Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮಳೆಯಿಂದ ಹಾನಿಯಾದ ವಿವಿಧ ಮನೆಗಳಿಗೆ ಪುತ್ತಿಲ ಭೇಟಿ..!!!

    ಪುತ್ತೂರು: ಮಳೆಯಿಂದ ಹಾನಿಯಾದ ವಿವಿಧ ಮನೆಗಳಿಗೆ ಪುತ್ತಿಲ ಭೇಟಿ..!!!

    ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

    ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣು: ಇನ್ಸ್ಟಾಗ್ರಾಂ ಪೇಜ್ ವಿರುದ್ಧ ಬೆಳ್ತಂಗಡಿಯಲ್ಲಿ ಎಫ್ ಐ ಆರ್..!!!

    ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ ಶಾಲಾ ವಾಹನ ವ್ಯವಸ್ಥೆ..!!

    ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ ಶಾಲಾ ವಾಹನ ವ್ಯವಸ್ಥೆ..!!

    ಹಿಂದೂ ಧಾರ್ಮಿಕ ಶಿಕ್ಷಣ ರಾಜ್ಯದಾದ್ಯಂತ ವಿಸ್ತರಣೆ..!!

    ಹಿಂದೂ ಧಾರ್ಮಿಕ ಶಿಕ್ಷಣ ರಾಜ್ಯದಾದ್ಯಂತ ವಿಸ್ತರಣೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಕೊಳತ್ತಮಜಲುನಲ್ಲಿ ಬೈಕ್ ಸವಾರನ ಮೇಲೆ ಕಲ್ಲು ತೂರಾಟ : 5 ತಿಂಗಳ ಬಳಿಕ ದೂರು : ಪ್ರಕರಣ ದಾಖಲು..!!!

    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ವಿಟ್ಲ: ಫೇಸ್ ಬುಕ್ ಪೋಸ್ಟ್ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆ : ಪ್ರಕರಣ ದಾಖಲು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಇನ್ನೊಂದು ನಾಯಿಯ ಪ್ರಾಣ ಉಳಿಸಲು ರಕ್ತದಾನ ಮಾಡಿದ ಶ್ವಾನ : ಲ್ಯಾಬರ್ ಡಾಗ್‌ಗೆ ಆಸರೆಯಾಯ್ತು ಡಾಬರ್ ಮ್ಯಾನ್‌!

August 1, 2024
in ರಾಜ್ಯ
0
ಇನ್ನೊಂದು ನಾಯಿಯ ಪ್ರಾಣ ಉಳಿಸಲು ರಕ್ತದಾನ ಮಾಡಿದ ಶ್ವಾನ : ಲ್ಯಾಬರ್ ಡಾಗ್‌ಗೆ ಆಸರೆಯಾಯ್ತು ಡಾಬರ್ ಮ್ಯಾನ್‌!
Share on WhatsAppShare on FacebookShare on Twitter
Advertisement
Advertisement

ಕೊಪ್ಪಳ : ರಕ್ತದಾನ ಶ್ರೇಷ್ಠ ದಾನ ಎನ್ನುತ್ತಾರೆ. ಆದರೆ, ಇತ್ತೀಚೆಗೆ ಸೂಕ್ತ ಸಮಯದಲ್ಲಿ ರಕ್ತ ಸಿಗದೆ ಅನೇಕರು ಮೃತಪಡುತ್ತಿರುವ ಘಟನೆಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ಮನುಷ್ಯರೇ ಮನುಷ್ಯರಿಗೆ ರಕ್ತದಾನ ಮಾಡಿ ಜೀವ ಉಳಿಸಲು ಹಿಂದುಮುಂದು ನೋಡುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ಆದರೆ ಒಂದು ನಾಯಿ ಇನ್ನೊಂದು ನಾಯಿ ಜೀವ ಉಳಿಸಲು ರಕ್ತದಾನ ಮಾಡಿರುವ ಅಪರೂಪದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಇದು ಅಚ್ಚರಿಯನಿಸಿದರು ಕೂಡಾ ನಿಜ.

Advertisement
Advertisement
Advertisement
Advertisement
Advertisement
Advertisement
Advertisement

ಕೊಪ್ಪಳದಲ್ಲಿ ಸಾಕಿದ ನಾಯಿಯೊಂದು ಮತ್ತೊಂದು ನಾಯಿಗೆ ರಕ್ತದಾನ ಮಾಡುವ ಮೂಲಕ ಗಮನ ಸೆಳೆದಿದೆ. ನಗರದ ಪಶು ಚಿಕಿತ್ಸಾಲಯದಲ್ಲಿ, ಪ್ರಾಧ್ಯಾಪಕ ಬಸವರಾಜ ಪೂಜಾರ್​​ರವರ ಸಾಕು ನಾಯಿ ಮೂರು ವರ್ಷದ ಭೈರವನಿಂದ (ಡಾಬರ್ ಮ್ಯಾನ್) ರಕ್ತದಾನ ಮಾಡಿಸಲಾಗಿದೆ.

Advertisement

ಅನಾರೋಗ್ಯದಿಂದ ಬಳಲುತ್ತಿದ್ದ, ಹಿಮೋಗ್ಲೊಬಿನ್ ಶಕ್ತಿ ಮೂರಕ್ಕೆ ತಲುಪಿದ್ದ ನಗರದ್ದೇ ಆದ 9 ವರ್ಷದ ಲ್ಯಾಬರ್ ಡಾಗ್ ನಾಯಿಗೆ ರಕ್ತದ ಅತ್ಯವಶ್ಯಕವಾಗಿತ್ತು. ಇದನ್ನು ಅರಿತ ವೈದ್ಯರು ನಗರದ ಮೂರು ನಾಯಿಗಳ ಮಾಲೀಕರ ವಿಳಾಸಗಳನ್ನು ಸಂಪರ್ಕಿಸಿ ಕರೆಸಿ ಅವುಗಳ ರಕ್ತದ ಸ್ಯಾಂಪಲ್​​ಗಳನ್ನು ಪರೀಕ್ಷೆಗೆ ಒಳಪಡಿಸಿದರು.

Advertisement
Advertisement

ಮೂರು ನಾಯಿಗಳ ಸ್ಯಾಂಪಲ್​ಗಳಲ್ಲಿ ಪ್ರೊ. ಬಸವರಾಜ್ ಪೂಜಾರ್ ಅವರ 3 ವರ್ಷದ ಡಾಬರ್​ಮ್ಯಾನ್ ತಳಿಯ ರಕ್ತವು ಹೊಂದಿಕೆಯಾಗಿದ್ದು, ವೈದ್ಯಕೀಯ ನಿಯಮಾನುಸಾರ ಇದರ 300 ಎಮ್​ಎಲ್ ರಕ್ತವನ್ನು ಪರೀಕ್ಷಿಸಿದ ಬಳಿಕ ಕುತ್ತಿಗೆಯ ಭಾಗದಿಂದ 12 ನಿಮಿಷಗಳಲ್ಲಿ ಪಡೆದು ದೈಹಿಕವಾಗಿ ನಿತ್ರಾಣವಾಗಿದ್ದ ಲ್ಯಾಬರ್ ಡಾಗ್​​ಗೆ ನೀಡಲಾಗಿದೆ.

ದಾನಗಳಲ್ಲಿ ರಕ್ತದಾನವೆ ಶ್ರೇಷ್ಠ ದಾನ. ಇದಕ್ಕೆ ಪ್ರಾಣಿಗಳೂ ಕೂಡ ಸಾಥ್ ಕೊಡಬಲ್ಲವು ಎಂಬುದಕ್ಕೆ ಇದು ಸಾಕ್ಷಿಯಾಗಿದೆ.

Advertisement
Previous Post

ಪುನೀತ್ ಕೆರೆಹಳ್ಳಿ ಪರ ಪೊಲೀಸ್ ಠಾಣೆ ಎದುರು ಪ್ರತಿಭಟನೆ : ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಪೂಂಜ ವಿರುದ್ಧ ಎಫ್.ಐ.ಆರ್!

Next Post

ಫಲ್ಗುಣಿ ನದಿಯಲ್ಲಿ ಉಕ್ಕಿ ಹರಿದ ನೀರು : ಪೊಳಲಿ, ಅಮ್ಮುಜೆ ಭಾಗದಲ್ಲಿ ತಗ್ಗು ಪ್ರದೇಶ ಜಲಾವೃತ

OtherNews

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025
ಹೃದಯ ವಿದ್ರಾವಕ ಘಟನೆ; 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ನಿಧನ
ನಿಧನ

ಹೃದಯ ವಿದ್ರಾವಕ ಘಟನೆ; 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ನಿಧನ

March 5, 2025
ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶ್ರೀಪ್ರಸಾದ್‌ ಪಾಣಾಜೆ ಆಯ್ಕೆ..!!
ಪುತ್ತೂರು

ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶ್ರೀಪ್ರಸಾದ್‌ ಪಾಣಾಜೆ ಆಯ್ಕೆ..!!

February 8, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಮಳೆಯಿಂದ ಹಾನಿಯಾದ ವಿವಿಧ ಮನೆಗಳಿಗೆ ಪುತ್ತಿಲ ಭೇಟಿ..!!!

ಪುತ್ತೂರು: ಮಳೆಯಿಂದ ಹಾನಿಯಾದ ವಿವಿಧ ಮನೆಗಳಿಗೆ ಪುತ್ತಿಲ ಭೇಟಿ..!!!

June 1, 2025
ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣು: ಇನ್ಸ್ಟಾಗ್ರಾಂ ಪೇಜ್ ವಿರುದ್ಧ ಬೆಳ್ತಂಗಡಿಯಲ್ಲಿ ಎಫ್ ಐ ಆರ್..!!!

June 1, 2025
ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ ಶಾಲಾ ವಾಹನ ವ್ಯವಸ್ಥೆ..!!

ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ ಶಾಲಾ ವಾಹನ ವ್ಯವಸ್ಥೆ..!!

June 1, 2025
ವಿಟ್ಲ: ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

ವಿಟ್ಲ: ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

June 1, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page