Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರು : ತಲವಾರು ಹಿಡಿದು ಪರಸ್ಪರ ಹೊಡೆದಾಟ : ಇಬ್ಬರು ವಶಕ್ಕೆ ; ಹಲವರ ವಿರುದ್ಧ ಪ್ರಕರಣ ದಾಖಲು!

July 29, 2024
in Featured, ಪುತ್ತೂರು, ಸುಳ್ಯ
0
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಸಾರ್ವಜನಿಕ ಸ್ಥಳದಲ್ಲಿ ತಲವಾರು ಹಿಡಿದುಕೊಂಡು, ಪರಸ್ಪರ ಬೈದಾಡಿಕೊಂಡು ಕಲಹವನ್ನುಂಟು ಮಾಡಿರುವ ಆರೋಪದ ಹಿನ್ನಲೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನೆಟ್ಟಣಿಗೆ ಮೂಡ್ನೂರು ಗ್ರಾಮದ ಪಂಚೋಡಿ ಎಂಬಲ್ಲಿ ನಡೆದಿದೆ.

Advertisement
Advertisement
Advertisement

ರಾಜೇಶ್ ಪಂಚೋಡಿ, ಸಂಜನ್ ಬಂಧಿತರು.

ರಾಜೇಶ್ ಪಂಚೋಡಿ, ಪ್ರವೀಶ್ ನಾಯರ್, ರಾಕೇಶ್ ಪಂಚೋಡಿ, ಜಯರಾಜ್, ಪ್ರಜ್ವಲ್ ಮಡ್ಯಾಳಮಜಲು, ಚರಣ್ ಮಡ್ಯಾಳಮಜಲು, ಸಂಜನ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.

Advertisement

ಜು.28 ರಂದು ರಾತ್ರಿ ಪುತ್ತೂರು ತಾಲೂಕು, ನೆಟ್ಟಣಿಗೆ ಮೂಡ್ನೂರು ಗ್ರಾಮದ, ಪಂಚೋಡಿ ಎಂಬಲ್ಲಿ, ಸಾರ್ವಜನಿಕ ರಸ್ತೆಯ ಬಳಿ ರಾಜೇಶ್ ಪಂಚೋಡಿ, ಪ್ರವೀಶ್ ನಾಯರ್, ರಾಕೇಶ್ ಪಂಚೋಡಿ, ಜಯರಾಜ್, ಪ್ರಜ್ವಲ್ ಮಡ್ಯಾಳ ಮಜಲು, ಚರಣ್ ಮಡ್ಯಾಳ ಮಜಲು, ಸಂಜನ್ ರೈ ಮತ್ತು ಇತರರು ಪರಸ್ಪರ ಬೈದಾಡಿಕೊಂಡು ಹೊಡೆದಾಟ ನಡೆಸುತ್ತಿದ್ದು, ರಾಕೇಶ್ ಪಂಚೋಡಿ ಎಂಬಾತನು ತಲ್ವಾರನ್ನು ಹಿಡಿದುಕೊಂಡು ಹಲ್ಲೆಗೆ ಯತ್ನಿಸುತ್ತಿದ್ದಾಗ, ಸ್ಥಳಕ್ಕೆ ತೆರಳಿದ ಪುತ್ತೂರು ಗ್ರಾಮಾಂತರ ಠಾಣೆಯ ಪಿಎಸ್ಐ ಜಂಬೂರಾಜ್ ಬಿ ಮಹಾಜನ್ ಹಾಗೂ ಠಾಣಾ ಸಿಬ್ಬಂದಿಗಳು ಹಾಗೂ ಹೋಮ್ ಗಾರ್ಡ್ ಸೇರಿ, ಆತನ ಕೈಯಿಂದ ತಲ್ವಾರನ್ನು ಕಸಿದುಕೊಂಡಿದ್ದು, ಬಳಿಕ ರಾಜೇಶ್ ಪಂಚೋಡಿ ಮತ್ತು ಸಂಜನ್ ರೈ ರವರನ್ನು ವಶಕ್ಕೆ ಪಡೆದುಕೊಂಡಿದ್ದು, ಉಳಿದವರು ಓಡಿ ಹೋಗಿರುತ್ತಾರೆ.

ಸಾರ್ವಜನಿಕ ರಸ್ತೆಯಲ್ಲಿ ಶಾಂತಿ ಭಂಗವಾಗುವಂತೆ ಪರಸ್ಪರ ಅವಾಚ್ಯ ಶಬ್ಧಗಳಿಂದ ಬೈದುಕೊಂಡು, ಕೈ ಕೈ ಮಿಲಾಯಿಸಿಕೊಂಡು, ಮಾರಕ ಆಯುಧವಾದ ತಲ್ವಾರನ್ನು ಹಿಡಿದುಕೊಂಡು ಸಾರ್ವಜನಿಕ ಸ್ಥಳದಲ್ಲಿ ಕಲಹವನ್ನುಂಟು ಮಾಡಿ ಅಪರಾಧ ಎಸಗಿರುವ, ರಾಜೇಶ್ ಪಂಚೋಡಿ, ಪ್ರವೀಶ್ ನಾಯರ್, ರಾಕೇಶ್ ಪಂಚೋಡಿ, ಜಯರಾಜ್, ಪ್ರಜ್ವಲ್ ಮಡ್ಯಾಳ ಮಜಲು, ಚರಣ್ ಮಡ್ಯಾಳ ಮಜಲು, ಸಂಜನ್ ರೈ ಮತ್ತು ಇತರರ ಮೇಲೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ : 90 /2024 ಕಲಂ: 194(2) BNSS 352,R/W 190BNS 25(1B)(B) ARMS ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ.

Previous Post

ನಿಫಾ ಸೋಂಕಿತ ರೋಗಿಯ ಆರೈಕೆ : ಸೋಂಕಿಗೆ ತುತ್ತಾಗಿ ಕೋಮಾಕ್ಕೆ ಜಾರಿದ ಕಡಬದ ಯುವಕ

Next Post

ಪುತ್ತೂರು : ಕಾಲು ಜಾರಿ ನೀರಿಗೆ ಬಿದ್ದು ಜಗನ್ಮೋಹನ್ ರೈ ಅಗರ್ತಬೈಲು ಮೃತ್ಯು

OtherNews

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!
Featured

June 21, 2026
ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!
Featured

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!
Featured

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!
Featured

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!
ಪುತ್ತೂರು

ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

June 20, 2026
ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

Leave a Reply Cancel reply

Your email address will not be published. Required fields are marked *

Recent News

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

June 21, 2026
ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page