Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಚಾರ್ಮಾಡಿ ಘಾಟಿಯಲ್ಲಿ ಲಾರಿ ಪಲ್ಟಿ; ಚಾಲಕ, ನಿರ್ವಾಹಕ ಪಾರು..!

    ಚಾರ್ಮಾಡಿ ಘಾಟಿಯಲ್ಲಿ ಲಾರಿ ಪಲ್ಟಿ; ಚಾಲಕ, ನಿರ್ವಾಹಕ ಪಾರು..!

    ನಕಲಿ ಪಾಸ್‌ಪೋರ್ಟ್ ಪ್ರಕರಣ: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ನಕಲಿ ಪಾಸ್‌ಪೋರ್ಟ್ ಪ್ರಕರಣ: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು..!

    ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು..!

    ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

    ಪುತ್ತೂರು: ಬಾಡಿಗೆ ಮನೆಯಲ್ಲಿದ್ದ ಯುವಕ ಮಲಗಿದ್ದ ಸ್ಥಿತಿಯಲ್ಲೇ ಸಾವು..!

    ಪುತ್ತೂರು: ಭಾರೀ ಮಳೆಗೆ ಆನೆಮಜಲು ಕೋರ್ಟ್ ಆವರಣ ಗೋಡೆ ಕುಸಿತ..!!

    ಪುತ್ತೂರು: ಭಾರೀ ಮಳೆಗೆ ಆನೆಮಜಲು ಕೋರ್ಟ್ ಆವರಣ ಗೋಡೆ ಕುಸಿತ..!!

    ಪುತ್ತೂರು: ಗಾಳಿ ಮಳೆಗೆ ಬನ್ನೂರಿನಲ್ಲಿ ಮುರಿದು ಬಿದ್ದ ಮರ, ವಿದ್ಯುತ್ ಕಂಬ..!

    ಪುತ್ತೂರು: ಗಾಳಿ ಮಳೆಗೆ ಬನ್ನೂರಿನಲ್ಲಿ ಮುರಿದು ಬಿದ್ದ ಮರ, ವಿದ್ಯುತ್ ಕಂಬ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಕಾಂಟ್ಯಾಕ್ಟ್​ ಲೆನ್ಸ್ ಎಡವಟ್ಟು : ನಟಿಯ ಕಣ್ಣಿಗೆ ಹಾನಿ!

July 22, 2024
in ರಾಷ್ಟ್ರೀಯ, ಸಿನಿಮಾ
0
ಕಾಂಟ್ಯಾಕ್ಟ್​ ಲೆನ್ಸ್ ಎಡವಟ್ಟು : ನಟಿಯ ಕಣ್ಣಿಗೆ ಹಾನಿ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕನ್ನಡ, ಹಿಂದಿ ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿರುವ ಜಾಸ್ಮಿನ್ ಭಾಸಿನ್ ಅವರು ಈಗ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಸ್ವತಃ ಈ ಬಗ್ಗೆ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ. ಕಣ್ಣಿಗೆ ಲೆನ್ಸ್ ಹಾಕುವ ಪ್ರಯತ್ನದಲ್ಲಿ ಇದ್ದ ಅವರು ಕಣ್ಣಿನ ಕಾರ್ನಿಯಲ್​ಗೆ ಹಾನಿ ಮಾಡಿಕೊಂಡಿದ್ದಾರೆ. ಇದರಿಂದ ಅವರ ದೃಷ್ಟಿಗೆ ತೊಂದರೆ ಆಗಿದೆ. ಇದರಿಂದ ಕಣ್ಣು ಸರಿಯಾಗಿ ಕಾಣಿಸುತ್ತಿಲ್ಲ. ಒಂದು ಕಣ್ಣಿಗೆ ಅವರು ಬ್ಯಾಂಡೇಜ್ ಹಾಕಿಕೊಂಡು ಫೋಟೋನ ಅಪ್ಲೋಡ್ ಮಾಡಿದ್ದಾರೆ.

Advertisement
Advertisement

ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ‘ಜುಲೈ 17ರಂದು ನಾನು ದೆಹಲಿಯಲ್ಲಿ ಇದ್ದೆ. ಕಾರ್ಯಕ್ರಮ ಒಂದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೆ. ನನ್ನ ಕಾಂಟ್ಯಾಕ್ಟ್ ಲೆನ್ಸ್​ನಲ್ಲಿ ಏನು ಸಮಸ್ಯೆ ಆಯಿತು ಅನ್ನೋದು ಗೊತ್ತಿಲ್ಲ. ಅದನ್ನು ಧರಿಸಿದೆ. ಆಗ ನನ್ನ ಕಣ್ಣಿಗೆ ತೊಂದರೆ ಆಗೋಕೆ ಆರಂಭ ಆಯಿತು. ಕಣ್ಣು ಉರಿಯೋಕೆ ಆರಂಭಿಸಿತು. ನಂತರ ನಿಧಾನವಾಗಿ ಆ ಉರಿ ಹೆಚ್ಚಾಯಿತು’ ಎಂದಿದ್ದಾರೆ.

Advertisement
Advertisement

‘ನಾನು ವೈದ್ಯರ ನೋಡಬೇಕು ಎಂದುಕೊಂಡೆ. ಆದರೆ ಕೆಲಸದ ಕಾರಣದಿಂದ ಅದು ಸಾಧ್ಯವಾಗಿಲ್ಲ. ನಾನು ಮೊದಲು ಕಾರ್ಯಕ್ರಮದಲ್ಲಿ ಭಾಗಿ ಆಗಿ ಆ ಬಳಿಕ ವೈದ್ಯರನ್ನು ನೋಡಬೇಕು ಎಂದುಕೊಂಡೆ. ಹೀಗಾಗಿ ಈವೆಂಟ್​ನಲ್ಲಿ ನಾನು ಸನ್​ಗ್ಲಾಸ್ ಧರಿಸಿದೆ. ಈ ವಿಚಾರವನ್ನು ನನ್ನ ಟೀಂನವರು ಒಳ್ಳೆಯ ರೀತಿಯಲ್ಲಿ ಹ್ಯಾಂಡಲ್ ಮಾಡಿದರು. ಈ ಘಟನೆ ಬಳಿಕ ನನಗೆ ಸರಿಯಾಗಿ ಕಾಣುತ್ತಿಲ್ಲ. ನಾನು ಕಣ್ಣಿನ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಅವರು ಪರೀಕ್ಷೆ ಮಾಡಿ ಹೇಳಿದ ಪ್ರಕಾರ ನನ್ನ ಕಾರ್ನಿಯಲ್​ಗೆ ಡ್ಯಾಮೇಜ್ ಆಗಿದೆಯಂತೆ. ಅವರು ಕಣ್ಣಿಗೆ ಬ್ಯಾಂಡೇಜ್ ಹಾಕಿದ್ದಾರೆ’ ಎಂದಿದ್ದಾರೆ.

Advertisement

‘ನಾನು ಸಾಕಷ್ಟು ನೋವಿನಲ್ಲಿ ಇದ್ದೇನೆ. ನಾನು ನಾಲ್ಕೈದು ದಿನದಲ್ಲಿ ಚೇತರಿಕೆ ಕಾಣುತ್ತೇನೆ ಎಂದು ವೈದ್ಯರು ಹೇಳಿದ್ದಾರೆ. ಅಲ್ಲಿಯವರೆಗೆ ನಾನು ನನ್ನ ಕಣ್ಣಿನ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಿದೆ. ನನಗೆ ಯಾವುದೂ ಸರಿಯಾಗಿ ಕಾಣುತ್ತಿಲ್ಲ. ಕಣ್ಣಿನ ನೋವಿನಿಂದ ನಿದ್ದೆ ಕೂಡ ಸರಿಯಾಗಿ ಮಾಡಲು ಸಾಧ್ಯವಾಗುತ್ತಿಲ್ಲ’ ಎಂದಿದ್ದಾರೆ. ಜಾಸ್ಮಿನ್ ಅವರು ಶೀಘ್ರವೇ ಕೆಲಸಕ್ಕೆ ಬರುವ ಆಲೋಚನೆಯಲ್ಲಿ ಇದ್ದಾರೆ.

ಜಾಸ್ಮಿನ್ ಅವರು ಸಿನಿಮಾ ಹಾಗೂ ಕಿರುತೆರೆಯಲ್ಲಿ ನಟಿಸಿದ್ದಾರೆ. ಜಾಸ್ಮಿನ್ ಅವರು ಕನ್ನಡದ ಸಿನಿಮಾದಲ್ಲಿ ನಟಿಸಿದ್ದರು. ಹಿಂದಿ ಬಿಗ್ ಬಾಸ್​ನಲ್ಲೂ ಅವರು ಭಾಗಿ ಆಗಿದ್ದರು.

Previous Post

ಪಾಣಾಜೆ : ಹಿಂದೂ ಧಾರ್ಮಿಕ ಶಿಕ್ಷಣ -ಮಾಹಿತಿ ಸಭೆ

Next Post

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

OtherNews

ಖ್ಯಾತ ನಟ ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ..!
ಸಿನಿಮಾ

ಖ್ಯಾತ ನಟ ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ..!

September 16, 2026
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!
ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!

August 25, 2026
‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!
ಕ್ರೈಮ್

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

August 5, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ
ಸಿನಿಮಾ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!
ಸಿನಿಮಾ

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!
ನಿಧನ

ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!

June 7, 2026

Leave a Reply Cancel reply

Your email address will not be published. Required fields are marked *

Recent News

ಚಾರ್ಮಾಡಿ ಘಾಟಿಯಲ್ಲಿ ಲಾರಿ ಪಲ್ಟಿ; ಚಾಲಕ, ನಿರ್ವಾಹಕ ಪಾರು..!

ಚಾರ್ಮಾಡಿ ಘಾಟಿಯಲ್ಲಿ ಲಾರಿ ಪಲ್ಟಿ; ಚಾಲಕ, ನಿರ್ವಾಹಕ ಪಾರು..!

October 8, 2026
ನಕಲಿ ಪಾಸ್‌ಪೋರ್ಟ್ ಪ್ರಕರಣ: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ನಕಲಿ ಪಾಸ್‌ಪೋರ್ಟ್ ಪ್ರಕರಣ: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

October 8, 2026
ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು..!

ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು..!

October 8, 2026
ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ನಿಧನ..!

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ನಿಧನ..!

October 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.