Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಿತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ..!!

    ಮಿತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ..!!

    ನಿಂತಿಕಲ್ಲು ಬಳಿ ಬೈಕ್ ಅಪಘಾತ: ಮೆಸ್ಕಾಂ ಗುತ್ತಿಗೆ ಸಿಬ್ಬಂದಿ ಸಾವು..!

    ನಿಂತಿಕಲ್ಲು ಬಳಿ ಬೈಕ್ ಅಪಘಾತ: ಮೆಸ್ಕಾಂ ಗುತ್ತಿಗೆ ಸಿಬ್ಬಂದಿ ಸಾವು..!

    ಉಪ್ಪಿನಂಗಡಿ : ಯುವತಿಯ ಖಾಸಗಿ ವಿಡಿಯೋ ದುರುಪಯೋಗ : ಯುವಕ ಮತ್ತು ಆತನ ಸಹೋದರಿ ವಿರುದ್ಧ ಪ್ರಕರಣ ದಾಖಲು..!!

    ಉಪ್ಪಿನಂಗಡಿ : ಯುವತಿಯ ಖಾಸಗಿ ವಿಡಿಯೋ ದುರುಪಯೋಗ : ಯುವಕ ಮತ್ತು ಆತನ ಸಹೋದರಿ ವಿರುದ್ಧ ಪ್ರಕರಣ ದಾಖಲು..!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು..!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು..!!

    17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ.!!

    17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ.!!

    ವಿಟ್ಲ: ಕೆಎಸ್‌ಆರ್‌ಟಿಸಿ ಬಸ್ – ಟಿಪ್ಪರ್ ಲಾರಿ ಅಪಘಾತ : ಹಲ್ಲೆ ಆರೋಪ : ಇಬ್ಬರು ಆಸ್ಪತ್ರೆಗೆ ದಾಖಲು..!!

    ವಿಟ್ಲ: ಕೆಎಸ್‌ಆರ್‌ಟಿಸಿ ಬಸ್ – ಟಿಪ್ಪರ್ ಲಾರಿ ಅಪಘಾತ : ಹಲ್ಲೆ ಆರೋಪ : ಇಬ್ಬರು ಆಸ್ಪತ್ರೆಗೆ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿದ್ಯಾಮಾತಾ ಅಕಾಡೆಮಿ, ಜೆಸಿಐ ಪುತ್ತೂರು, ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಜಂಟಿ ಸಹಯೋಗದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

July 31, 2024
in ಪುತ್ತೂರು
0
ವಿದ್ಯಾಮಾತಾ ಅಕಾಡೆಮಿ, ಜೆಸಿಐ ಪುತ್ತೂರು, ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಜಂಟಿ ಸಹಯೋಗದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿ, ಜೆಸಿಐ ಪುತ್ತೂರು, ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇವರ ಜಂಟಿ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ ಮತ್ತು ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮವನ್ನು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಸಲಾಯಿತು.

Advertisement
Advertisement
Advertisement

Advertisement

ವಂದೇ ಮಾತರಂ ಮತ್ತು ರಾಷ್ಟ್ರಗೀತೆಯ ಮೂಲಕ ಕಾರ್ಯಕ್ರಮವನ್ನು ಆರಂಭಿಸಿ ಒಂದು ನಿಮಿಷದ ಗೌರವ ನಮನ ಮೌನ ಪ್ರಾರ್ಥನೆಯನ್ನು ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ್ವಾರಕಾ ಕನ್ಸ್ಟ್ರಕ್ಷನ್ ನ ಆಡಳಿತ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಲಯನ್ ಕಾವು ಹೇಮನಾಥ ಶೆಟ್ಟಿ, ಜೆಸಿಐನ ಪೂರ್ವ ಅಧ್ಯಕ್ಷರಾದ ವಿಶ್ವ ಪ್ರಸಾದ್ ಸೇಡಿಯಾಪು, ಜೆಸಿಐ ಪುತ್ತೂರಿನ ಅಧ್ಯಕ್ಷರಾದ ಮೋಹನ್ ಕೆ, ಲಯನ್ಸ್ ಕ್ಲಬ್ ಅಧ್ಯಕ್ಷರಾದ ವೇದಾವತಿ ರಾಜೇಶ್ ರವರು ನಿವೃತ್ತ ಯೋಧರಾದ ಡಾ. ಗೋಪಾಲಕೃಷ್ಣ ಕಾಂಚೋಡು, ವೆಟರ್ನ್ ಸತ್ಯನಾರಾಯಣ ಭಟ್, ತಂಗಚ್ಚನ್ ಧರ್ಮಸ್ಥಳ, ಹೆರಾಲ್ಡ್ ಸಿಕ್ವೆರಾ ಮತ್ತು ವಾಲ್ಟರ್ ಸೀಕ್ವೆರಾ ರನ್ನು ಸನ್ಮಾನಿಸಿದರು.

ಹೆರಾಲ್ಡ್ ಸೀಕ್ವೆರಾ ಮತ್ತು ವಾಲ್ಟರ್ ಸಿಕ್ವೆರಾ, ಅಣ್ಣ-ತಮ್ಮಂದಿರಾಗಿದ್ದು, ಇವರಿಬ್ಬರು ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿರುವುದು ವಿಶೇಷವಾಗಿದ್ದು, ಅವರ ಜೊತೆಗೆ ಅವರ ತಾಯಿಯನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಮೇಲ್ವಿಚಾರಕರಾದ ಶ್ರೀಕಾಂತ್ ಬಿರಾವು, ಸಶಸ್ತ್ರ ಪಡೆಗಳ ಮೈದಾನ ತರಬೇತಿಯ ತರಬೇತುದಾರರಾದ ವಿಜೇಶ್, ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಎಸ್.ಎಸ್. ಸಿ ಜಿ.ಡಿ ಹುದ್ದೆಯ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಲಹರಿ, ಲಯನ್ಸ್ ಕ್ಲಬ್ ನ ಲಿಯೋ ಮಸ್ಕರೇನಸ್, ಲಯನ್ಸ್ ಕ್ಲಬ್ ನ ಪೂರ್ವ ಅಧ್ಯಕ್ಷರಾದ ರವೀಂದ್ರ ಪೈ, ಲಯನ್ ವತ್ಸಲಾ ಪದ್ಮರಾಜ್ ಶೆಟ್ಟಿ, ಲಯನ್ಸ್ ಲಿಯೋ ಕ್ಲಬ್ ನ ಅಧ್ಯಕ್ಷರಾದ ಲಾನ್ಸನ್ ರನ್ನು ವಿದ್ಯಾಮಾತಾ ಅಕಾಡೆಮಿಯ ವತಿಯಿಂದ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರನ್ನು ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ಗೌರವಿಸಿದರು. ಕಾರ್ಯಕ್ರಮದಲ್ಲಿ ಜೆಸಿಐ ಪೂರ್ವ ಅಧ್ಯಕ್ಷರಾದ ಶಶಿರಾಜ್ ರೈ ಲಯನ್ಸ್ ಕ್ಲಬ್ ನ ರವಿಪ್ರಸಾದ್ ಶೆಟ್ಟಿ, ಕೇಶವ ಪೂಜಾರಿ ಬೆದ್ರಾಳ, ಭಾಸ್ಕರ ಸುವರ್ಣ, ಅಬೂಬಕರ್ ಮುಲ್ಲಾರ್, ಸುಮಿತ್ರ, ರಂಜಿನಿ ಶೆಟ್ಟಿ, ಮೊಹಮ್ಮದ್ ಹನೀಫ್, ಜೆಸಿಐ ನ ಪ್ರಿಯಾಲತಾ ಡಿ ಸಿಲ್ವಾ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಿದ್ಯಾಮಾತಾ ಅಕಾಡೆಮಿಯ ತರಬೇತುದಾರರಾದ ಚಂದ್ರಕಾಂತ್ ಮತ್ತು ಚೇತನಾ ಸತೀಶ್ ರವರು ನಿರೂಪಿಸಿದರು. ವಿದ್ಯಾಮಾತಾ ಅಕಾಡೆಮಿಯ ಸಶಸ್ತ್ರ ಪಡೆಗಳ ನೇಮಕಾತಿ ತರಬೇತಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Advertisement
Previous Post

ಸುಳ್ಯ : ಚಲಿಸುತ್ತಿದ್ದ ಬಸ್ ನಲ್ಲಿ ಹಠಾತ್ ಕಾಣಿಸಿಕೊಂಡ ಬೆಂಕಿ!

Next Post

ವಿಟ್ಲ : ನಿವೃತ್ತ ಪ್ರಾಂಶುಪಾಲ ಪಂಜಾಜೆ ಸುಬ್ಬಣ್ಣ ಭಟ್ ನಿಧನ!

OtherNews

ಮಿತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ..!!
ಕ್ರೈಮ್

ಮಿತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ..!!

March 25, 2026
ಉಪ್ಪಿನಂಗಡಿ : ಯುವತಿಯ ಖಾಸಗಿ ವಿಡಿಯೋ ದುರುಪಯೋಗ : ಯುವಕ ಮತ್ತು ಆತನ ಸಹೋದರಿ ವಿರುದ್ಧ ಪ್ರಕರಣ ದಾಖಲು..!!
Featured

ಉಪ್ಪಿನಂಗಡಿ : ಯುವತಿಯ ಖಾಸಗಿ ವಿಡಿಯೋ ದುರುಪಯೋಗ : ಯುವಕ ಮತ್ತು ಆತನ ಸಹೋದರಿ ವಿರುದ್ಧ ಪ್ರಕರಣ ದಾಖಲು..!!

March 25, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು..!!
Featured

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು..!!

March 25, 2026
ವಿಟ್ಲ: ಕೆಎಸ್‌ಆರ್‌ಟಿಸಿ ಬಸ್ – ಟಿಪ್ಪರ್ ಲಾರಿ ಅಪಘಾತ : ಹಲ್ಲೆ ಆರೋಪ : ಇಬ್ಬರು ಆಸ್ಪತ್ರೆಗೆ ದಾಖಲು..!!
Featured

ವಿಟ್ಲ: ಕೆಎಸ್‌ಆರ್‌ಟಿಸಿ ಬಸ್ – ಟಿಪ್ಪರ್ ಲಾರಿ ಅಪಘಾತ : ಹಲ್ಲೆ ಆರೋಪ : ಇಬ್ಬರು ಆಸ್ಪತ್ರೆಗೆ ದಾಖಲು..!!

March 24, 2026
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ನಾಲ್ವರು ಗಂಭೀರ: ಕಾರು ಸಂಪೂರ್ಣ ಜಖಂ…!!
Featured

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ನಾಲ್ವರು ಗಂಭೀರ: ಕಾರು ಸಂಪೂರ್ಣ ಜಖಂ…!!

March 23, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು
Featured

ಉಪ್ಪಿನಂಗಡಿಯಲ್ಲಿ ಮಾದಕದ್ರವ್ಯ ಸೇವನೆ ಪ್ರಕರಣ: ಯುವಕ ಬಂಧನ..!!

March 23, 2026

Leave a Reply Cancel reply

Your email address will not be published. Required fields are marked *

Recent News

ಮಿತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ..!!

ಮಿತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ..!!

March 25, 2026
(ಎ.05) : ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ : ಚಪ್ಪರ ಮುಹೂರ್ತ..!!

(ಎ.05) : ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ : ಚಪ್ಪರ ಮುಹೂರ್ತ..!!

March 25, 2026
ಭೀಕರ ಅಪಘಾತ: ಖ್ಯಾತ ನಟಿ, ಮಾಡೆಲ್‌ ಸಾವು..!!

ಭೀಕರ ಅಪಘಾತ: ಖ್ಯಾತ ನಟಿ, ಮಾಡೆಲ್‌ ಸಾವು..!!

March 25, 2026
ನಿಂತಿಕಲ್ಲು ಬಳಿ ಬೈಕ್ ಅಪಘಾತ: ಮೆಸ್ಕಾಂ ಗುತ್ತಿಗೆ ಸಿಬ್ಬಂದಿ ಸಾವು..!

ನಿಂತಿಕಲ್ಲು ಬಳಿ ಬೈಕ್ ಅಪಘಾತ: ಮೆಸ್ಕಾಂ ಗುತ್ತಿಗೆ ಸಿಬ್ಬಂದಿ ಸಾವು..!

March 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page