Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬನ್ನೂರು: ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತ್ಯಾಜ್ಯಗಳ ರಾಶಿ : ಸ್ಥಳೀಯರ ಆಕ್ರೋಶ..!!

    ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

    ಪುತ್ತೂರು: ಇನ್‌ಸ್ಟಾಗ್ರಾಂ ಖಾತೆಯಲ್ಲಿ ನಿಂದನೆ : ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು…!!!

    ಮುಕ್ಕದಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು, ಮತ್ತೋರ್ವರಿಗೆ ಗಾಯ..!!

    ಪುತ್ತೂರು ಮೆಡಿಕಲ್ ಕಾಲೇಜು ನಿರ್ಮಾಣ ಸ್ಥಳದ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ : 20 ದಿನಗಳಲ್ಲಿ ಸಿಎಂನಿಂದ ಶಿಲಾನ್ಯಾಸ : ಶಾಸಕ ಅಶೋಕ್ ಕುಮಾರ್ ರೈ..!!

    ವೈರಲ್ ವಿಡಿಯೋ ಕುರಿತು ಪೊಲೀಸ್ ಸ್ಪಷ್ಟನೆ: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಘಟನೆ ನಡೆದಿಲ್ಲ..!!

    ಮಂಗಳೂರು: ರಾತ್ರಿ ತಪಾಸಣೆ ವೇಳೆ ಪೊಲೀಸರ ಮೇಲೆ ಹಲ್ಲೆ, ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಶಿರಾಡಿಘಾಟ್​ನಲ್ಲಿ ಮತ್ತೆ ಗುಡ್ಡ ಕುಸಿತ : ಸಂಚಾರ ಸ್ಥಗಿತ!

July 27, 2024
in ಮಂಗಳೂರು, ರಾಜ್ಯ
0
ಶಿರಾಡಿಘಾಟ್​ನಲ್ಲಿ ಮತ್ತೆ ಗುಡ್ಡ ಕುಸಿತ : ಸಂಚಾರ ಸ್ಥಗಿತ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಹಾಸನ : ಭಾರೀ ಮಳೆಗೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್​ ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ.

Advertisement
Advertisement

ಒಂದು ಗಂಟೆಯಿಂದಲೂ ಕಿಲೋಮೀಟರ್​ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸಿಬ್ಬಂದಿಗಳು ಮಣ್ಣು ತೆರವು ಮಾಡುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಜು.18 ರಂದು ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿತ್ತು. ಅದೃಷ್ಟವಶಾತ್​ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಿಂದ ಬಚಾವ್​​ ಆಗಿದ್ದರು. ಬಳಿಕ ಗುಡ್ಡ ಕುಸಿತದಿಂದ ಶಿರಾಡಿಘಾಟ್​ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ನಂತರ ಮಾರನೇ ದಿನ ಜು.19 ರಂದು ಶಿರಾಡಿ ಘಾಟ್ ಸಂಚಾರ ಬಂದ್ ಆದೇಶವನ್ನು ಜಿಲ್ಲಾಡಳಿತ ಹಿಂಪಡೆದು ಸಂಚಾರಕ್ಕೆ ಅನುವುಮಾಡಿಕೊಟ್ಟಿತ್ತು.

Advertisement

ಕೆಲವು ಷರತ್ತುಗಳಡಿ ಸಂಚಾರಕ್ಕೆ ಅವಕಾಶ ನೀಡಿತ್ತು. ಅಂದರೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿತ್ತು. ಮಂಗಳೂರು-ಬೆಂಗಳೂರು ನಡುವೆ ವಾಹನ ಸಂಚಾರ ಸಂಪೂರ್ಣ ನಿರ್ಬಂಧದಿಂದ ದೊಡ್ಡ ಸಮಸ್ಯೆ ಆದ ಹಿನ್ನೆಲೆಯಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಿತ್ತು. ಇದೀಗ ಮತ್ತೆ ಗುಡ್ಡ ಕುಸಿದಿದ್ದು, ಮುನ್ನೆಚ್ಚರಿಕೆಯಾಗಿ ಸಂಚಾರವನ್ನು ನಿಷೇಧಿಸಲಾಗಿದೆ.

Previous Post

ಹಲವು ಪದಕ ಗೆದ್ದಿದ್ದ ‘ನಾಗು’ ಇನ್ನಿಲ್ಲ!

Next Post

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ : ಹೆಸರು ಬದಲಾವಣೆಗೆ ಸಂಪುಟ ಸಭೆ ಅಸ್ತು

OtherNews

ಮುಕ್ಕದಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು, ಮತ್ತೋರ್ವರಿಗೆ ಗಾಯ..!!
ಕ್ರೈಮ್

May 25, 2026
ಮಂಗಳೂರು: ರಾತ್ರಿ ತಪಾಸಣೆ ವೇಳೆ ಪೊಲೀಸರ ಮೇಲೆ ಹಲ್ಲೆ, ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!!
Featured

May 24, 2026
ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!
Featured

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ : 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ..!!

May 22, 2026
ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ: ಗೃಹ ಸಚಿವರಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ
ಮಂಗಳೂರು

ಬೆಳ್ತಂಗಡಿ : ಫಾಲ್ಸ್ ನಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ; ಮೂವರು ಪೊಲೀಸ್ ವಶಕ್ಕೆ..!!

May 21, 2026
ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ..!
ಮಂಗಳೂರು

ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ..!

May 20, 2026

Leave a Reply Cancel reply

Your email address will not be published. Required fields are marked *

Recent News

ಬನ್ನೂರು: ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತ್ಯಾಜ್ಯಗಳ ರಾಶಿ : ಸ್ಥಳೀಯರ ಆಕ್ರೋಶ..!!

ಬನ್ನೂರು: ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತ್ಯಾಜ್ಯಗಳ ರಾಶಿ : ಸ್ಥಳೀಯರ ಆಕ್ರೋಶ..!!

May 25, 2026
ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

ಪುತ್ತೂರು: ಇನ್‌ಸ್ಟಾಗ್ರಾಂ ಖಾತೆಯಲ್ಲಿ ನಿಂದನೆ : ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು…!!!

May 25, 2026
ಮುಕ್ಕದಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು, ಮತ್ತೋರ್ವರಿಗೆ ಗಾಯ..!!

ಮುಕ್ಕದಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು, ಮತ್ತೋರ್ವರಿಗೆ ಗಾಯ..!!

May 25, 2026
ಪುತ್ತೂರು ಮೆಡಿಕಲ್ ಕಾಲೇಜು ನಿರ್ಮಾಣ ಸ್ಥಳದ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ : 20 ದಿನಗಳಲ್ಲಿ ಸಿಎಂನಿಂದ ಶಿಲಾನ್ಯಾಸ : ಶಾಸಕ ಅಶೋಕ್ ಕುಮಾರ್ ರೈ..!!

ಪುತ್ತೂರು ಮೆಡಿಕಲ್ ಕಾಲೇಜು ನಿರ್ಮಾಣ ಸ್ಥಳದ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ : 20 ದಿನಗಳಲ್ಲಿ ಸಿಎಂನಿಂದ ಶಿಲಾನ್ಯಾಸ : ಶಾಸಕ ಅಶೋಕ್ ಕುಮಾರ್ ರೈ..!!

May 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page