ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಡೆಕಲ್ಲು ಸಮೀಪ ನಡೆದಿದೆ.
ಜಿಡೆಕಲ್ಲು ನಿವಾಸಿ ನಾರಾಯಣ ಪೂಜಾರಿ (60) ಮೃತ ವ್ಯಕ್ತಿ.

ನಾರಾಯಣ ಪೂಜಾರಿಯವರು ಕೆಲ ಸಮಯದಿಂದ ಅನಾರೋಗ್ಯ ಸಮಸ್ಯೆಯಿಂದಿದ್ದು, ಖಿನ್ನತೆಗೊಳಗಾಗಿ ಮನೆ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.
ಮೃತರು ಪತ್ನಿ ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.



























