Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ತೂಕ ಹೆಚ್ಚಿಸಿದ ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ವಂಚನೆಗೆ ಯತ್ನ; ಉಪ್ಪಿನಂಗಡಿ ಮತ್ತು ಬಂಟ್ವಾಳದ ವ್ಯಕ್ತಿಗಳ ವಿರುದ್ಧ ಪ್ರಕರಣ..!!

    ಪುತ್ತೂರಿನಲ್ಲಿ ಭಾರೀ ಮಳೆಗೆ ಶಾಲೆಯ ಆವರಣ ಗೋಡೆ ಕುಸಿತ..!!

    ಪುತ್ತೂರಿನಲ್ಲಿ ಭಾರೀ ಮಳೆಗೆ ಶಾಲೆಯ ಆವರಣ ಗೋಡೆ ಕುಸಿತ..!!

    ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು..!!

    ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು..!!

    ಭಾರಿ ಗಾಳಿ – ಮಳೆಗೆ ಪುತ್ತೂರಿನಲ್ಲಿ ಮರ ಉರುಳಿ, ವಿದ್ಯುತ್ ವ್ಯತ್ಯಯ..!!

    ಭಾರಿ ಗಾಳಿ – ಮಳೆಗೆ ಪುತ್ತೂರಿನಲ್ಲಿ ಮರ ಉರುಳಿ, ವಿದ್ಯುತ್ ವ್ಯತ್ಯಯ..!!

    ಕೆಲಸಕ್ಕೆ ತೆರಳಿದ್ದ ಮಹಿಳೆ ನಾಪತ್ತೆ..!!!

    ಕೆಲಸಕ್ಕೆ ತೆರಳಿದ್ದ ಮಹಿಳೆ ನಾಪತ್ತೆ..!!!

    ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು..!!

    ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕರಾವಳಿ

12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಯಕ್ಷಗಾನ ಕಲಾವಿದ ನಿಗೂಢ ಸಾವು!

July 31, 2024
in ಕರಾವಳಿ, ಮಂಗಳೂರು, ರಾಜ್ಯ
0
12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಯಕ್ಷಗಾನ ಕಲಾವಿದ ನಿಗೂಢ ಸಾವು!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಡುಪಿ : ಮಂದಾರ್ತಿ, ಮಡಾಮಕ್ಕಿ, ಅಮೃತೇಶ್ವರಿ, ಸಾಲಿಗ್ರಾಮ ಹಾಗೂ ಮಾರಣಕಟ್ಟೆ ಮೇಳಗಳಲ್ಲಿ ಸುಮಾರು 12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು (26) ನಿಗೂಢವಾಗಿ ಸಾವನ್ನಪ್ಪಿದ್ದಾರೆ.

Advertisement
Advertisement

ಗುರುಪ್ರಸಾದ್ ನೀರ್ಜೆಡ್ಡು ಅವರು ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಆತ್ಮಹತ್ಯೆಗೆ ಕಾರಣ ಮಾತ್ರ ನಿಗೂಢವಾಗಿಯೇ ಇದೆ. ನಿಕಟವರ್ತಿಗಳು ಮಾತ್ರ ದುಡುಕಿನ ನಿರ್ಧಾರ ಎಂದು ಕಂಬನಿ ಮಿಡಿದಿದ್ದಾರೆ.

ಮಂದಾರ್ತಿ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಹಾರಾಡಿ ರಮೇಶ ಗಾಣಿಗರಿಂದ ಗುರುಪ್ರಸಾದ್ ಯಕ್ಷಗಾನ ನೃತ್ಯಾಭ್ಯಾಸ ಮಾಡಿದರು. ಭವಿಷ್ಯದಲ್ಲಿ ಭರವಸೆಯ ಕಲಾವಿದರಾಗಿದ್ದ ಇವರು ಮುಂದಿನ ತಿರುಗಾಟಕ್ಕೆ ಕುಂದಾಪುರ ತಾಲೂಕಿನ ಹಾಲಾಡಿ ಮೇಳಕ್ಕೆ ನೇಮಕಗೊಂಡಿದ್ದರು.

Advertisement

12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ಅವರು ತಾಯಿ, ತಮ್ಮ ಹಾಗೂ ಅಭಿಮಾನಿ ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Previous Post

ಭಾರೀ ಮಳೆ ಹಿನ್ನಲೆ : ನಾಳೆ (ಜು.31) ದ.ಕ. ಜಿಲ್ಲೆಯಾದ್ಯಂತ ಶಾಲೆ, ಪಿಯುಕಾಲೇಜುಗಳಿಗೆ ರಜೆ ಘೋಷಣೆ!

Next Post

ಬಂಟ್ವಾಳ : ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ : ಪುರಸಭಾ ವಾಣಿಜ್ಯ ಸಂಕೀರ್ಣ ಸೇರಿ ಹಲವೆಡೆ ಜಲಾವೃತ

OtherNews

ಕೆಲಸಕ್ಕೆ ತೆರಳಿದ್ದ ಮಹಿಳೆ ನಾಪತ್ತೆ..!!!
ಕ್ರೈಮ್

ಕೆಲಸಕ್ಕೆ ತೆರಳಿದ್ದ ಮಹಿಳೆ ನಾಪತ್ತೆ..!!!

July 5, 2026
ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!
ಕ್ರೈಮ್

ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!

July 4, 2026
ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!
Featured

ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!

July 3, 2026
ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!
ಕ್ರೈಮ್

ಜೈಲಿಗೆ ಗಾಂಜಾ ಎಸೆದ ಆರೋಪಿಯ ಬೆನ್ನಟ್ಟಿ ಹಿಡಿದ ಭದ್ರತಾ ಸಿಬ್ಬಂದಿ..!!

July 3, 2026
ಕಾರಿಗೆ‌ ಡಿಸೇಲ್ ತುಂಬಿಸಿ ಹಣ ಕೊಡದೆ ಪರಾರಿಯಾಗಿದ್ದ ವಂಚಕರು ಬೆಂಗಳೂರಿನಲ್ಲಿ ಅರೆಸ್ಟ್‌..!!
ಕ್ರೈಮ್

ಕಾರಿಗೆ‌ ಡಿಸೇಲ್ ತುಂಬಿಸಿ ಹಣ ಕೊಡದೆ ಪರಾರಿಯಾಗಿದ್ದ ವಂಚಕರು ಬೆಂಗಳೂರಿನಲ್ಲಿ ಅರೆಸ್ಟ್‌..!!

July 2, 2026
ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!!
ಕ್ರೈಮ್

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!!

July 1, 2026

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ತೂಕ ಹೆಚ್ಚಿಸಿದ ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ವಂಚನೆಗೆ ಯತ್ನ; ಉಪ್ಪಿನಂಗಡಿ ಮತ್ತು ಬಂಟ್ವಾಳದ ವ್ಯಕ್ತಿಗಳ ವಿರುದ್ಧ ಪ್ರಕರಣ..!!

July 5, 2026
ಪುತ್ತೂರಿನಲ್ಲಿ ಭಾರೀ ಮಳೆಗೆ ಶಾಲೆಯ ಆವರಣ ಗೋಡೆ ಕುಸಿತ..!!

ಪುತ್ತೂರಿನಲ್ಲಿ ಭಾರೀ ಮಳೆಗೆ ಶಾಲೆಯ ಆವರಣ ಗೋಡೆ ಕುಸಿತ..!!

July 5, 2026
ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು..!!

ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು..!!

July 5, 2026
ಭಾರಿ ಗಾಳಿ – ಮಳೆಗೆ ಪುತ್ತೂರಿನಲ್ಲಿ ಮರ ಉರುಳಿ, ವಿದ್ಯುತ್ ವ್ಯತ್ಯಯ..!!

ಭಾರಿ ಗಾಳಿ – ಮಳೆಗೆ ಪುತ್ತೂರಿನಲ್ಲಿ ಮರ ಉರುಳಿ, ವಿದ್ಯುತ್ ವ್ಯತ್ಯಯ..!!

July 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.