Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಲಾರಿ ಮತ್ತು ಜೀಪ್ ನಡುವೆ ಡಿಕ್ಕಿ: ಚಾಲಕ ಆಸ್ಪತ್ರೆಗೆ ದಾಖಲು..!!

    ಮೈಸೂರು ದಸರಾದಲ್ಲಿ ಕಂಬಳ : ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ ಪ್ರಸ್ತಾಪ…!!

    ನಕಲಿ ಬ್ರಾಂಡೆಡ್ ಜೀನ್ಸ್ ತಯಾರಿಕಾ ಅಡ್ಡೆ ಮೇಲೆ ಪೊಲೀಸ್ ದಾಳಿ – 30 ಲಕ್ಷಕ್ಕೂ ಅಧಿಕ ಮೌಲ್ಯದ ಜೀನ್ಸ್ ಸೀಜ್.!!

    ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಾಯ..!!

    ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕೇಸ್ ಗೆ ಮತ್ತೊಂದು ಟ್ವಿಸ್ಟ್ : ವಿದೇಶಿ ಫಂಡಿಂಗ್ ಬಗ್ಗೆ ತನಿಖೆ..!!

    ಪುತ್ತೂರು: ಉರ್ಲಾಂಡಿ ನಿವಾಸಿ ಬಾಲಕೃಷ್ಣ ಗೌಡ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಶಿರೂರು ದುರಂತ : ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

July 24, 2024
in ಮಂಗಳೂರು, ರಾಜ್ಯ
0
ಶಿರೂರು ದುರಂತ : ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ
Share on WhatsAppShare on FacebookShare on Twitter
Advertisement
Advertisement
Advertisement

‌ಮಂಗಳೂರು : ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement

Advertisement
Advertisement

ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು, ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ ಅಂತಿಮ ಸಂಸ್ಕಾರ ನಡೆಸಲು ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್, ಆರಿಫ್ ಯು.ಆರ್. ಗಿರೀಶ್ ಮಳಲಿ ಹಾಗೂ ಶಿವಶಂಕರ್ ನೆರವಾಗಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯ್ಕ್ ಇಂದಾಜೆ ಅವರಿಂದ ಪತ್ರಕರ್ತರ ಮಾಹಿತಿ ಪಡೆದು ಕಚೇರಿಯಲ್ಲಿ ಸನ್ಮಾನಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅವರು ಜಿಲ್ಲಾಧಿಕಾರಿಯವರಿಗೆ ಪತ್ರಕರ್ತರ ಪರಿಚಯ ಮಾಡಿಕೊಟ್ಟರು. ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಅವರು, ನಿಮ್ಮ ಈ ಕಾರ್ಯ ಶ್ಲಾಘನೀಯವಾಗಿದೆ. ಇದೊಂದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತರುವಂತಹ ಕಾರ್ಯ. ಮುಂದೆಯೂ ಇಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಿ, ಏನಾದರೂ ಅಗತ್ಯ ನೆರವು ಬೇಕಾದಲ್ಲಿ ಜಿಲ್ಲಾಡಳಿತ ನಿಮ್ಮ ಜೊತೆಗಿದೆ. ನಿಮ್ಮಂತಹ ಉತ್ಸಾಹಿ ತರುಣರ ಅವಶ್ಯಕತೆ ಸಮಾಜಕ್ಕೆ ಇದೆ ಎಂದು ಬೆನ್ನುತಟ್ಟಿದರು.

ಶಿರೂರು ಮತ್ತು ಉಳುವರೆ ಗ್ರಾಮದ ಸದ್ಯದ ಸ್ಥಿತಿಗತಿಯ ಬಗ್ಗೆ ಪತ್ರಕರ್ತರಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಉಳ್ಳಾಲ ತಾಲೂಕು ಅಧ್ಯಕ್ಷ ವಸಂತ್ ಎನ್. ಕೊಣಾಜೆ, ಗಣೇಶ್ ತಲಪಾಡಿ ಉಪಸ್ಥಿತರಿದ್ದರು.

Advertisement
Previous Post

ಬಂಟ್ವಾಳ : ಡಿ.ವೈ.ಎಸ್.ಪಿ ಕಚೇರಿಗೆ ತೆಂಗಿನ ಮರ ಬಿದ್ದು ಅಪಾರ ನಷ್ಟ

Next Post

ವಿಟ್ಲ : ಕಾಡಿನಲ್ಲಿ ರೊಮ್ಯಾನ್ಸ್ : ಸಾರ್ವಜನಿಕರು ಆಗಮಿಸುತ್ತಿದ್ದಂತೆ ಬೈಕ್, ಬಟ್ಟೆ ಬಿಟ್ಟು ಜೋಡಿ ಎಸ್ಕೇಪ್ ..!!

OtherNews

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕೇಸ್ ಗೆ ಮತ್ತೊಂದು ಟ್ವಿಸ್ಟ್ : ವಿದೇಶಿ ಫಂಡಿಂಗ್ ಬಗ್ಗೆ ತನಿಖೆ..!!
Featured

June 28, 2025
ಕ್ಲಬ್‌ಗಳಲ್ಲಿ ಹಣವಿಟ್ಟು ಜೂಜಾಟ ನಿಷೇಧ, ಎಸ್ಪಿಯವರ ಸೂಚನೆ ಹಿನ್ನಲೆ ಪೊಲೀಸರಿಂದ ಪರಿಶೀಲನೆ…!!!

June 27, 2025
ಮಂಗಳೂರು : ಕೆಲಸ ನಿರ್ವಹಿಸಿದ್ದ ಕಚೇರಿಯಲ್ಲಿ ನಿವೃತ ಬ್ಯಾಂಕ್‌ ಉದ್ಯೋಗಿ ಆತ್ಮಹತ್ಯೆ..!!

June 26, 2025
ಗಾಂಜಾ ಮಿಶ್ರಿತ ಜೆಲ್ಲಿ ಚಾಕೊಲೇಟ್: ಪಾರ್ಸಲ್ ಸ್ವೀಕರಿಸುವಾಗಲೇ ಲಾಕ್..!!
ಕ್ರೈಮ್

ಮಾರನಹಳ್ಳಿಯಲ್ಲಿ ಗುಡ್ಡ ಕುಸಿತ : ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್..!!

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಮಂಗಳೂರು: ಸಿಕ್ಸ್ತ್ ಸೆನ್ಸ್ ಬ್ಯೂಟಿ ಸಲೂನ್ ನಲ್ಲಿ ಕಾನೂನು ಬಾಹಿರ ಚಟುವಟಿಕೆ: ಪೊಲೀಸರ ದಾಳಿ: ಪ್ರಕರಣ ದಾಖಲು: ಪರವಾನಿಗೆ ರದ್ದು..!!!

June 24, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಲಾರಿ ಮತ್ತು ಜೀಪ್ ನಡುವೆ ಡಿಕ್ಕಿ: ಚಾಲಕ ಆಸ್ಪತ್ರೆಗೆ ದಾಖಲು..!!

ಪುತ್ತೂರು: ಲಾರಿ ಮತ್ತು ಜೀಪ್ ನಡುವೆ ಡಿಕ್ಕಿ: ಚಾಲಕ ಆಸ್ಪತ್ರೆಗೆ ದಾಖಲು..!!

June 29, 2025
ಮೈಸೂರು ದಸರಾದಲ್ಲಿ ಕಂಬಳ : ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ ಪ್ರಸ್ತಾಪ…!!

ಮೈಸೂರು ದಸರಾದಲ್ಲಿ ಕಂಬಳ : ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ ಪ್ರಸ್ತಾಪ…!!

June 29, 2025
ನಕಲಿ ಬ್ರಾಂಡೆಡ್ ಜೀನ್ಸ್ ತಯಾರಿಕಾ ಅಡ್ಡೆ ಮೇಲೆ ಪೊಲೀಸ್ ದಾಳಿ – 30 ಲಕ್ಷಕ್ಕೂ ಅಧಿಕ ಮೌಲ್ಯದ ಜೀನ್ಸ್ ಸೀಜ್.!!

ನಕಲಿ ಬ್ರಾಂಡೆಡ್ ಜೀನ್ಸ್ ತಯಾರಿಕಾ ಅಡ್ಡೆ ಮೇಲೆ ಪೊಲೀಸ್ ದಾಳಿ – 30 ಲಕ್ಷಕ್ಕೂ ಅಧಿಕ ಮೌಲ್ಯದ ಜೀನ್ಸ್ ಸೀಜ್.!!

June 29, 2025
ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಾಯ..!!

ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಾಯ..!!

June 28, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page