Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಡ್ರಗ್ಸ್ ಜಾಲ ಬುಡ ಸಮೇತ ಕಿತ್ತು ಹಾಕಬೇಕಿದೆ : ಲೋಕಸಭೆಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ

July 30, 2024
in ಮಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಡ್ರಗ್ಸ್ ಜಾಲ ಬುಡ ಸಮೇತ ಕಿತ್ತು ಹಾಕಬೇಕಿದೆ : ಲೋಕಸಭೆಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ನವದೆಹಲಿ : ನಿಯಮ 377ರ ಪ್ರಕಾರ ಲೋಕಸಭೆಯ ಅಧಿವೇಶನದ ಸಂದರ್ಭದಲ್ಲಿ ಸಂಸದರಿಗೆ ತಮ್ಮ ವಿಷಯಗಳನ್ನು ಸದನದ ಮುಂದಿಡುವ ಅವಕಾಶವಿದ್ದು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇರೆ ಮೀರಿರುವ ಮಾದಕದ್ರವ್ಯ ವ್ಯಸನೆ ಮತ್ತು ಮಾರಾಟದ ಚಟುವಟಿಗೆಗಳ ಕುರಿತು ಸದನದ ಗಮನವನ್ನು ಸೆಳೆಯುವಲ್ಲಿ ಯಶಸ್ವಿಯಾದರು.

Advertisement
Advertisement

ಪ್ರತಿ ತಿಂಗಳ ಮಾಧ್ಯಮಗಳ ಹೆಡ್‌ಲೈನ್‌ಗಳನ್ನು ಗಮನಸಿದರೆ ನಗರದಲ್ಲಿ ಡ್ರಗ್ಸ್‌ನ ಅತಿರೇಕದ ಚಟುವಟಿಕೆಗಳನ್ನು ಸ್ಪಷ್ಟವಾಗಿ ಗಮನಿಸಬಹುದು. ಮಂಗಳೂರು ನಗರವು ವಿವಿಧ ಉನ್ನತ ಶಿಕ್ಷಣ ಸಂಸ್ಥೆಗಳ ಕೇಂದ್ರವಾಗಿರುವುದರಿಂದ ದೇಶದಾದ್ಯಂತದ ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಮಾದಕದ್ರವ್ಯಗಳ ವ್ಯಾಪಾರಕ್ಕೆ ಹೆಚ್ಚಿನ ಅವಕಾಶಗಳು ಇದೆ ಎಂಬುವುದು ಅಲ್ಲಗಳೆಯಲಾಗದ ವಿಷಯ ಎಂದು ಸಂಸದರು ಉಲ್ಲೇಖಿಸಿದ್ದಾರೆ.

ಕಳೆದ ವರ್ಷ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಕೂಡ ಇದರಲ್ಲಿ ಭಾಗಿಯಾಗಿದ್ದರು ಎಂಬ ಆರೋಪ ಕೂಡ ಸಾಬೀತಾಗಿತ್ತು. ಪೊಲೀಸರಿಂದ ನಿರಂತರ ಕಾರ್ಯಾಚರಣೆ ನಡೆದರೂ ಮಾದಕದ್ರವ್ಯ ಮಾರಟ ಮತ್ತು ವ್ಯಸನೆಯಲ್ಲಿ ಇಳಿಕೆ ಕಂಡಿಲ್ಲ ಹೊರತು ಇದರ ಮುಂದುವರಿದ ಭಾಗವಾಗಿ ಶಾಲಾ ಮಕ್ಕಳು ಕೂಡ ಇದರ ವ್ಯಸನಕ್ಕೆ ಒಳಗಾಗುತ್ತಿರುವುದು ಭಯಾನಕ ಎಂದು ಸಂಸದರು ತಮ್ಮ ಕಾಳಜಿ ವ್ಯಕ್ತಪಡಿಸಿದರು.

Advertisement

ಉತ್ತಮ ಆದಾಯವನ್ನು ಹೊಂದಿರುವ ಮನೆತನದಿಂದ ಬಂದಂತಹ ಯುವಕರು ಡ್ರಗ್ ಪೆಡ್ಲರ್‌ಗಳ ಮುಖ್ಯ ಟಾರ್ಗೆಟ್ ಆಗಿದ್ದು, ಇತ್ತೀಚಿನ ವರ್ಷಗಳಲ್ಲಿ ದಕ್ಷಿಣ ಕನ್ನಡದಲ್ಲಿ ವಿದ್ಯಾರ್ಥಿನಿಯರನ್ನು ಕೂಡ ಪೆಡ್ಲರ್‌ಗಳಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ವರದಿಗಳು ಇದೆ. ಮಂಗಳೂರು ನಗರದಲ್ಲಿರುವ ಮಾದಕ ವ್ಯಸನ ನಿರ್ಮೂಲನಾ ಕೇಂದ್ರಗಳಿಗೆ ತಿಂಗಳಿಗೆ ಸರಾಸರಿ 60 ಮಂದಿ ಭೇಟಿ ನೀಡುತ್ತಿರುವುದು ಭಯಾನಕ ವಿಷಯ ಎಂದು ಸಂಸದರು ಉಲ್ಲೇಖಿಸಿದರು.

ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಮಾದಕದ್ರವ್ಯ ಚಟುವಟಿಗಳನ್ನು ಮಟ್ಟ ಹಾಕಬೇಕಾಗಿದೆ ಯಾಕೆಂದರೆ ಇದರಿಂದ ಬರುವಂತಹ ಆದಾಯವು ನೇರವಾಗಿ ಭಯೋತ್ಪಾದನಾ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ ಆದ್ದರಿಂದ ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಮಾದಕದ್ರವ್ಯದ ಜಾಲವನ್ನು ಬುಡ ಸಮೇತ ಕಿತ್ತು‌ಹಾಕಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸಂಸದರು ಸಲ್ಲಿಸಿದ ನೋಟೀಸ್‌ನಲ್ಲಿ ಉಲ್ಲೇಖಿಸಲಾಗಿದೆ.

Advertisement
Advertisement
Previous Post

ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಗುರುಳಿದ ಮರ : ಚಿಕ್ಕಮಗಳೂರು-ಮಂಗಳೂರು ಮಾರ್ಗ ಬಂದ್

Next Post

ಮಂಗಳೂರು : ಟ್ಯಾಂಕರ್ ಹರಿದು ಸ್ಕೂಟರ್ ಸವಾರ ಸಾವು

OtherNews

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!
Featured

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026
ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??
ಕ್ರೈಮ್

ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

April 12, 2026
ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!
ಕ್ರೈಮ್

ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

April 12, 2026
ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!
ಕ್ರೈಮ್

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!
ಕ್ರೈಮ್

ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

March 31, 2026

Leave a Reply Cancel reply

Your email address will not be published. Required fields are marked *

Recent News

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

April 16, 2026
ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

April 16, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

April 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.