Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಆದರ್ಶ ಆಸ್ಪತ್ರೆ ಬಳಿ ಅಂಗಡಿ ನಡೆಸುತ್ತಿದ್ದ ರಮೇಶ್ (ರಮೇಶಣ್ಣ) ನಿಧನ..!!

    ಮಳೆ ಹಿನ್ನಲೆ-ನಾಳೆ(ಜು. 23) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

    ಸುಳ್ಯ: ಫಾತಿಮತ್ ನಿಶಾನ ಸಾವು ಪ್ರಕರಣ: ಮಾವ, ಅತ್ತೆ, ನಾದಿನಿಯ ಬಂಧನ..!!

    ಸುಳ್ಯ: ವಾಹನಗಳ ಬ್ಯಾಟರಿ ಕಳವು ಪ್ರಕರಣ ಭೇದಿಸಿದ ಪೊಲೀಸರು; 5 ಬ್ಯಾಟರಿಗಳ ಸ್ವಾಧೀನ

    ಪುತ್ತೂರು: ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕಿ ದುರ್ಮರಣ; ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಡಿಸಿ, ಎಸ್‌ಪಿ ಭೇಟಿ..!!

    ಸೌಜನ್ಯ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಅಸ್ತು; ಸ್ಥಳಕ್ಕೂ ಹೋಗದ ಸಿಬಿಐಗೆ ತರಾಟೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಕೊರೊನಾ ಸಂಕಷ್ಟದಲ್ಲಿರುವ ಬಡ ಕುಟುಂಬಗಳಿಗೆ ನೆರವಿನ ಹಸ್ತ ಚಾಚಿದ ಯುವಮೋರ್ಚಾ ಮುಖಂಡ ‘ಸಹಜ್ ರೈ ಬಳಜ್ಜ’

June 5, 2021
in ಪುತ್ತೂರು
0
ಕೊರೊನಾ ಸಂಕಷ್ಟದಲ್ಲಿರುವ  ಬಡ ಕುಟುಂಬಗಳಿಗೆ ನೆರವಿನ ಹಸ್ತ ಚಾಚಿದ  ಯುವಮೋರ್ಚಾ ಮುಖಂಡ ‘ಸಹಜ್ ರೈ ಬಳಜ್ಜ’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಕೊರೋನಾ ವೈರಸ್ ತಡೆಗಟ್ಟುವುದಕ್ಕಾಗಿ ಲಾಕ್ ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಹಲವಾರು ಬಡಕುಟುಂಬಗಳು ಸಂಕಷ್ಟ ಅನುಭವಿಸುತ್ತಿದ್ದು,ಅಂತಹ ಅರ್ಹ ಫಲಾನುಭವಿ ಕುಟುಂಬಗಳಿಗೆ ಆಹಾರದ ಕಿಟ್ ವಿತರಿಸುವ ಮೂಲಕ ಉದ್ಯಮಿ,ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಸಹಜ್ ರೈ ಬಳಜ್ಜರವರು ಮಾನವೀಯತೆ ಮೆರೆದಿದ್ದಾರೆ.

Advertisement
Advertisement
Advertisement

ನೆಟ್ಟಣಿಗೆ ಮುಡ್ನೂರು ಗ್ರಾ.ಪಂ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ದಿನಬಳಕೆಯ ಆಹಾರದ ಕಿಟ್ ವಿತರಣಾ ಕಾರ್ಯಕ್ರಮವು ಈಶ್ವರಮಂಗಲದ ಮೇನಾಲದ ಜಯಹರಿ ಫ್ಯೂಯೆಲ್ ಸ್ಟೇಷನ್ ನಲ್ಲಿ ನಡೆಯಿತು.

ಶಾಸಕ ಸಂಜೀವ ಮಠಂದೂರುರವರು ಫಲಾನುಭವಿಗಳಿಗೆ ಸಾಂಕೇತಿಕವಾಗಿ ಆಹಾರದ ಕಿಟ್ ವಿತರಿಸಿದರು.ಬಳಿಕ ಮಾತನಾಡಿದ ಶಾಸಕರು ತನ್ನ ಉದ್ಯಮ ಕ್ಷೇತ್ರವಾದ ಈಶ್ವರಮಂಗಲದ ಜನರ ಕಷ್ಟಗಳಿಗೆ ಸ್ಪಂದಿಸಿದ್ದು ಶ್ಲಾಘನೀಯ ಕಾರ್ಯವಾಗಿದ್ದು,ಕೋವೀಡ್ ನ ಸಂಕಷ್ಟದ ಸಮಯದಲ್ಲಿ ಅರ್ಹ ಬಡಕುಟುಂಬಗಳನ್ನು ಗುರುತಿಸಿ ಕಿಟ್ ನೀಡಿರುವುದು ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿದೆ ಎಂದರು.

Advertisement

ಬಳಿಕ ಮಾತನಾಡಿದ ಉದ್ಯಮಿ ಸಹಜ್ ರೈ ಬಳಜ್ಜರವರು ನೆಟ್ಟಣಿಗೆ ಮುಡ್ನೂರು ಗ್ರಾ.ಪಂ ವ್ಯಾಪ್ತಿಯ 100 ಕುಟುಂಬಗಳಿಗೆ ಆಹಾರ ಸಾಮಾಗ್ರಿ ವಿತರಿಸಲಾಗಿದೆ.ಕೋವೀಡ್ ಸಂಕಷ್ಟದ ಸಮಯದಲ್ಲಿ ಯಾರೂ ಕೂಡ ಆಹಾರದ ಕೊರತೆಯಿಂದ ಇರಬಾರದೆಂದು ಈ ಅಳಿಲ ಸೇವೆ ಮಾಡುತ್ತಿದ್ದೇನೆ.ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿಗೆ ಆಹಾರದ ಕಿಟ್ ಕೊಡುವ ಉದ್ದೇಶವಿದ್ದು,ಸರ್ವರ ಸಹಕಾರ ಅಗತ್ಯ ಎಂದರು.

Advertisement

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ,ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ,ನೆಟ್ಟಣಿಗೆ ಮುಡ್ನೂರು ಗ್ರಾ.ಪಂ ಅಧ್ಯಕ್ಷರಾದ ರಮೇಶ್ ರೈ ಸಾಂತ್ಯ,ಉಪಾಧ್ಯಕ್ಷೆ ಫೌಝೀಯ,ಈಶ್ವರಮಂಗಲ ಹೊರ ಠಾಣೆಯ ಎಎಸ್ಐ ತಿಮ್ಮಯ ಗೌಡ,ಕಾವು ಸಿ.ಎ ಬ್ಯಾಂಕ್ ನಿರ್ದೇಶಕಿ ಮೋಹನಾಂಗಿ ಕೆ.ಬಿ,ನೆಟ್ಟಣಿಗೆ ಮುಡ್ನೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಅಮರನಾಥ್ ಆಳ್ವ,ಗ್ರಾ.ಪಂ ಸದಸ್ಯರು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಮಾಜಿ ಗ್ರಾ.ಪಂ ಸದಸ್ಯ ಅಬ್ದುಲ್ ಖಾದರ್ ಸ್ವಾಗತಿಸಿ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಸದಸ್ಯ ರಾಜೇಂದ್ರ ಪ್ರಸಾದ್ ಮೇನಾಲ ವಂದಿಸಿದರು. ಜಯಹರಿ ಫ್ಯೂಯೆಲ್ ಸ್ಟೇಷನ್ ನ ಸಿಬ್ಬಂದಿಗಳು ಸಹಕರಿಸಿದರು.

Previous Post

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಕ್ಸಿಜನ್ ಜಂಬೋ ಸಿಲಿಂಡರ್ ವಿತರಣೆ

Next Post

ಮುಂಡೂರು: ಬಿಜೆಪಿ ಗ್ರಾಮ ಸಮಿತಿ ಮತ್ತು ಶ್ರೀರಾಮ ಗೆಳೆಯರ ಬಳಗ ಪುತ್ತಿಲ ಆಶ್ರಯದಲ್ಲಿ ಪರಿಸರ ದಿನಾಚರಣೆ ಮತ್ತು ಗಿಡ ಬೆಳೆಸಿ ಅಭಿಯಾನಕ್ಕೆ ಚಾಲನೆ

OtherNews

ಪುತ್ತೂರು: ಆದರ್ಶ ಆಸ್ಪತ್ರೆ ಬಳಿ ಅಂಗಡಿ ನಡೆಸುತ್ತಿದ್ದ ರಮೇಶ್ (ರಮೇಶಣ್ಣ) ನಿಧನ..!!
Featured

July 23, 2026
ಮಳೆ ಹಿನ್ನಲೆ-ನಾಳೆ(ಜು. 23) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!
ಪುತ್ತೂರು

July 22, 2026
ಪುತ್ತೂರು: ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕಿ ದುರ್ಮರಣ; ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಡಿಸಿ, ಎಸ್‌ಪಿ ಭೇಟಿ..!!
Featured

ಪುತ್ತೂರು: ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕಿ ದುರ್ಮರಣ; ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಡಿಸಿ, ಎಸ್‌ಪಿ ಭೇಟಿ..!!

July 22, 2026
ಪುತ್ತೂರು: ಹಾರಾಡಿ ರಸ್ತೆ ಕಾಮಗಾರಿ ಅವೈಜ್ಞಾನಿಕ; ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

ಮಾಣಿ: ಬುಡ ಸಮೇತವಾಗಿ ಶಾಲಾ ಬಸ್ ಮೇಲೆ ಬಿದ್ದ ಮರ : ಬಾಲಕಿ ಮೃತ್ಯು ; ಹಲವು ಮಕ್ಕಳಿಗೆ ಗಾಯ..!!

ಗಟ್ಟಿಯಾದ ಕರಿಮಣಿ… ತಲೆಮಾರಿನ ಆಯ್ಕೆ… | ನಿಮ್ಮ ಕನಸಿನ ವಿನ್ಯಾಸದಲ್ಲಿ ಕರಿಮಣಿ ಸರ – ಡಿ. ಶಿವ ಭಟ್ ಜ್ಯುವೆಲ್ಲರ್ಸ್.!!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಆದರ್ಶ ಆಸ್ಪತ್ರೆ ಬಳಿ ಅಂಗಡಿ ನಡೆಸುತ್ತಿದ್ದ ರಮೇಶ್ (ರಮೇಶಣ್ಣ) ನಿಧನ..!!

ಪುತ್ತೂರು: ಆದರ್ಶ ಆಸ್ಪತ್ರೆ ಬಳಿ ಅಂಗಡಿ ನಡೆಸುತ್ತಿದ್ದ ರಮೇಶ್ (ರಮೇಶಣ್ಣ) ನಿಧನ..!!

July 23, 2026
ಮಳೆ ಹಿನ್ನಲೆ-ನಾಳೆ(ಜು. 23) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

ಮಳೆ ಹಿನ್ನಲೆ-ನಾಳೆ(ಜು. 23) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

July 22, 2026
ಸುಳ್ಯ: ಫಾತಿಮತ್ ನಿಶಾನ ಸಾವು ಪ್ರಕರಣ: ಮಾವ, ಅತ್ತೆ, ನಾದಿನಿಯ ಬಂಧನ..!!

ಸುಳ್ಯ: ಫಾತಿಮತ್ ನಿಶಾನ ಸಾವು ಪ್ರಕರಣ: ಮಾವ, ಅತ್ತೆ, ನಾದಿನಿಯ ಬಂಧನ..!!

July 22, 2026
ಸುಳ್ಯ: ವಾಹನಗಳ ಬ್ಯಾಟರಿ ಕಳವು ಪ್ರಕರಣ ಭೇದಿಸಿದ ಪೊಲೀಸರು; 5 ಬ್ಯಾಟರಿಗಳ ಸ್ವಾಧೀನ

ಸುಳ್ಯ: ವಾಹನಗಳ ಬ್ಯಾಟರಿ ಕಳವು ಪ್ರಕರಣ ಭೇದಿಸಿದ ಪೊಲೀಸರು; 5 ಬ್ಯಾಟರಿಗಳ ಸ್ವಾಧೀನ

July 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page