ಪುತ್ತೂರು : ಸಂಸ್ಕಾರ ಭಾರತೀ ದ.ಕ. ಜಿಲ್ಲೆ, ಪುತ್ತೂರು ವಿಭಾಗ ಆಶ್ರಯದಲ್ಲಿ, ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯ ಮತ್ತು ಇನ್ನರ್ ವೀಲ್ ಕ್ಲಬ್ ಪುತ್ತೂರು ಇದರ ಸಹಯೋಗದೊಂದಿಗೆ ತಾಲೂಕು ಮಟ್ಟದ ದೇಶಭಕ್ತಿ ಗೀತೆ ಸ್ಪರ್ಧೆ ಆ.7 ರಂದು ನೆಹರೂನಗರದ ರೇಡಿಯೋ ಪಾಂಚಜನ್ಯ ಸ್ಟುಡಿಯೋದಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ 8050809885, 9164070290 ಅನ್ನು ಸಂಪರ್ಕಿಸಬಹುದಾಗಿದೆ.