Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

    ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

    ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

    ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ವಸ್ತು ಸೇವನೆ: ಓರ್ವನ ಬಂಧನ :ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಅಕ್ಷಯ ಕಾಲೇಜಿನಲ್ಲಿ ನೂತನ ವರ್ಷದ ವಿದ್ಯಾರ್ಥಿಗಳಿಗೆ ‘ದೃಷ್ಟಿ’ ಮಾಹಿತಿ ಕಾರ್ಯಾಗಾರ

July 26, 2024
in ಪುತ್ತೂರು
0
ಅಕ್ಷಯ ಕಾಲೇಜಿನಲ್ಲಿ ನೂತನ ವರ್ಷದ ವಿದ್ಯಾರ್ಥಿಗಳಿಗೆ ‘ದೃಷ್ಟಿ’ ಮಾಹಿತಿ ಕಾರ್ಯಾಗಾರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷ 2024-25ನೇ ಸಾಲಿಗೆ ದಾಖಲಾತಿಗೊಂಡ ವಿದ್ಯಾರ್ಥಿಗಳಿಗೆ ಒಂದು ದಿನದ “ದೃಷ್ಟಿ” ಮಾಹಿತಿ ಕಾರ್ಯಾಗಾರ ನಡೆಸಲಾಯಿತು.

Advertisement
Advertisement
Advertisement

Advertisement

ಕಾರ್ಯಾಗಾರದ ಸಭಾ ಕಾರ್ಯಕ್ರಮವನ್ನು ಕಾಲೇಜಿನ ಆಡಳಿತ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ ಜಯಂತ್ ಉದ್ಘಾಟಿಸಿ ಅಕ್ಷಯ ಕಾಲೇಜನ್ನು ಆಯ್ಕೆ ಮಾಡಿರುವುದಕ್ಕೆ ಅಭಿನಂದನೆ ತಿಳಿಸಿ ವಿದ್ಯಾರ್ಥಿಗಳ ಭವಿಷ್ಯ ಸಧೃಡಗೊಳ್ಳಲು ಅಕ್ಷಯ ಕಾಲೇಜು ಎಂದಿಗೂ ಜೊತೆಯಲಿರಲಿದೆ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲ್ ಮಾತನಾಡಿ, ಶಿಸ್ತಿನಿಂದ ಶಿಕ್ಷಣ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಈಗಿನಿಂದಲೇ ಅಳವಡಿಸಿಕೊಂಡು ಮುಂದಿನ ಭವಿಷ್ಯದಲ್ಲಿ ಯಶಸ್ಸು ಕಾಣಬೇಕು ಜೊತೆಗೆ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಬೇಕು ಕಾಲೇಜಿನ 5 ವರ್ಷದ ಸಾಧನೆಯನ್ನು ಕೂಡ ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಡಾ. ಟಿ ಕೃಷ್ಣಮೂರ್ತಿಯವರು ವಿದ್ಯಾರ್ಥಿಗಳಿಗೆ ಒಂದು ಗಂಟೆಯ ಉದ್ಯೋಗಾವಕಾಶಗಳ ಮಾಹಿತಿ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ನಡೆಸಿದರು.

ಗ್ರಂಥಪಾಲಕಿ ಪ್ರಭಾವತಿ ಪ್ರಾರ್ಥಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಕೆ ಪಕ್ಕಳ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು.

ಆಡಳಿತಾಧಿಕಾರಿ ಅರ್ಪಿತ್ ಟಿ ಎ ವಂದಿಸಿದರು. ಫ್ಯಾಷನ್ ಡಿಸೈನ್ ವಿಭಾಗದ ಮುಖ್ಯಸ್ಥರಾದ ಕಿಶನ್ ಎನ್ ರಾವ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Previous Post

ವಿಟ್ಲ : ಪಿಕಪ್-ಥಾರ್ ನಡುವೆ ಅಪಘಾತ!

Next Post

ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗದಲ್ಲಿ ಮಣ್ಣು ಜರಿತ : ರೈಲು ಸಂಪರ್ಕ ಸ್ಥಗಿತ!

OtherNews

ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!
Featured

March 31, 2026
ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

March 30, 2026
ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

March 29, 2026
ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

March 31, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

March 31, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page