Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೊಚ್ಚಿಯಲ್ಲಿ ಕಾರು-ಸ್ಕೂಟಿ ಅಪಘಾತ: ಸುಳ್ಯದ ಯುವಕ ಸಾವು..!

    ಕೊಚ್ಚಿಯಲ್ಲಿ ಕಾರು-ಸ್ಕೂಟಿ ಅಪಘಾತ: ಸುಳ್ಯದ ಯುವಕ ಸಾವು..!

    ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆಯ ಬಾಲಕಿಯರು ಕಬಡ್ಡಿಯಲ್ಲಿ ಸತತ 4ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ..!

    ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆಯ ಬಾಲಕಿಯರು ಕಬಡ್ಡಿಯಲ್ಲಿ ಸತತ 4ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ..!

    ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ..!!

    ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ..!!

    ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!

    ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!

    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ; ಯುವತಿ ಸಾವಿಗೆ ಬಿಗ್ ಟ್ವಿಸ್ಟ್: ಆಕ್ಸಿಡೆಂಟ್ ಅಲ್ಲ ಕೊಲೆ ಎಂದು ಪೋಷಕರ ಆರೋಪ..!

    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ; ಯುವತಿ ಸಾವಿಗೆ ಬಿಗ್ ಟ್ವಿಸ್ಟ್: ಆಕ್ಸಿಡೆಂಟ್ ಅಲ್ಲ ಕೊಲೆ ಎಂದು ಪೋಷಕರ ಆರೋಪ..!

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಲಿಗೆ ‘ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ – ಇಲಾಬೆನ್ ಸ್ಮಾರಕ ಪ್ರಶಸ್ತಿ’..!

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಲಿಗೆ ‘ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ – ಇಲಾಬೆನ್ ಸ್ಮಾರಕ ಪ್ರಶಸ್ತಿ’..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಬೆಟ್ಟಂಪಾಡಿ ಕಾಲೇಜಿನಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ರಾಜ್ಯ ಮಟ್ಟದ ಆನ್ಲೈನ್ ವಿಚಾರಸಂಕಿರಣ

June 6, 2021
in ಸುಳ್ಯ
0
ಬೆಟ್ಟಂಪಾಡಿ ಕಾಲೇಜಿನಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ರಾಜ್ಯ ಮಟ್ಟದ ಆನ್ಲೈನ್ ವಿಚಾರಸಂಕಿರಣ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಟ್ಟಂಪಾಡಿ : ನಾವೇ ಕೆಡಿಸಿದ ಪರಿಸರ ವ್ಯವಸ್ಥೆಯನ್ನು ಪುನಶ್ಚೇತನಗೊಳಿಸಿ ಸುಧಾರಿಸುವುದು ನಮ್ಮ ಜವಾಬ್ಧಾರಿ ಎಂದು ರಥಬೀದಿ, ಮಂಗಳೂರು ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ಜಯಕರ ಭಂಡಾರಿ ಹೇಳಿದರು. ಇವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು, ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರಾಜ್ಯ ಎನ್ನೆಸ್ಸೆಸ್‌ ಕೋಶಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡೆದ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ “ನವ ಪರಿಸರಕ್ಕಾಗಿ ಯುವಜನತೆ” ಎಂಬ ವಿಷಯದ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

Advertisement
Advertisement

ಯುವಜನರು ಪರಿಸರ ಸಂರಕ್ಷಣೆಯ ಮಹತ್ವ ಅರಿತುಕೊಂಡು ಪರಿಸರ ಪುನರ್‌ ನಿರ್ಮಾಣ ಸಂಬಂಧೀ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

Advertisement
Advertisement

ಕಾರ್ಯಕ್ರಮವನ್ನು ಉದ್ಘಾಟಿಸಿದ ಭಾರತ ಸರ್ಕಾರದ ಎನ್.ಎಸ್.ಎಸ್ ಪ್ರಾದೇಶಿಕ ನಿರ್ದೇಶಕರಾಗಿರುವ ಕೆ ವಿ ಖಾದ್ರಿ ನರಸಿಂಹಯ್ಯ ಇವರು ಮಾತನಾಡಿ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಗೊಳಿಸಿ ನಮ್ಮಲ್ಲಿರುವ ಸಂಪನ್ಮೂಲಗಳನ್ನು ಮಿತವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

Advertisement

ಮುಖ್ಯ ಅತಿಥಿಗಳಾಗಿದ್ದ ರಾಜ್ಯ ಎನ್.ಎಸ್.ಎಸ್ ಅಧಿಕಾರಿಗಳಾದ ಪ್ರತಾಪ್‌ ಲಿಂಗಯ್ಯ ಇವರು ಸ್ವಾರ್ಥ ಮನೋಭಾವ ಬಿಟ್ಟು ಪರಿಸರದೊಂದಿಗೆ ಸ್ನೇಹಜೀವಿಯಾಗಿ ಬಾಳಬೇಕು ಎಂದರು. ಇನ್ನೋರ್ವ ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಕಿಶೋರ್‌ ಕುಮಾರ್‌ ಸಿ ಕೆ ಇವರು ಮಾತನಾಡಿ ಈಗಾಗಲೇ ನಶಿಸುತ್ತಿರುವ ಪರಿಸರ ವ್ಯವಸ್ಥೆಯನ್ನು ಪುನರ್‌ ರಚನೆ ಮಾಡುವಲ್ಲಿ ಎಲ್ಲರೂ ಕೈ ಜೋಡಿಸುವ ಮೂಲಕ ಪರಿಸರ ವ್ಯವಸ್ಥೆಯನ್ನು ರಕ್ಷಿಸಬೇಕಾಗಿದೆ ಎಂದು ಹೇಳಿದರು.

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಸಂಯೋಜನಾಧಿಕಾರಿಗಳಾದ ಡಾ. ನಾಗರತ್ನ ಕೆ ಎ ಇವರು ಮಾತನಾಡಿ ಪ್ರಕೃತಿ ನಮ್ಮ ಭಾಗವಲ್ಲ, ನಾವು ಪ್ರಕೃತಿಯ ಭಾಗ ಎಂಬುದನ್ನು ಮನಗಂಡುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ವರದರಾಜ ಚಂದ್ರಗಿರಿ ಇವರು ಮಾತನಾಡಿ ಅಳಿವಿನ ಅಂಚಿನಲ್ಲಿರುವ ಪರಿಸರ ಎಂದರೆ ಅದು ನಮ್ಮ ಬದುಕಿನ ದುರಂತದ ಸೂಚನೆಗಳು, ಪ್ರಕೃತಿ ಜೊತೆಗೆ ಭಾವನಾತ್ಮಕ ಸಂಬಂಧದ ಅಗತ್ಯವಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು.

ಕಾಲೇಜಿನಲ್ಲಿ ಕಳೆದ ವರ್ಷ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆರಂಭವಾದಂತಹ “ವನಪರ್ವ” ಕಾರ್ಯಕ್ರಮದ ಮುಂದುವರಿದ ಭಾಗವಾಗಿ ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಗಳಲ್ಲೇ ಗಿಡ ನೆಡುವ ಮುಖಾಂತರ ವನಪರ್ವ ಕಾರ್ಯಕ್ರಮವನ್ನು ಮುಂದುವರೆಸಿದರು. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಾಲೇಜು ಮಟ್ಟದಲ್ಲಿ ಭಾಷಣ ಸ್ಪರ್ದೆ, ಚಿತ್ರಕಲೆ ಮತ್ತು ಕವನ ರಚನಾ ಸ್ಪರ್ಧೆಗಳನ್ನು ಆನ್ಲೈನ್‌ ಮುಖಾಂತರ ನಡೆಸಲಾಯಿತು.

ಝೂಮ್‌ ಮುಖಾಂತರ ನಡೆದ ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಯ ನೋಡೆಲ್‌ ಅಧಿಕಾರಿಗಳು ಹಾಗೂ ರಾಜ್ಯದ ವಿವಿಧ ಕಾಲೇಜುಗಳ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ದಾಮೋದರ ಗೌಡ ಕಣಜಾಲು ಇವರು ಸ್ವಾಗತಿಸಿದರು. ಎನ್.ಎಸ್.ಎಸ್ ಘಟಕ ನಾಯಕಿ ರಂಜಿತಾ ಜಿ ವಂದಿಸಿದರು. ಐಕ್ಯೂಎಸಿ ಸಂಚಾಲಕರು ಮತ್ತು ಎನ್.ಎಸ್.ಎಸ್ ಅಧಿಕಾರಿಗಳಾಗಿರುವ ಹರಿಪ್ರಸಾದ್‌ ಎಸ್‌ ಕಾರ್ಯಕ್ರಮ ನಿರ್ವಹಿಸಿದರು.

Previous Post

ಉಪ್ಪಿನಂಗಡಿ : ಗೃಹರಕ್ಷಕ ಘಟಕದಿಂದ ವನಮಹೋತ್ಸವ

Next Post

ಮಂಗಳೂರು : ರೈತರ ಬೆಳೆಯನ್ನು ಸೂಕ್ತ ಬೆಲೆ ನೀಡಿ ಖರೀದಿಸಲು ಮುಂದಾದ ಪನಮಾ ನೇಚರ್ ಫ್ರೆಶ್ ಸಂಸ್ಥೆಯ ಅಧ್ಯಕ್ಷ ‘ವಿವೇಕ್ ರಾಜ್’

OtherNews

ಕೊಚ್ಚಿಯಲ್ಲಿ ಕಾರು-ಸ್ಕೂಟಿ ಅಪಘಾತ: ಸುಳ್ಯದ ಯುವಕ ಸಾವು..!
ಕ್ರೈಮ್

ಕೊಚ್ಚಿಯಲ್ಲಿ ಕಾರು-ಸ್ಕೂಟಿ ಅಪಘಾತ: ಸುಳ್ಯದ ಯುವಕ ಸಾವು..!

October 11, 2026
ಯುವತಿ ನೇಣು ಬಿಗಿದು ಆತ್ಮಹತ್ಯೆ..!
Featured

ಯುವತಿ ನೇಣು ಬಿಗಿದು ಆತ್ಮಹತ್ಯೆ..!

October 10, 2026
ಸುಳ್ಯದಲ್ಲಿ ಚರಂಡಿಗೆ ಬಿದ್ದ ಮಗು; ಅಪಾಯದಿಂದ ಪಾರು..!
Featured

ಸುಳ್ಯದಲ್ಲಿ ಚರಂಡಿಗೆ ಬಿದ್ದ ಮಗು; ಅಪಾಯದಿಂದ ಪಾರು..!

October 7, 2026
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಾರು ಅಪಘಾತ..!!
Featured

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಾರು ಅಪಘಾತ..!!

October 6, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಕಡಬ : ಪ್ರವಾಸಿಗರು-ಸ್ಥಳೀಯರ ನಡುವೆ ಗಲಾಟೆ-ಇತ್ತಂಡದ ನಾಲ್ವರ ವಿರುದ್ಧ ಪ್ರಕರಣ..!

October 5, 2026
ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!
Featured

ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!

October 3, 2026

Leave a Reply Cancel reply

Your email address will not be published. Required fields are marked *

Recent News

ಕೊಚ್ಚಿಯಲ್ಲಿ ಕಾರು-ಸ್ಕೂಟಿ ಅಪಘಾತ: ಸುಳ್ಯದ ಯುವಕ ಸಾವು..!

ಕೊಚ್ಚಿಯಲ್ಲಿ ಕಾರು-ಸ್ಕೂಟಿ ಅಪಘಾತ: ಸುಳ್ಯದ ಯುವಕ ಸಾವು..!

October 11, 2026
ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿ ಬಂಧನ..!

ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿ ಬಂಧನ..!

October 11, 2026
ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆಯ ಬಾಲಕಿಯರು ಕಬಡ್ಡಿಯಲ್ಲಿ ಸತತ 4ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ..!

ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆಯ ಬಾಲಕಿಯರು ಕಬಡ್ಡಿಯಲ್ಲಿ ಸತತ 4ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ..!

October 11, 2026
ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ..!!

ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ..!!

October 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.