Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ತಿಮರೋಡಿ ಬಣದಿಂದ ಹಲ್ಲೆ ಆರೋಪ : ಕಣಿಯೂರು ಗ್ರಾ.ಪಂ. ಸದಸ್ಯ ಆಸ್ಪತ್ರೆಗೆ ದಾಖಲು!

July 29, 2024
in ಪುತ್ತೂರು, ರಾಜಕೀಯ
0
ತಿಮರೋಡಿ ಬಣದಿಂದ ಹಲ್ಲೆ ಆರೋಪ : ಕಣಿಯೂರು ಗ್ರಾ.ಪಂ. ಸದಸ್ಯ ಆಸ್ಪತ್ರೆಗೆ ದಾಖಲು!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ‘ಅಣ್ಣನ ಬಗ್ಗೆ ಭಾರೀ ಮಾತನಾಡುತ್ತೀರಾ ಎಂದು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಬಣದ 8 ಮಂದಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಕಣಿಯೂರು ಗ್ರಾ.ಪಂ ಬಿಜೆಪಿ ಬೆಂಬಲಿತ ಸದಸ್ಯ ಪ್ರವೀಣ್‌ ಗೌಡ ಅವರು ಪುತ್ತೂರಿನ ಆದರ್ಶ ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement
Advertisement

ಪ್ರವೀಣ್ ಕಣಿಯೂರಿನಲ್ಲಿ ದಿನಸಿ ಅಂಗಡಿ ಹೊಂದಿದ್ದು ಜು.28ರಂದು ಮಧ್ಯಾಹ್ನ ವ್ಯಾಪಾರದಲ್ಲಿ ನಿರತರಾಗಿದ್ದ ವೇಳೆ ರಾಧಾಕೃಷ್ಣ, ಪ್ರಜ್ವಲ್, ಕಿರಣ್ ಶಿಶಿಲ ಸಹಿತ ಐವರು ನನ್ನ ಮೇಲೆ ಏಕಾ ಏಕಿ ರಾಡ್‌ ನಿಂದ ಹಲ್ಲೆ ನಡೆಸಿದ್ದಾರೆ. ಇದನ್ನು ಪ್ರಶ್ನಿಸಿದಾಗ ಅಣ್ಣನ ಬಗ್ಗೆ ಭಾರೀ ಮಾತನಾಡುತ್ತೀರಾ?, ರಾಜಕೀಯ ಮಾಡುತ್ತೀರಾ?, ಮಹೇಶ್ ಶೆಟ್ಟಿ ತಿಮರೋಡಿಯವರ ಕುರಿತು ಮಾತನಾಡಿದರೆ ಜಾಗ್ರತೆ ಎಂದು ಬೆದರಿಕೆ ಹಾಕಿ ಎಚ್ಚರಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಹಲ್ಲೆ ನಡೆಸಿದ್ದಾರೆನ್ನಲಾದ ರಾಧಾಕೃಷ್ಣ ಗೌಡ ಕೂಡ ಉಜಿರೆಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

Advertisement

ಉಪ್ಪಿನಂಗಡಿ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಆಸ್ಪತ್ರೆಗೆ ಹರೀಶ್ ಪೂಂಜ, ಸಂಜೀವ ಮಠಂದೂರು ಭೇಟಿ

ಹಲ್ಲೆ ಆರೋಪ ಹೊರಿಸಿ ಪುತ್ತೂರು ಆದರ್ಶ ಆಸ್ಪತ್ರೆಯಲ್ಲಿ ದಾಖಲಾದ ಪ್ರವೀಣ್‌ ಗೌಡ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಬಳಿಕ ಮಾತನಾಡಿದ ಶಾಸಕ ಹರೀಶ್ ಪೂಂಜ, ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ರಾಜ್ಯ ಅರಾಜಕತೆಯ ರಾಜ್ಯವಾಗುತ್ತಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾಂಗ್ರೆಸ್ ಸರಕಾರ ದೊಂಬಿ, ಗಲಾಟೆಗಳಿಗೆ ಪ್ರಚೋದನೆ ನೀಡುತ್ತಿರುವುದನ್ನು ಉಗ್ರವಾಗಿ ಖಂಡಿಸುತ್ತೇವೆ. ಪ್ರವೀಣ್ ಮೇಲೆ ನಡೆದಿರುವ ಹಲ್ಲೆ ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆ ಸಮಗ್ರ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸುತ್ತೇನೆ ಎಂದರು.

ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ, ಪ್ರವೀಣ್ ಗೌಡ ಅವರ ಮೇಲಿನ ಮಾರಣಾಂತಿಕ ಹಲ್ಲೆಯಿಂದ ರಾಜ್ಯದಲ್ಲಿ ಕಾನೂನು ಸುವ್ಯಸ್ಥೆ ಹದೆಗೆಟ್ಟಿದೆ ಎಂಬುದು ಸಾಬೀತು ಆಗಿದೆ. ಕಾಂಗ್ರೆಸ್ ಸರಕಾರ ಬಂದ ಬಳಿಕ ಯಾರ್ಯಾರು ಗೂಂಡಾಗಿರಿ ಮಾಡುತ್ತಾರೋ ಅವರು ತಮ್ಮ ಬಾಲ ಬಿಚ್ಚಿ ಮತ್ತೆ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ ಅಶಾಂತಿ ಸೃಷ್ಟಿಸುತ್ತಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ತಕ್ಷಣ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ ಎಂದು ಹೇಳಿದರು.

Previous Post

ಫೇಸ್​​ ಬುಕ್​​ ಲವ್​​ : ಪ್ರಿಯಕರನ ಭೇಟಿಗೆ ಭಾರತಕ್ಕೆ ಬಂದ ಪಾಕಿಸ್ತಾನಿ ಯುವತಿ

Next Post

(ಜು.29) ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ‘ಆಟಿ ಸೇಲ್’ : ವಜ್ರಾಭರಣ, ಚಿನ್ನಾಭರಣ, ಬೆಳ್ಳಿಯ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆ

OtherNews

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!
ಪುತ್ತೂರು

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026
ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!
Featured

ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

April 29, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

April 29, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.