Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ವಾಸುದೇವ ಆಚಾರ್ಯ ನೆತ್ತರ ಕೆರೆ ನಿಧನ..!!

    ಎಸ್‌ಐಆ‌ರ್ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಫಾರಂ-7 ಸಲ್ಲಿಕೆ ಇಬ್ಬರು ಬಿಎಲ್‌ಎ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ : ಅರ್ಜಿದಾರರ ಪರ ಹಿರಿಯ ವಕೀಲ ಡಾ|ಅರುಣ್‌ಶ್ಯಾಂ ಪುತ್ತೂರು ವಾದ..!

    ಕೊಚ್ಚಿಯಲ್ಲಿ ಕಾರು-ಸ್ಕೂಟಿ ಅಪಘಾತ: ಸುಳ್ಯದ ಯುವಕ ಸಾವು..!

    ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆಯ ಬಾಲಕಿಯರು ಕಬಡ್ಡಿಯಲ್ಲಿ ಸತತ 4ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ..!

    ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ..!!

    ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಫ್ಲಾಟ್‌ ಗೆ ನುಗ್ಗಲು ಯತ್ನಿಸಿದ ನಾಲ್ವರು ಮುಸುಕುಧಾರಿಗಳು : ಸಿಸಿಟಿವಿಯಲ್ಲಿ ದೃಶ್ಯ ಸೆರೆ!

August 2, 2024
in ಮಂಗಳೂರು, ರಾಜ್ಯ
0
ಫ್ಲಾಟ್‌ ಗೆ ನುಗ್ಗಲು ಯತ್ನಿಸಿದ ನಾಲ್ವರು ಮುಸುಕುಧಾರಿಗಳು : ಸಿಸಿಟಿವಿಯಲ್ಲಿ ದೃಶ್ಯ ಸೆರೆ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಡುಪಿ : ಅಪಾರ್ಟ್ ಮೆಂಟ್‌ನ ಫ್ಲಾಟ್‌ವೊಂದಕ್ಕೆ ನಾಲ್ವರು ಮುಸುಕುಧಾರಿಗಳು ನುಗ್ಗಲು ಯತ್ನಿಸಿ, ವಿಫಲರಾಗಿ ಸ್ಥಳದಿಂದ ಹಿಂತಿರುಗಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ.

Advertisement
Advertisement

ನಾಲ್ವರು ಮುಸುಕುಧಾರಿ ವ್ಯಕ್ತಿಗಳು ರಾಡ್‌ಗಳನ್ನು ಹಿಡಿದು ಶಸ್ತ್ರಸಜ್ಜಿತವಾಗಿ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನಿಸಿದ್ದಾರೆ.

Advertisement
Advertisement

ಈ ಘಟನೆಯ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದ್ದು, ಇದರಲ್ಲಿ ನಾಲ್ವರು ವ್ಯಕ್ತಿಗಳು ತಮ್ಮ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡು ಫ್ಲಾಟ್‌ನ ಒಳಗೆ ನುಗ್ಗಲು ಯತ್ನಿಸಿರುವುದು, ಅಪಾರ್ಟ್ಮೆಂಟ್‌ಗೆ ಪ್ರವೇಶಿಸಲು ವಿಫಲರಾಗಿ ಸ್ಥಳದಿಂದ ಹಿಂತಿರುಗಿರುವುದು ಕಂಡುಬಂದಿದೆ.

Advertisement

ಮುಸುಕುಧಾರಿಗಳು ಒಳನುಗ್ಗಲು ಯತ್ನಿಸಿದ ಫ್ಲಾಟ್‌ನಲ್ಲಿ ವಯಸ್ಸಾದ ದಂಪತಿಗಳು ವಾಸಿಸುತ್ತಿದ್ದರು. ಈ ದಂಪತಿಗಳು ಒಂದು ವಾರದ ಹಿಂದಷ್ಟೇ ಮುಂಬೈಗೆ ಪ್ರಯಾಣ ಬೆಳೆಸಿದ್ದರು. ಇದೀಗ ಈ ದಂಪತಿಗಳ ಫ್ಲಾಟ್‌ಗೆ ಮುಸುಕುಧಾರಿಗಳು ನುಗ್ಗಲು ಪ್ರವೇಶಿಸುತ್ತಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ನಾಲ್ವರು ಶಸ್ತ್ರಸಜ್ಜಿತ ಮುಸುಕುಧಾರಿಗಳು ಹಲವಾರು ಖಾಲಿ ಅಪಾರ್ಟ್ ಮೆಂಟ್‌ಗಳಿಗೆ ನುಗ್ಗಿ ಬೆಲೆಬಾಳುವ ವಸ್ತುಗಳ ಹುಡುಕಾಡುವ ಜೊತೆಗೆ ಅಪಾರ ಹಾನಿಯನ್ನುಂಟು ಮಾಡಿರುತ್ತಾರೆ. ಇನ್ನು ಈ ನಾಲ್ವರು ಒಂದೇ ಬಡಾವಣೆಯ ಒಟ್ಟು ಮೂರು ಅಪಾರ್ಟ್ ಮೆಂಟ್‌ ಕಟ್ಟಡಗಳಲ್ಲಿ ದರೋಡೆಗೆ ಯತ್ನಿಸಿದ್ದರು ಎನ್ನಲಾಗಿದೆ.

Previous Post

ದ.ಕ. : ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ : ಹಾನಿಗೊಳಗಾದ, ನೆರೆ ಪೀಡಿತ ಪ್ರದೇಶಗಳ ಪರಿಶೀಲನೆ

Next Post

ತುಂಬೆ : ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ!

OtherNews

ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!
ಮಂಗಳೂರು

ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!

October 10, 2026
ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!
ಕ್ರೈಮ್

ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!
Featured

ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!

October 9, 2026
ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ ಸಾಗಾಟಕ್ಕೆ ಸಂಚು: ಮೂವರು ಆರೋಪಿಗಳ ಬಂಧನ..!!

ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ: ಅವಧಿ ಮೀರಿದ ಆಹಾರ ಪತ್ತೆ..!

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ವಾಸುದೇವ ಆಚಾರ್ಯ ನೆತ್ತರ ಕೆರೆ ನಿಧನ..!!

ವಿಟ್ಲ: ವಾಸುದೇವ ಆಚಾರ್ಯ ನೆತ್ತರ ಕೆರೆ ನಿಧನ..!!

October 11, 2026
ಎಸ್‌ಐಆ‌ರ್ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಫಾರಂ-7 ಸಲ್ಲಿಕೆ ಇಬ್ಬರು ಬಿಎಲ್‌ಎ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ : ಅರ್ಜಿದಾರರ ಪರ ಹಿರಿಯ ವಕೀಲ ಡಾ|ಅರುಣ್‌ಶ್ಯಾಂ ಪುತ್ತೂರು ವಾದ..!

ಎಸ್‌ಐಆ‌ರ್ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಫಾರಂ-7 ಸಲ್ಲಿಕೆ ಇಬ್ಬರು ಬಿಎಲ್‌ಎ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ : ಅರ್ಜಿದಾರರ ಪರ ಹಿರಿಯ ವಕೀಲ ಡಾ|ಅರುಣ್‌ಶ್ಯಾಂ ಪುತ್ತೂರು ವಾದ..!

October 11, 2026
ಮುಂಬೈ ಪ್ರೀಮಿಯರ್ನಲ್ಲಿ” ಬನ” ತುಳು ಚಿತ್ರಕ್ಕೆ ಪ್ರಶಂಸೆಯ ಸುರಿಮಳೆ..!

ಮುಂಬೈ ಪ್ರೀಮಿಯರ್ನಲ್ಲಿ” ಬನ” ತುಳು ಚಿತ್ರಕ್ಕೆ ಪ್ರಶಂಸೆಯ ಸುರಿಮಳೆ..!

October 11, 2026
ಕೊಚ್ಚಿಯಲ್ಲಿ ಕಾರು-ಸ್ಕೂಟಿ ಅಪಘಾತ: ಸುಳ್ಯದ ಯುವಕ ಸಾವು..!

ಕೊಚ್ಚಿಯಲ್ಲಿ ಕಾರು-ಸ್ಕೂಟಿ ಅಪಘಾತ: ಸುಳ್ಯದ ಯುವಕ ಸಾವು..!

October 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page