಲಕ ವಿದ್ಯಾರ್ಥಿಗಳು ಪದವಿ ತರಗತಿಗಳಿಗೆ ಸೇರ್ಪಡೆಯಾಗುವ ಹಾಗೆ ನಮ್ಮ ಯೋಜನೆಗಳು ಇರಬೇಕು ಎಂದು ಅವರು ಅಭಿಪ್ರಾಯಿಸಿದರು.

ಕ್ಯಾಂಟಿನ್ ಕಟ್ಟಡ, ಬಯಲು ರಂಗಮಂದಿರ, ಆವರಣಗೋಡೆ, ಮಳೆ ಕೊಯ್ಲು ಅನುಷ್ಠಾನದಂತಹ ಬೇರೆ-ಬೇರೆ ಬೇಡಿಕೆಗಳು ನಮ್ಮ ಮುಂದಿವೆ. ಇದನ್ನು ವಿದ್ಯಾಸಂಸ್ಥೆ ಏಕಾಂಗಿಯಾಗಿ ಮಾಡಲು ಸಾಧ್ಯವಿಲ್ಲ. ಇದಕ್ಕೆ ಹಿರಿಯ ವಿದ್ಯಾರ್ಥಿಗಳು, ಸಮಾಜದ ಸಹಕಾರವೂ ಬೇಕು. ಹಾಗಾಗಿ ಸಂಸ್ಥೆಯನ್ನು ಕಟ್ಟಿ ಬೆಳೆಸಿ ಭವಿಷ್ಯದ ಪೀಳಿಗೆಗೆ ಉಳಿಸುವ ಪ್ರಯತ್ನಕ್ಕೆ ಹಿರಿಯ ವಿದ್ಯಾರ್ಥಿ ಸಂಘವು ಕೊಡುಗೆ ನೀಡುವಂತಾಗಲಿ ಎಂದು ದಾಮೋದರ ‌ಕಣಜಾಲು‌ ನುಡಿದರು.

ಹಿರಿಯ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷ ರಕ್ಷಿತ್ ಪೆರುವಾಜೆ ಮಾತನಾಡಿ, ಕ್ಯಾಂಟಿನ್ ಕಟ್ಟಡ ನಿರ್ಮಾಣದ ನೆಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ವಿಶೇಷ ಆದ್ಯತೆ ನೀಡಲಿದೆ. ಸಂಸ್ಥೆಯ ಬೆಳವಣಿಗೆಗೆ ಪೂರಕವಾಗಿ ಸಂಘವು ಕಾರ್ಯನಿರ್ವಹಿಸಲಿದೆ ಎಂದರು.

ನಿರ್ಗಮನ ಅಧ್ಯಕ್ಷ ವಾಸುದೇವ ಪೆರುವಾಜೆ, ಕಾರ್ಯದರ್ಶಿ ರಜನೀಶ್ ಸವಣೂರು ಅವರು ಕಳೆದ ಒಂಭತ್ತು ವರ್ಷಗಳ ಅವಧಿಯಲ್ಲಿ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಹಳೆ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಅವರನ್ನು ಸಂಘದ ಸದಸ್ಯರನ್ನಾಗಿ ಸೇರ್ಪಡೆಗೊಳಿಸುವುದು, ಬೈಲಾ ರಚಿಸಿ ಸಂಘವನ್ನು ನೋಂದಣಿ ಮಾಡುವುದು, ಸಂಘಕ್ಕೆ ನಿಧಿ ಸಂಗ್ರಹ, ಸ್ನಾತಕೋತ್ತರ ಅಧ್ಯಯನ ಕೇಂದ್ರದ ದಶ ಸಂಭ್ರಮ, ಸಾಂಸ್ಕೃತಿಕ, ಕ್ರೀಡಾಕೂಟ ಆಯೋಜನೆ, ವಾಟ್ಸಪ್ ಗ್ರೂಪ್ ರಚನೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.

ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಕಾಂತರಾಜು ಸಿ ಸಲಹೆ ಸೂಚನೆಗಳನ್ನು ನೀಡಿದರು. ವೇದಿಕೆಯಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ಡಾ.ರಾಮಚಂದ್ರ ಉಪಸ್ಥಿತರಿದ್ದರು. ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಸಂಚಾಲಕ ಗಿರೀಶ್ ಸಿ.ಆರ್.ನಿರೂಪಿಸಿದರು.

ಹಿರಿಯ ವಿದ್ಯಾರ್ಥಿಗಳ ಪರವಾಗಿ ನೂತನ ಕಾರ್ಯದರ್ಶಿ ಅನುರಾಜ್, ನಿರ್ಗಮ‌ನ ಕಾರ್ಯದರ್ಶಿ ರಜನೀಶ್, ಶಿವಪ್ರಸಾದ್ ಪೆರುವಾಜೆ, ಯಶೋಧಾ ಮೊದಲಾದವರು ಅಭಿಪ್ರಾಯ ವ್ಯಕ್ತಪಡಿಸಿದರು.

ಹಿರಿಯ ವಿದ್ಯಾರ್ಥಿ ಸಂಘದ ಮುಂದಿನ ಮೂರು‌ ವರ್ಷದ ಅವಧಿಗೆ ನೂತನ ಸಮಿತಿ ರಚಿಸಲಾಯಿತು. ಕಾರ್ಯಾಕಾರಿ ಸಮಿತಿಗೆ 11 ಸದಸ್ಯರನ್ನು ಆಯ್ಕೆ ಮಾಡಿ ನಂತರ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಅಧ್ಯಕ್ಷರಾಗಿ ರಕ್ಷಿತ್ ಪೆರುವಾಜೆ, ಕಾರ್ಯದರ್ಶಿಯಾಗಿ ಅನುರಾಜ್, ಉಪಾಧ್ಯಕ್ಷರಾಗಿ ರಜನೀಶ್ ಸವಣೂರು, ಖಜಾಂಜಿಯಾಗಿ ಯಶೋಧಾ ಪೆರುವಾಜೆ, ಜತೆ ಕಾರ್ಯದರ್ಶಿಯಾಗಿ ಶಿಲ್ಪ ಕೆ.ಎನ್ ಅವರನ್ನು ಆಯ್ಕೆ ಮಾಡಲಾಯಿತು. ಗೌರವ ಸಲಹೆಗಾರರಾಗಿ ಬ್ರಿಜೇಶ್ ರೈ, ಮಾಧ್ಯಮ ಪ್ರತಿನಿಧಿಯಾಗಿ ಕಿರಣ್ ಪ್ರಸಾದ್ ಕೆ ಅವರನ್ನು ಆಯ್ಕೆ ಮಾಡಲಾಯಿತು. ಕಾರ್ಯಾಕಾರಿ ಸಮಿತಿ ಸದಸ್ಯರಾಗಿ ಶಿವಪ್ರಸಾದ್ ಪೆರುವಾಜೆ, ವಾಸುದೇವ ಪೆರುವಾಜೆ, ಡಾ.ಸಂದೀಪ್ ಕುಮಾರ್, ರಂಜಿತ್ ಡಿ ಅವರನ್ನು ಆಯ್ಕೆ ಮಾಡಲಾಯಿತು.

Advertisement
Previous Post

ಬಡಗನ್ನೂರು : ಕೆಳಗಿನ ಪೇರಾಲು ನಿವಾಸಿ, ಕಿನ್ನಿಮಜಲುಗುತ್ತು ಭಾಗೀರಥಿ ರೈ ನಿಧನ

Next Post

ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ನೋಡಿ ಬಾಲಕಿಯ ಅತ್ಯಾಚಾರ : ಕೊಲೆ : ಕೊನೆಗೂ ಸತ್ಯ ಬಿಚ್ಚಿಟ್ಟ ಅಪ್ರಾಪ್ತರು

OtherNews

ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!
ಪುತ್ತೂರು

July 1, 2025
ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!
ಪುತ್ತೂರು

ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

July 1, 2025
ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!
ಪುತ್ತೂರು

ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

July 1, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

July 1, 2025
ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
Featured

ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

June 30, 2025

Leave a Reply Cancel reply

Your email address will not be published. Required fields are marked *

Recent News

ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

July 1, 2025
ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ..!!

ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ..!!

July 1, 2025
ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

July 1, 2025
ಒನ್ ಸೈಡ್ ಲವ್.. ಪ್ರೀತ್ಸಲ್ಲ ಅಂದಿದ್ಕೆ ಜಿಲ್ಲಾಸ್ಪತ್ರೆಯಲ್ಲೇ ಹುಡುಗಿ ಪ್ರಾಣ ತೆಗೆದ ಪ್ರೇಮಿ

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page