ಸುಳ್ಯ : ಚಲಿಸುತ್ತಿದ್ದ ಬಸ್ ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡ ಘಟನೆ ಸುಳ್ಯ ಸಮೀಪ ನಡೆದಿದೆ.
ಸುಳ್ಯ ಬಸ್ ನಿಲ್ದಾಣದಿಂದ ಸುಳ್ಯ-ಕೊಯನಾಡು ಮಾರ್ಗವಾಗಿ ಹೊರಡಬೇಕಿದ್ದ ಬಸ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.
ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.