Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ; ನ್ಯಾಯಾಲಯದಿಂದ ದಂಡ, ಪ್ರಕರಣಕ್ಕೆ ತೆರೆ..!!

    ಬರಿಮಾರು ಶಾಲಾ ಬಸ್ ದುರಂತದಲ್ಲಿ ಮೃತಪಟ್ಟ ಬಾಲಕಿಯ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ..!!

    ಪುರುಷರಕಟ್ಟೆ- ಶಾಂತಿಗೋಡು ರಸ್ತೆ ದುರಸ್ತಿಗೆ ಪುತ್ತಿಲ ಪರಿವಾರದ ಮನವಿ : ಅಧಿಕಾರಿಗಳ ತ್ವರಿತ ಸ್ಪಂದನೆ: ಹದಗೆಟ್ಟ ರಸ್ತೆ ಪರಿಶೀಲನೆ..!!

    ವಿಟ್ಲ: ನೀಟ್ ಹೋರಾಟದ ಬಗ್ಗೆ ಅವಹೇಳನಕಾರಿ, ಧಾರ್ಮಿಕ ಭಾವನೆ ಕೆರಳಿಸುವ ಬರಹ ಪ್ರಸಾರ: ವ್ಯಕ್ತಿ ಬಂಧನ..!!

    ಸೋನಂ ವಾಂಗ್ಚುಕ್ ನಿರಶನ ಅಂತ್ಯ – ತಡರಾತ್ರಿ ಕೇಂದ್ರದಿಂದ ಮನವೊಲಿಕೆ ಸಕ್ಸಸ್..!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮನೆಯ ಮೇಲೆ ಕಲ್ಲು ತೂರಾಟ, ಜೀವ ಬೆದರಿಕೆ; ನಗದು ಕಳವು ಆರೋಪ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಬಂಟ್ವಾಳ : ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ : ಪುರಸಭಾ ವಾಣಿಜ್ಯ ಸಂಕೀರ್ಣ ಸೇರಿ ಹಲವೆಡೆ ಜಲಾವೃತ

July 31, 2024
in ಬಂಟ್ವಾಳ
0
ಬಂಟ್ವಾಳ : ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ : ಪುರಸಭಾ ವಾಣಿಜ್ಯ ಸಂಕೀರ್ಣ ಸೇರಿ ಹಲವೆಡೆ ಜಲಾವೃತ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ನೇತ್ರವಾತಿ ನದಿ ಉಕ್ಕಿ ಹರಿಯುತ್ತಿದ್ದು, ಬಂಟ್ವಾಳದಲ್ಲಿ ಪ್ರವಾಹ ಉಂಟಾಗಿದೆ.

Advertisement
Advertisement
Advertisement

ಬಂಟ್ವಾಳ ಪುರಸಭಾ ವಾಣಿಜ್ಯ ಸಂಕೀರ್ಣ, ಫನ್ ಟೈಂ ರೆಸ್ಟೋರೆಂಟ್, ಮಾಸ್ಟರ್ ಫರ್ನಿಚರ್, ಹೋಟೆಲ್ ಆರ್ಯದುರ್ಗಾ, ಬೇಕರಿ, ಫ್ಯಾನ್ಸಿ, ಮೊಬೈಲ್ ಅಂಗಡಿಗಳಿಗೆ ನೀರು ನುಗ್ಗಿದೆ. ಅಂಗಡಿಗಳ ಮಾಲಕರು ಪ್ರವಾಹದ ನೀರಿನಲ್ಲೇ ವಸ್ತುಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸುತ್ತಿದ್ದಾರೆ. ಪ್ರತಿಬಾರಿ ಪ್ರವಾಹ ಬಂದಾಗ ಪುರಸಭೆ ಕಟ್ಟಡದ ಅಂಗಡಿಗಳು ಮುಳುಗಡೆಯಾಗುತ್ತಿವೆ.

ನೇತ್ರಾವತಿ ನದಿ ಅಪಾಯದ ಮಟ್ಟಕ್ಕಿಂತ 10 ಮೀಟರ್‌ ಎತ್ತರದಲ್ಲಿ ಹರಿಯುತ್ತಿದ್ದು, ಬಂಟ್ವಾಳ ತಾಲೂಕಿನ ಹಲವು ಗ್ರಾಮಗಳು ಮುಳುಗಡೆಯಾಗಿವೆ.

Advertisement

ಗೂಡಿನಬಳಿ, ಆಲಡ್ಕ, ಜಕ್ರಿಬೆಟ್ಟು, ಬಸ್ತಿಪಡ್ಪು ಭಾಗಗಳಲ್ಲಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಹಲವಾರು ಕುಟುಂಬಗಳು ಸ್ಥಳಾಂತರಗೊಂಡಿವೆ. ನಾವೂರು ಗ್ರಾಮದಲ್ಲಿ ಎಂಟು ಮನೆಗಳು ಜಲಾವೃತಗೊಂಡಿದ್ದು, ಗುಡ್ಡಯಂಗಡಿಯಲ್ಲಿ ಐದು ಹಾಗೂ ಆಲಡ್ಕದಲ್ಲಿ 15ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ.

Advertisement

ಪಾಣೆ ಮಂಗಳೂರು, ಬಂಟ್ವಾಳ, ನಾವೂರು, ಸರಪಾಡಿ, ಮಣಿನಾಲ್ಕೂರು ಗ್ರಾಮಗಳಲ್ಲಿ ಕೃಷಿ ಭೂಮಿ ಹಾಗೂ ಹೊಲಗಳು ಮುಳುಗಡೆಯಾಗಿವೆ.

Previous Post

12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಯಕ್ಷಗಾನ ಕಲಾವಿದ ನಿಗೂಢ ಸಾವು!

Next Post

ಶಿರೂರು ಗುಡ್ಡ ಕುಸಿತ : ನಾಪತ್ತೆಯಾದವರ ಕುಟುಂಬಸ್ಥರ ಕಣ್ಣೀರು ನೋಡಿ ಮತ್ತೆ ಕಾರ್ಯಾಚರಣೆಗೆ ನಿರ್ಧಾರ – ಈಶ್ವರ್ ಮಲ್ಪೆ

OtherNews

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ; ನ್ಯಾಯಾಲಯದಿಂದ ದಂಡ, ಪ್ರಕರಣಕ್ಕೆ ತೆರೆ..!!
ಬಂಟ್ವಾಳ

July 24, 2026
ಬರಿಮಾರು ಶಾಲಾ ಬಸ್ ದುರಂತದಲ್ಲಿ ಮೃತಪಟ್ಟ ಬಾಲಕಿಯ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ..!!
ಬಂಟ್ವಾಳ

ಬರಿಮಾರು ಶಾಲಾ ಬಸ್ ದುರಂತದಲ್ಲಿ ಮೃತಪಟ್ಟ ಬಾಲಕಿಯ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ..!!

July 24, 2026
ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ..!!
Featured

July 23, 2026
ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!
Featured

ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಯುವತಿಯ ಕೊಲೆ ಪ್ರಕರಣ: ಆರೋಪಿ ಚೇತನ್‌ಗೆ ಐಸಿಯುನಲ್ಲಿ ಚಿಕಿತ್ಸೆ..!!!

July 20, 2026
ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

July 18, 2026
ಬಿ.ಸಿ.ರೋಡು ಹತ್ಯೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅಪಪ್ರಚಾರ ಖಂಡನೀಯ: ಶ್ರೀ ನಾರಾಯಣಗುರು ವಿಚಾರ ವೇದಿಕೆ..!!

Leave a Reply Cancel reply

Your email address will not be published. Required fields are marked *

Recent News

ಕಡಬ: ಸಣ್ಣ ಜಗಳಕ್ಕೆ ಕಾರಿನ ಕೀ ಚರಂಡಿಗೆ; ಕಡಬದಲ್ಲಿ ಯುವಕನ ಪರದಾಟ..!!

ಕಡಬ: ಸಣ್ಣ ಜಗಳಕ್ಕೆ ಕಾರಿನ ಕೀ ಚರಂಡಿಗೆ; ಕಡಬದಲ್ಲಿ ಯುವಕನ ಪರದಾಟ..!!

July 24, 2026
ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ..!!

ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ..!!

July 24, 2026
ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ; ನ್ಯಾಯಾಲಯದಿಂದ ದಂಡ, ಪ್ರಕರಣಕ್ಕೆ ತೆರೆ..!!

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ; ನ್ಯಾಯಾಲಯದಿಂದ ದಂಡ, ಪ್ರಕರಣಕ್ಕೆ ತೆರೆ..!!

July 24, 2026
ಬರಿಮಾರು ಶಾಲಾ ಬಸ್ ದುರಂತದಲ್ಲಿ ಮೃತಪಟ್ಟ ಬಾಲಕಿಯ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ..!!

ಬರಿಮಾರು ಶಾಲಾ ಬಸ್ ದುರಂತದಲ್ಲಿ ಮೃತಪಟ್ಟ ಬಾಲಕಿಯ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ..!!

July 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page