Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಕದಿಯಲು ಮನೆಗೆ ನುಗ್ಗಿ ತಾನೇ 20 ರೂಪಾಯಿ ಇಟ್ಟು ಹೋದ ಕಳ್ಳ!

July 27, 2024
in ರಾಜ್ಯ, ರಾಷ್ಟ್ರೀಯ
0
ಕದಿಯಲು ಮನೆಗೆ ನುಗ್ಗಿ ತಾನೇ 20 ರೂಪಾಯಿ ಇಟ್ಟು ಹೋದ ಕಳ್ಳ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕಳ್ಳರಲ್ಲೂ ವಿಚಿತ್ರ ವಿಚಿತ್ರ ಕಳ್ಳರು ಇರುತ್ತಾರೆ. ಹಗಲು ಕದಿಯುವವರು ಬೇರೆ, ರಾತ್ರಿ ಕದಿಯುವವರೇ ಬೇರೆ. ದೇವಾಲಯಗಳಿಗೆ ನುಗ್ಗಿ ಹುಂಡಿಗಳನ್ನು ಲೂಟಿ ಮಾಡಿ ಅದರಲ್ಲಿನ ಹಣ ಕದ್ದು ಓಡಿ ಹೋದ ಖದೀಮರು ಇದ್ದಾರೆ. ಸಿಸಿಟಿವಿ ಇದ್ದರೂ ಹೆದರದೇ ಕಳ್ಳತನ ಮಾಡಿದ್ದು ಉಂಟು. ಇಲ್ಲೊಬ್ಬ ಕಳ್ಳ ಮನೆಗೆ ನುಗ್ಗಿ ಕದಿಯಲೆಂದು ಹುಡುಕಾಡಿ.. ಹುಡುಕಾಡಿ ಸುಸ್ತಾಗಿ ಕೊನೆಗೆ ತಾನೇ 20 ರೂಪಾಯಿ ಇಟ್ಟು ಹೋಗಿದ್ದಾನೆ.

Advertisement
Advertisement

Advertisement

ಭಾರೀ ಆಸೆಗಳನ್ನು ಇಟ್ಟುಕೊಂಡ ಕಳ್ಳನೊಬ್ಬ ಫುಲ್ ಮಾಸ್ಕ್​​ ಧರಿಸಿ, ರಾಡ್​ ಹಿಡಿದು ರಾತ್ರಿ ಯಾರು ಇಲ್ಲದ ಮನೆಯ ಬೀಗ ಹೊಡೆದು ಕದಿಯಲೆಂದು ನುಗ್ಗಿದ್ದಾನೆ.

ಮನೆ ಒಳಗೆ ಹೋದವನೇ ಚಿನ್ನಾಭರಣ, ಬೆಳ್ಳಿ ಹಾಗೂ ದುಡ್ಡು ಇರಬಹುದೆಂದು ಆ ಮನೆಯನ್ನೆಲ್ಲ ತಡಕಾಡಿದ್ದಾನೆ. ಆ ಮನೆಯಲ್ಲಿ ವಸ್ತುಗಳು ಬಿಟ್ಟರೇ ಬೇರೆ ಏನು ಇಲ್ಲ. ದುಡ್ಡಂತೂ ಒಂದು ಬಿಡಿಗಾಸೂ ಕೂಡ ಸಿಕ್ಕಿಲ್ಲ. ಇದರಿಂದ ಕಳ್ಳ ಭಾರೀ ನಿರಾಸೆಗೆ ಒಳಗಾಗಿ ಮನೆಯ ಸಿಸಿಟಿವಿ ಮುಂದೆ ಬಂದು ಕೈ ತೋರಿಸುತ್ತ ಏನೋ ಹೇಳಿದ್ದಾನೆ.

ಬಳಿಕ ಮನೆಯಲ್ಲಿದ್ದ ಫ್ರಿಡ್ಜ್ ಒಳಗಿಂದ ಒಂದು ನೀರಿನ ಬಾಟಲ್ ತೆಗೆದುಕೊಂಡಿದ್ದಾನೆ. ಅದನ್ನು ಸಿಸಿಟಿವಿ ಕ್ಯಾಮರಾ ಮುಂದೆ ತೋರಿಸುತ್ತ ಈ ಬಾಟಲ್​ ತಗೊಂಡಿದ್ದಕ್ಕೆ 20 ರೂಪಾಯಿಗಳನ್ನು ಇಟ್ಟು ಹೋಗುತ್ತಿದ್ದೇನೆ ಎಂದು ಸನ್ನೆಗಳನ್ನು ಮಾಡಿದ್ದಾನೆ. ಪರ್ಸ್​​ನಿಂದ 20 ರೂಪಾಯಿಗಳನ್ನು ತೆಗೆದು ಟೇಬಲ್​ ಮೇಲೆ ಇಟ್ಟು ಹೋಗಿದ್ದಾನೆ.

ಸ್ವಾರಸ್ಯಕರವಾದ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಮಹೇಶ್ವರಂ ಗ್ರಾಮದ ಮನೆಯೊಂದರಲ್ಲಿ ನಡೆದಿದೆ.

Thief who came, covering his face, to steal at a house in #Maheshwaram #Rangareddy district #Telangana, expressed disappointment through CCTV camera that there is not a single rupee in the house; he left Rs 20 on the table while leaving the house with a bottle from the fridge !! pic.twitter.com/Eh4dT9M00B

— Uma Sudhir (@umasudhir) July 26, 2024

Advertisement
Advertisement
Previous Post

ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾದ ಚಾಲಕ ಅರ್ಜುನ್ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Next Post

ಹಾಸನ : ರೈಲು ಬರುತ್ತಿದ್ದಾಗಲೇ ಕುಸಿದ ಗುಡ್ಡ ; ಹಳಿಯಿಂದ ಜಾರಿದ ಟ್ರೈನ್!

OtherNews

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

April 9, 2026
ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

April 8, 2026
ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

April 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.