Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!

    ಬೆಳ್ತಂಗಡಿ: ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯ ಜಲೀಲ್ ಬಾಬಾ ವಿದೇಶಕ್ಕೆ ಎಸ್ಕೇಪ್..!!

    ಕೆಮ್ಮಾರದಲ್ಲಿ ಅದ್ದೂರಿಯಾಗಿ ನಡೆದ ‘ದೋಸೆ ಮೇಳ’..!

    ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಹಳದಿ ರೋಗದ ಹರಡುವಿಕೆಯಿಂದ ದ.ಕ. ಜಿಲ್ಲೆಯ ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ನಷ್ಟದ ಕುರಿತು ಲೋಕಸಭೆಯಲ್ಲಿ ಗಮನಸೆಳೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

July 25, 2024
in ಮಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ, ಸುಳ್ಯ
0
ಹಳದಿ ರೋಗದ ಹರಡುವಿಕೆಯಿಂದ ದ.ಕ. ಜಿಲ್ಲೆಯ ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ನಷ್ಟದ ಕುರಿತು ಲೋಕಸಭೆಯಲ್ಲಿ ಗಮನಸೆಳೆದ ಕ್ಯಾಪ್ಟನ್ ಬ್ರಿಜೇಶ್ ಚೌಟ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನವದೆಹಲಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಸಮಸ್ಯೆ ಬಗ್ಗೆ ದ.ಕ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಲೋಕಸಭೆ ಗಮನಸೆಳೆದಿದ್ದು, ಒಂದೇ ಹಂತದಲ್ಲಿ ಪರಿಹಾರ ನೀಡುವ ಮೂಲಕ ಬಿಕ್ಕಟ್ಟನ್ನು ಬಗೆಹರಿಸಲು ಮುಂದಾಗಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕೋರಿದರು.

Advertisement
Advertisement
Advertisement

ಈ ರೋಗ ತಡೆಗೆ ಸಂಬಂಧಿಸಿ ಸಂಶೋಧನಾ ಸಂಸ್ಥೆ ಸ್ಥಾಪಿಸಲು ಹಣಕಾಸು ನೆರವನ್ನೂ ನೀಡಬೇಕು ಎಂದು ಲೋಕಸಭೆಗೆ ಮನವಿ ಮಾಡಿದ ಸಂಸದ ಚೌಟ, ರೈತರ ಈ ಸಮಸ್ಯೆಗೆ ತುರ್ತು ಕ್ರಮದ ಅಗತ್ಯವಿದೆ. ದ.ಕ.ದಲ್ಲಿ ಶೇ.50ರಷ್ಟು ಕೃಷಿ ಭೂಮಿಯಲ್ಲಿ ಅಡಿಕೆ ಬೆಳೆಯಲಾಗುತ್ತದೆ. ಹೀಗಾಗಿ, ಈ ಸಮಸ್ಯೆಗೆ ಪರಿಹಾರ ಅತ್ಯಗತ್ಯವಿದೆ ಎಂದು ವಿವರಿಸಿದರು.

ಜಿಲ್ಲೆಯಲ್ಲಿ 1.74 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಿದ್ದು, 84,157 ಹೆಕ್ಟೇರ್ ಭೂಮಿಯಲ್ಲಿ ಅಡಕೆ ಬೆಳೆಯಲಾಗಿದೆ. ಆದರೆ ಫೈಟೋಪ್ಲಾಸ್ಮಾದಿಂದ ಉಂಟಾಗಿರುವ ಹಳದಿ ಎಲೆ ರೋಗದಿಂದಾಗಿ ಭಾರೀ ಪ್ರಮಾಣದ ಬೆಳೆ ನಾಶವಾಗಿದ್ದು, ರೈತರು ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. 16000 ಹೆಕ್ಟೇರ್ ಕೃಷಿ ಪ್ರದೇಶದ ಅಡಕೆ ನಾಶವಾಗಿದೆ ಎಂದು ಕ್ಯಾಂಪ್ಕೋ ಸಂಸ್ಥೆ ವರದಿ ಮಾಡಿದ್ದು, ಅವರ 6000 ಕೃಷಿಕರು ಹಳದಿ ಎಲೆ ಕಂಟಕದ ಬಗ್ಗೆ ಸಮಸ್ಯೆ ತೋಡಿಕೊಂಡಿದ್ದಾರೆ ಎಂದು ಬೃಜೇಶ್ ಚೌಟ ಸದನಕ್ಕೆ ತಿಳಿಸಿದರು.

Advertisement

Advertisement

Previous Post

ಮಂಗಳೂರು : ಬೆಳ್ಳಂ ಬೆಳಗ್ಗೆ ಪೊಲೀಸರಿಂದ ಜೈಲ್ ಮೇಲೆ ದಾಳಿ : ಗಾಂಜಾ, ಡ್ರಗ್ಸ್, ಮೊಬೈಲ್ಸ್ ಪತ್ತೆ!

Next Post

BIGGEST SALE : ಎಲ್ರೂ ಕಾಯ್ತಿದ್ದ ಪುತ್ತೂರಿನ ಡಿಸ್ಕೌಂಟ್ ಡೇ ಬಂದೇ ಬಿಡ್ತು..!!! (ಜು.26) ಪ್ರತಿಷ್ಠಿತ ವಸ್ತ್ರ ಮಳಿಗೆ ಸಂಜೀವ ಶೆಟ್ಟಿಯಲ್ಲಿ ಆಟಿ ಸೇಲ್ ಸ್ಟಾರ್ಟ್..!!!

OtherNews

ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

July 28, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಮಂಗಳೂರಿನ ಲಾಲ್‌ಬಾಗ್ ಸಿಗ್ನಲ್ ಬಳಿ ಮಚ್ಚಿನಿಂದ ದಾಳಿ; ಗಾಯಾಳು ಆಸ್ಪತ್ರೆಗೆ ದಾಖಲು..!!

July 25, 2026
ವಿಟ್ಲ: ನೀಟ್ ಹೋರಾಟದ ಬಗ್ಗೆ ಅವಹೇಳನಕಾರಿ, ಧಾರ್ಮಿಕ ಭಾವನೆ ಕೆರಳಿಸುವ ಬರಹ ಪ್ರಸಾರ: ವ್ಯಕ್ತಿ ಬಂಧನ..!!
ಸುಳ್ಯ

July 24, 2026
ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!
ಮಂಗಳೂರು

July 23, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ
Featured

ಸುಳ್ಯ: ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಲೈಂಗಿಕ ದೌರ್ಜನ್ಯ ಆರೋಪದಡಿ ಕಡಬದ ಯುವಕ ಬಂಧನ..!!

July 23, 2026
ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ತಾಂತ್ರಿಕ ನವೋದ್ಯಮಕ್ಕೆ ಹೊಸ ಮೈಲುಗಲ್ಲು: ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಯಶಸ್ವಿ ಪ್ರದರ್ಶನ..!!
ಆವಿಷ್ಕಾರ

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!

ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!

July 28, 2026
ಬೆಳ್ತಂಗಡಿ: ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯ ಜಲೀಲ್ ಬಾಬಾ ವಿದೇಶಕ್ಕೆ ಎಸ್ಕೇಪ್..!!

ಬೆಳ್ತಂಗಡಿ: ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯ ಜಲೀಲ್ ಬಾಬಾ ವಿದೇಶಕ್ಕೆ ಎಸ್ಕೇಪ್..!!

July 28, 2026
ಕೆಮ್ಮಾರದಲ್ಲಿ ಅದ್ದೂರಿಯಾಗಿ ನಡೆದ ‘ದೋಸೆ ಮೇಳ’..!

ಕೆಮ್ಮಾರದಲ್ಲಿ ಅದ್ದೂರಿಯಾಗಿ ನಡೆದ ‘ದೋಸೆ ಮೇಳ’..!

July 28, 2026
ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

July 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page