Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!!

    ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ಪತ್ತೆ ಠಾಣೆಗೆ ಕರೆ ತಂದ ಪೊಲೀಸರು: ಇತ್ತಂಡದ ಜನ ಜಮಾವಣೆ..!!

    ತಲವಾರು ಹಿಡಿದು ಮೊಬೈಲ್ ಅಂಗಡಿಗೆ ನುಗ್ಗಿ ಆತಂಕ ಸೃಷ್ಟಿಸಿದ ಯುವಕ ಪೊಲೀಸ್‌ ವಶಕ್ಕೆ..!!

    ತಲವಾರು ಹಿಡಿದು ಮೊಬೈಲ್ ಅಂಗಡಿಗೆ ನುಗ್ಗಿ ಆತಂಕ ಸೃಷ್ಟಿಸಿದ ಯುವಕ ಪೊಲೀಸ್‌ ವಶಕ್ಕೆ..!!

    ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

    ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

    ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!

    ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!

    ಎಣ್ಣೆ ಏಟಿನಲ್ಲಿ ಫೈಟ್..!!

    ಎಣ್ಣೆ ಏಟಿನಲ್ಲಿ ಫೈಟ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ

July 19, 2024
in ಪುತ್ತೂರು
0
ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಜಾಹೀರಾತು

ಪುತ್ತೂರು: ಮೊದಲ ಸೀಸನ್’ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ “ಬ್ರೈಟ್ ಭಾರತ್” ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್’ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆಗೊಳಿಸಿದೆ.

Advertisement
Advertisement
Advertisement

Advertisement

ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ.

ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!?

ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು +91 861-8521744 ಈ ನಂಬರ್‌ಗೆ ವಾಟ್ಸಪ್ ಮಾಡಬಹುದು ಅಥವಾ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು.

ಬ್ರೈಟ್ ಭಾರತ್ ಯೋಜನೆಯ ಬಗ್ಗೆ ಮಾಹಿತಿ

ವಿಶೇಷವಾಗಿ ಇದೊಂದು ಉಳಿತಾಯ ಯೋಜನೆಯಾಗಿದ್ದು, ಪ್ರತಿ ತಿಂಗಳ ತಮ್ಮ ಉಳಿತಾಯದ ಸಾವಿರ ರೂಪಾಯಿಯನ್ನು ಇಪ್ಪತ್ತು ತಿಂಗಳು ಪಾವತಿಸಿ, ಆರು ಸುಸಜ್ಜಿತ ಮನೆ, ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, 500 ಚಿನ್ನದ ಉಂಗುರ ಸೇರಿದಂತೆ, ಬುಲೆಟ್, ಆಕ್ವೀವಾ, ಐಫೋನ್, ಚಿನ್ನ, ಡೈಮಂಡ್, ನಗದು, ಹೀಗೆ ಪ್ರತೀ ತಿಂಗಳು ಕೂಡ ಲಕ್ಷಾಂತರ ಬೆಲೆಯ ಬಹುಮಾನಗಳನ್ನು ಗೆಲ್ಲುವ ಅವಕಾಶವನ್ನು ಬ್ರೈಟ್ ಭಾರತ್ ನೀಡಿದೆ. ಕೊನೆಯವರೆಗೆ ಯಾವುದೇ ಬಹುಮಾನ ಗೆಲ್ಲದ ಸದಸ್ಯರಿಗೆ ಅವರು ಕಟ್ಟಿದ ಹಣಕ್ಕೆ ಹೊಂದುವಂತ ಬೆಲೆಯ ಪ್ರೋತ್ಸಾಹಕ ಬಹುಮಾನಗಳು ಸೇರಿದ ಪ್ರತಿಯೊಬ್ಬ ಸದಸ್ಯರಿಗೂ ಲಭಿಸಲಿದೆ‌. ಜೊತೆಗೆ ಎಲ್ಲಾ ಸರ್ಕಾರಿ ತೆರಿಗೆಗಳನ್ನು ಪಾವತಿಸಿ, ಪಾರದರ್ಶಕವಾಗಿ ಡ್ರಾ ನಡೆಯುವ ಬಡವರ ಕನಸಿನ ಯೋಜನೆ ಇದಾಗಿದ್ದು. ಪ್ರತಿಯೊಬ್ಬರು ಇದರ ಸದಸ್ಯತ್ವವನ್ನು ಪಡೆಯಬಹುದಾಗಿದೆ.

ಈಗಾಗಲೇ ನೂರಾರು ಮಂದಿ ತಮ್ಮ ಹೆಸರು ನೋಂದಾಯಿಸಿ ರಿಜಿಸ್ಟರ್ ಆಗಿದ್ದು, ಈ ಕನಸಿನ ಯೋಜನೆಯಲ್ಲಿ ನಿಮಗೂ ಸದಸ್ಯರಾಗಬಹುದು.

ಸ್ವಂತ ಮನೆ ಅನ್ನುವುದು ಹಲವರಿಗೆ ಕನಸು ಮಾತ್ರವಾಗಿ ಉಳಿದಿರುವ ಈ ದಿನದಲ್ಲಿ, ಅವರ ಕನಸಿನ ಮನೆಯನ್ನು ಈ ಯೋಜನೆಯ ಮೂಲಕ ನೀಡಬೇಕು, ಅದರ ಜೊತೆಗೆ ಯಾರಿಗೂ ನಷ್ಟವಿಲ್ಲದ ರೀತಿಯಲ್ಲಿ, ಸೇರಿದ ಪ್ರತಿಯೊಬ್ಬ ಸದಸ್ಯರಿಗೂ, ಅವರು ಕಟ್ಟಿದ ಹಣಕ್ಕೆ ಸರಿಸಮಾನವಾದ ಪ್ರೋತ್ಸಾಹಕ ಬಹುಮಾನಗಳನ್ನು ನೀಡಿ, ಹೆಚ್ಚಿನ ಲಾಭದ ಉದ್ದೇಶಕ್ಕಿಂತಲೂ, ಅವರ ನಂಬಿಕೆಯನ್ನು ಉಳಿಸಿಕೊಳ್ಳಬೇಕು. ಆ ಕಾರಣದಿಂದಲೇ ಮೊದಲ ಸೀಸನ್ ಯಶಸ್ವಿ ಪಯಣದ ಜೊತೆಗೆ ಇದೀಗ ಮತ್ತೊಂದು ವಿಭಿನ್ನ ಯೋಜನೆಯನ್ನು ಜನರ ಮುಂದಿಟ್ಟಿದ್ದೇವೆ ಅನ್ನುವುದು ಬ್ರೈಟ್ ಭಾರತ್‌ನ ಪಾಲುದಾರರ ಮಾತು.

ಬ್ರೈಟ್ ಭಾರತ್‌ನ ಸೀಸನ್-2ರ ಮೊದಲ ಡ್ರಾ ಸೆಪ್ಟೆಂಬರ್ 13ಕ್ಕೆ ನಡೆಯಲಿದ್ದು, ಮೊದಲ ತಿಂಗಳಲ್ಲೇ ಒಬ್ಬ ಅದೃಷ್ಟಶಾಲಿಗೆ ಎರಡು ಬೆಡ್’ರೂಮಿನ ಸುಸಜ್ಜಿತ ಮನೆಯನ್ನು ಹಾಗು 5 ಜನರಿಗೆ ಆಕ್ಟಿವಾ ಮತ್ತು 25 ಜನರಿಗೆ ಚಿನ್ನದ ಉಂಗುರ ಗೆಲ್ಲುಲು ಅವಕಾಶವಿದೆ. ಜೊತೆಗೆ ಪ್ರತಿ ತಿಂಗಳು ಕೂಡ ಕಾರು, ಮನೆ, ಜಾಗ, ಬುಲೆಟ್, ಐಫೋನ್, ಚಿನ್ನ, ಡೈಮಂಡ್ ನಗದು ಬಹುಮಾನವಿದ್ದು, ಒಟ್ಟು 6 ಸುಸಜ್ಜಿತ ಮನೆ, 4 ಕಾರು, 4 ಜಾಗ ಹೀಗೆ ಕೋಟ್ಯಾಂತರ ರುಪಾಯಿಯ ಬಹುಮಾನಗಳನ್ನು ಗೆಲ್ಲುವ ಅವಕಾಶವನ್ನು ಬ್ರೈಟ್ ಭಾರತ್ ನೀಡಿದ್ದು, ಅದೃಷ್ಟವಂತರು ಎರಡು ಬೆಡ್‌ರೂಮಿನ ಹೊಸ ಮನೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ.

ಬ್ರೈಟ್ ಭಾರತ್ ನ ಪ್ರಧಾನ ಕಚೇರಿಯೂ ಪುತ್ತೂರಿನಲ್ಲಿದ್ದು, ಸಹ ಸಂಸ್ಥೆ ಮಂಗಳೂರಿನ ಫರಂಗಿಪೇಟೆಯಲ್ಲಿದೆ.

ಸದಸ್ಯರಾಗಲು ಅಥವಾ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ್ನ ನಂಬರನ್ನು ಸಂಪರ್ಕಿಸಬಹುದು.
Contact: +91 8618521744

Previous Post

ಪುತ್ತೂರು : ಮನೆಯ ಕೌಂಪಂಡ್ ಕುಸಿತ!

Next Post

ವಿಶ್ವಾದ್ಯಂತ ಸಾಫ್ಟ್‌ವೇರ್‌ ಸ್ಥಗಿತ : ವಿಮಾನ, ಸ್ಟಾಕ್‌ ಎಕ್ಸ್‌ಚೇಂಜ್‌, ಬ್ಯಾಂಕಿಂಗ್‌ ಸೇವೆಯಲ್ಲಿ ವ್ಯತ್ಯಯ

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ಪತ್ತೆ ಠಾಣೆಗೆ ಕರೆ ತಂದ ಪೊಲೀಸರು: ಇತ್ತಂಡದ ಜನ ಜಮಾವಣೆ..!!

July 19, 2026
(ಜು.19) ಮುಗೆರಡ್ಕದಲ್ಲಿ ನಾಥ ಪಂಥೀಯ ಜೋಗಿ ಸಮಾಜದ 10ನೇ ವರ್ಷದ ಆಟಿದ ಲೆಸ್‌ಡ್ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ..!
ಪುತ್ತೂರು

(ಜು.19) ಮುಗೆರಡ್ಕದಲ್ಲಿ ನಾಥ ಪಂಥೀಯ ಜೋಗಿ ಸಮಾಜದ 10ನೇ ವರ್ಷದ ಆಟಿದ ಲೆಸ್‌ಡ್ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ..!

July 18, 2026
ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!!
Featured

ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!!

July 17, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಇಬ್ಬರು ಗಂಭೀರ..!!
Featured

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಇಬ್ಬರು ಗಂಭೀರ..!!

July 17, 2026
ಪುತ್ತೂರು ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಪೊಲೀಸರಿಗೆ ದೂರು..!!
ಕ್ರೈಮ್

ಪುತ್ತೂರು ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಪೊಲೀಸರಿಗೆ ದೂರು..!!

July 17, 2026
ಬಿಸಿ ರೋಡ್‌ನಲ್ಲಿ ಯುವತಿಯ ಹತ್ಯೆ: ವಿಶ್ವ ಹಿಂದೂ ಪರಿಷದ್–ಬಜರಂಗದಳ ಪುತ್ತೂರು ಜಿಲ್ಲಾ ಘಟಕದಿಂದ ಖಂಡನೆ..!!
ಪುತ್ತೂರು

ಬಿಸಿ ರೋಡ್‌ನಲ್ಲಿ ಯುವತಿಯ ಹತ್ಯೆ: ವಿಶ್ವ ಹಿಂದೂ ಪರಿಷದ್–ಬಜರಂಗದಳ ಪುತ್ತೂರು ಜಿಲ್ಲಾ ಘಟಕದಿಂದ ಖಂಡನೆ..!!

July 16, 2026

Leave a Reply Cancel reply

Your email address will not be published. Required fields are marked *

Recent News

ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!!

ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!!

July 19, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ಪತ್ತೆ ಠಾಣೆಗೆ ಕರೆ ತಂದ ಪೊಲೀಸರು: ಇತ್ತಂಡದ ಜನ ಜಮಾವಣೆ..!!

July 19, 2026
ತಲವಾರು ಹಿಡಿದು ಮೊಬೈಲ್ ಅಂಗಡಿಗೆ ನುಗ್ಗಿ ಆತಂಕ ಸೃಷ್ಟಿಸಿದ ಯುವಕ ಪೊಲೀಸ್‌ ವಶಕ್ಕೆ..!!

ತಲವಾರು ಹಿಡಿದು ಮೊಬೈಲ್ ಅಂಗಡಿಗೆ ನುಗ್ಗಿ ಆತಂಕ ಸೃಷ್ಟಿಸಿದ ಯುವಕ ಪೊಲೀಸ್‌ ವಶಕ್ಕೆ..!!

July 18, 2026
ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

July 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.