ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಎಸ್ಐ, ಸಿ.ಹೆಚ್.ಸಿ/ ಮ.ಹೆಚ್.ಸಿ ಆಡಳಿತಾತ್ಮಕ, ಸಾರ್ವಜನಿಕ ಹಿತದೃಷ್ಟಿಯಿಂದ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.
ಪುತ್ತೂರು ಸಂಚಾರಿ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿವಪ್ರಸಾದ್ ರನ್ನು ಮಹಿಳಾ ಠಾಣೆಗೆ, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ದಯಾನಂದ ರನ್ನು ಉಪ್ಪಿನಂಗಡಿ ಠಾಣೆಗೆ, ಪುತ್ತೂರು ನಗರ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿನೋದ ಡಿ.ಟಿ. ರನ್ನು ಪುತ್ತೂರು ಸಂಚಾರ ಠಾಣೆಗೆ, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಶಾ ರನ್ನು ವಿಟ್ಲ ಠಾಣೆಗೆ, ಪುತ್ತೂರು ಸಂಚಾರ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ರೇಖಾ ಎಂ. ರನ್ನು ಉಪ್ಪಿನಂಗಡಿ ಠಾಣೆಗೆ, ಪುತ್ತೂರು ನಗರ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗೀತಾ ಸಿ.ಹೆಚ್. ರನ್ನು ಮಹಿಳಾ ಪೊಲೀಸ್ ಠಾಣೆಗೆ, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆದ್ರಾಮ ರನ್ನು ಪುತ್ತೂರು ನಗರ ಠಾಣೆಗೆ, ಪುತ್ತೂರು ನಗರ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಧಾಕೃಷ್ಣ ರನ್ನು ಪುತ್ತೂರು ಗ್ರಾಮಾಂತರ ಠಾಣೆಗೆ, ಪುತ್ತೂರು ನಗರ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಗದೀಶ್ ರನ್ನು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ, ಪುತ್ತೂರು ಸಂಚಾರ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯುವರಾಜ್ ಬಿ ರನ್ನು ಪುತ್ತೂರು ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ವರ್ಗಾವಣೆಗೊಂಡ ಅಧಿಕಾರಿಗಳ ವಿವರ :