ಮಂಗಳೂರು : ಭಾರೀ ಮಳೆ ಹಿನ್ನಲೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ದಕ್ಷಿಣ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯಲ್ಲಿ ನಾಳೆ (ಜು.19) ರಜೆ ಘೋಷಣೆ ಮಾಡಲಾಗಿದೆ.
ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ.
ಮಂಗಳೂರು, ಉಳ್ಳಾಲ, ಮೂಡಬಿದ್ರೆ, ಮುಲ್ಕಿ ತಾಲೂಕುಗಳಿಗೆ ರಜೆ ಇಲ್ಲ.
