ಪುತ್ತೂರು: ಏಳ್ಮುಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆ.ವಿ.ಶೆಣೈ ಪೆಟ್ರೋಲ್ ಬಂಕ್ ನಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಹರೀಶ್ ನಾಯ್ಕ ಪುರಸಕಟ್ಟೆ(67) ಅವರು ಜು.27ರಂದು ಹೃದಯಾಘಾತದಿಂದ ನಿಧನರಾದರು.

ಮೃತರು ಪತ್ನಿ ವಿಜಯ, ಮಕ್ಕಳಾದ ದಿವ್ಯ, ದೀಕ್ಷಿತ್, ಸಹೋದರರಾದ ತಿಮ್ಮಯ್ಯ, ವಿಠಲ ಸಹೋದಿಯರಾದ ಪುಷ್ಪ, ಬೇಬಿ, ಲೀಲಾವತಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

























